Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಖಬರಸ್ಥಾನದಲ್ಲಿ ಗೋರಿಗಳ ನೆಲಸಮ :ಪ್ರಕರಣ ದಾಖಲು
(ರಾಜ್ಯ ) ಜಿಲ್ಲೆ

ಖಬರಸ್ಥಾನದಲ್ಲಿ ಗೋರಿಗಳ ನೆಲಸಮ :ಪ್ರಕರಣ ದಾಖಲು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ತಮ್ಮ ಜಮೀನನ್ನು ಸ್ವಚ್ಛಗೊಳಿಸಲು ಮುಂದಾದ ಕುಟುಂಬವೊಂದು ಖಬರಸ್ಥಾನದಲ್ಲಿದ್ದ ಮೃತರ ಗೋರಿಗಳ ಪೈಕಿ ಕೆಲವನ್ನು ಒಡೆದು ಹಾಕಿ ಮುಸ್ಲಿಂ ಸಮಾಜಬಾಂಧವರ ಕೆಂಗಣ್ಣಿಗೆ ಗುರಿಯಾದ ಘಟನೆ ಪಟ್ಟಣದ ಕುಂಟೋಜಿ ರಸ್ತೆಯಲ್ಲಿರುವ ಈದಗಾ ಮೈದಾನದ ಹಿಂದಿರುವ ಖಬರಸ್ಥಾನದಲ್ಲಿ ರವಿವಾರ ನಡೆದಿದೆ.
ಪಟ್ಟಣದ ನಿವಾಸಿಗಳಾದ ಬಾರಿಕಾಯಿ ಕುಟುಂಬಸ್ಥರು ಇಂಥದ್ದೊಂದು ಎಡವಟ್ಟು ಮಾಡಿಕೊಂಡಿದ್ದು, ಕಳೆದ ಕೆಲವು ವರ್ಷಗಳಿಂದ ತಮ್ಮ ಜಮೀನಿನ ಹಾಗೂ ಖಬರಸ್ಥಾನದ ಜಮೀನಿಗೆ ಸಂಬಂಧಿಸಿದಂತೆ ಭೂವಿವಾದ ನಡೆದಿದ್ದು ಈ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವಾಗಲೇ ಈ ದುಸ್ಸಾಹಸಕ್ಕೆ ಕೈಹಾಕಿದ್ದು ಇಡೀ ಮುಸ್ಲಿಂ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಮಾಧ್ಯದವರೊಂದಿಗೆ ಮಾತನಾಡಿದ ಅಂಜುಮನ್ ಎ ಇಸ್ಲಾಂ ಕಮೀಟಿಯ ಮಾಜಿ ಸದಸ್ಯ ಅಯೂಬ ಮನಿಯಾರ ಘಟನೆಯನ್ನು ಖಂಡಿಸಿ ಮಾತನಾಡಿ, ಅಂದಾಜು ೪೫ ಗೋರಿಗಳನ್ನು ನೆಲಸಮ ಮಾಡಿದ್ದು ನಮ್ಮ ಸಮುದಾಯದವರಿಗೆ ಸಾಕಷ್ಟು ನೋವು ತಂದಿದೆ. ಗೋರಿಗಳನ್ನು ಪತ್ತೆ ಹಚ್ಚಲು ಸಾಧ್ಯವಾಗದೇ ಪರದಾಡುವ ಪರಿಸ್ಥಿತಿ ಎದುರಾಗಿದೆ. ವಿವಾದ ಬಾಕಿ ಇರುವಾಗಲೇ ಈ ನಿರ್ಧಾರಕ್ಕೆ ಮುಂದಾಗಿದ್ದು ನಮ್ಮ ಸಮಾಜಬಾಂಧವರು ಎಂದಿಗೂ ಕ್ಷಮಿಸಲಾರರು ಎಂದರು.
ಘಟನಾ ಸ್ಥಳಕ್ಕೆ ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್‌ಐ ಸಂಜೀವ ತಿಪರೆಡ್ಡಿ, ಕ್ರೈಂ ಪಿಎಸ್‌ಐ ಆರ್.ಎಲ್.ಮನ್ನಾಬಾಯಿ ಭೇಟಿ ನೀಡಿ ಪರಿಶೀಲಿಸಿದ್ದು ೨ಜೆಸಿಬಿಗಳನ್ನು ವಶಕ್ಕೆ ಪಡೆದಿದ್ದು ಕಾನೂನು ಕ್ರಮ ಕೈಗೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಅತಿಕ್ರಮ ಪ್ರವೇಶ, ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟು ಮಾಡಿದ ಮತ್ತು ಜೀವಬೆದರಿಕೆ ಸೇರಿದಂತೆ ಇನ್ನೀತರ ಆರೋಪಗಳನ್ನು ಗೈದು ಮುಖಂಡ ಮಹೆಬೂಬ ಗೊಳಸಂಗಿ ೫ ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.