ವಿಜಯಪುರ: ೨೦೨೪-೨೫ನೇ ಸಾಲಿನ ಜಿಲ್ಲೆಯ ನಾಲತವಾಡ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಖಾಲಿ ಉಳಿದಿರುವ ವಿವಿಧ ವೃತ್ತಿಪರ-ಐಟಿಐ ಕೋರ್ಸಗಳಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಅಗಸ್ಟ್ ಮಾಹೆಯ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದ್ದು, ಇತ್ತೀಚಿನ ಮೂರು ಭಾವಚಿತ್ರ, ಆಧಾರ್ ಕಾರ್ಡ, ಬ್ಯಾಂಕ್ ಪಾಸಬುಕ್, ದೃಢೀಕೃತ ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ಜಾತಿ, ಆದಾಯ ಪ್ರಮಾಣ ಪತ್ರ, ಗ್ರಾಮೀಣ, ಕನ್ನಡ ಮಾಧ್ಯಮ ಪ್ರಮಾಣ ಪತ್ರಗಳೊಂದಿಗೆ ಹಾಜರಾಗಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ ೮೦೫೦೩೨೨೯೮೦, ೯೦೦೮೬೯೨೨೭೦ ಹಾಗೂ ೯೯೮೬೧೨೩೮೯೩ ಸಂಪರ್ಕಿಸುವಂತೆ ನಾಲತವಾಡ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಪಿ.ಎಂ. ಪೂಜಾರಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
