ವಿಜಯಪುರ: ಕೂಡಲಸಂಗಮದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ೨೦೨೪-೨೫ನೇ ಸಾಲಿನ ಡಿಪ್ಲೋಮಾ ಕೋರ್ಸ್ಗಳಿಗೆ ಬಾಕಿ ಉಳಿದ ಸೀಟುಗಳಿಗೆ ಪ್ರವೇಶ ಪಡೆಯಲು ಮೊದಲು ಬಂದವರಿಗೆ ಮೊದಲಾದ್ಯತೆ ಮೇರೆಗೆ ಡಿಪ್ಲೋಮಾ ಮೆಕೆಟ್ರಾನಿಕ್ಸ್ ಇಂಜಿನಿಯರಿಂಗ್ ಹಾಗೂ ಡಿಪ್ಲೋಮಾ ಎಲೆಕ್ಟ್ರಾನಿಕ್ಸ್ ಹಾಗೂ ಕಮ್ಯುನಿಕೇಶನ್ ಇಂಜಿನಿಯರಿಂಗ್ ಕೋರ್ಸ್ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ ೧೯ ಕೊನೆಯ ದಿನವಾಗಿದ್ದು, ಈ ದಿನಾಂಕದೊಳಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ ಅರ್ಜಿ ಪಡೆದುಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಕೂಡಲ ಸಂಗಮ ಇವರಿಗೆ ಸಲ್ಲಿಸುವಂತೆಯೂ, ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಕಚೇರಿ ಸಂಪರ್ಕ ಸಂಖ್ಯೆ ೭೪೧೧೮೧೧೯೧೬ ಹಾಗೂ ೯೭೪೧೪೧೯೧೯೧ ಸಂಪರ್ಕಿಸುವಂತೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರಾದ ಸುರೇಶ ರಾಥೋಡ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಸರ್ಕಾರಿ ಉಪಕರಣಾಗಾರ & ತರಬೇತಿ ಕೇಂದ್ರಡಿಪ್ಲೋಮಾ ಕೋರ್ಸ್ಗೆ ಅರ್ಜಿ ಆಹ್ವಾನ
Related Posts
Add A Comment
