Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಗುಣಮಟ್ಟದ ಕಾಮಗಾರಿಗೆ ಆದ್ಯತೆ ನೀಡಿ :ಶಾಸಕ ಮನಗೂಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ರೈತರಿಗೆ ಅನುಕೂಲ ಮತ್ತು ಅವಶ್ಯಕತೆಗಳ ಅನುಗುಣವಾಗಿ ಗುಣಮಟ್ಟದ ಕಾಮಗಾರಿಗಳನ್ನು ಮಾಡಬೇಕೆಂದು ಎಂದು ಶಾಸಕ ಅಶೋಕ ಮನಗೂಳಿ ಅಧಿಕಾರಿಗಳಿಗೆ ಸೂಚಿಸಿದರು.
ತಾಲೂಕಿನ ರಾಂಪೂರ ಪಿಎ ಗ್ರಾಮದಲ್ಲಿರುವ ಕೃಷ್ಣಭಾಗ್ಯ ಜಲನಿಗಮ ನಿಯಮಿತ ಮುಖ್ಯ ಅಭಿಯಂತರರ ಕಚೇರಿಯಲ್ಲಿ ಹಮ್ಮಿಕೊಂಡ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಸಿಂದಗಿ ಮತಕ್ಷೇತ್ರದ ವ್ಯಾಪ್ತಿಯಲ್ಲಿ ೨೦೨೪-೨೫ನೆಯ ಸಾಲಿಗೆ ಮಂಜೂರಾದ ಕ್ಲೋಜರ್ ಅವಧಿ ಹಾಗೂ ವಿಶೇಷ ದುರಸ್ತಿ ಕಾಮಗಾರಿಗಳ ಬಗ್ಗೆ ಕೂಲಂಕುಶವಾಗಿ ಚರ್ಚೆಸಲಾಗಿದ್ದು, ಗುಣಮಟ್ಟದ ಕಾಮಗಾರಿಗಳನ್ನು ನಿರ್ವಹಿಸಬೇಕು. ಅವಶ್ಯವಿರುವ ರಸ್ತೆಗಳ ನಿರ್ಮಾಣ ಕಾಮಗಾರಿಗಳ ಪಟ್ಟಿಯನ್ನು ಈಗಾಗಲೇ ಸರ್ಕಾರಕ್ಕೆ ಸಲ್ಲಿಸಿರುವೆ. ಇಂಡಿ ಏತ ನೀರಾವರಿ ಕಾಲುವೆಗೆ ಸ್ಕಾಡಾ ಗೇಟುಗಳನ್ನು ಕೂಡಲೇ ಅಳವಡಿಸುವಂತೆ ವ್ಯವಸ್ಥಾಪಕ ನಿರ್ದೇಶರಿಗೆ ನಿರ್ದೇಶನದಂತೆ ದರಗಳನ್ನು ಪರಿಶೀಲಿಸಿ ಅನುಮೋದನೆ ಪಡೆದುಕೊಳ್ಳುವುದು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇದೇ ಸಂದರ್ಭದಲ್ಲಿ ಮುಖ್ಯ ಅಭಿಯಂತರ ರವಿಕೃಷ್ಣ ಎಚ್, ಅಧೀಕ್ಷಕ ಅಭಿಯಂತರ ಮನೋಜಕುಮಾರ ಸೇರಿದಂತೆ ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಚಿಮ್ಮಲಗಿ ನೀರಾವರಿ ಯೋಜನೆಯ ಆಡಿಯಲ್ಲಿ ಬರುವ ಕೋರವಾರ ಶಾಖಾ ಕಾಲುವೆ ಕಾಮಗಾರಿಯು ನಿರ್ಮಾಣವಾಗಿ ಹಲವು ವರ್ಷಗಳಾದವು. ಅದರಲ್ಲಿ ಹೂಳು ಹಾಗೂ ಚಂಗಲ್ ಬೆಳದಿರುತ್ತವೆ. ಸದರಿ ಕಾಲುವೆಯನ್ನು ಸ್ವಚ್ಛಗೊಳಿಸಿ ಅದರಡಿಯಲ್ಲಿ ಬರುವ ಕೆರೆಗಳನ್ನು ತುಂಬಿಸಿ ಎಂದು ಬಾಕ್ಸ್: ಚಿಮ್ಮಲಗಿ ನೀರಾವರಿ ಯೋಜನೆಯ ಆಡಿಯಲ್ಲಿ ಬರುವ ಕೋರವಾರ ಶಾಖಾ ಕಾಲುವೆ ಕಾಮಗಾರಿಯು ನಿರ್ಮಾಣವಾಗಿ ಹಲವು ವರ್ಷಗಳಾದವು. ಅದರಲ್ಲಿ ಹೂಳು ಹಾಗೂ ಚಂಗಲ್ ಬೆಳದಿರುತ್ತವೆ. ಸದರಿ ಕಾಲುವೆಯನ್ನು ಸ್ವಚ್ಛಗೊಳಿಸಿ ಅದರಡಿಯಲ್ಲಿ ಬರುವ ಕೆರೆಗಳನ್ನು ತುಂಬಿಸಿ ಎಂದು ಶಾಸಕ ಅಶೋಕ ಮನಗೂಳಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.