Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾನು ಉನ್ನತ ಅಧಿಕಾರಿಯಾಗಲು ಕನ್ನಡ ಭಾಷೆ ಕಾರಣ
(ರಾಜ್ಯ ) ಜಿಲ್ಲೆ

ನಾನು ಉನ್ನತ ಅಧಿಕಾರಿಯಾಗಲು ಕನ್ನಡ ಭಾಷೆ ಕಾರಣ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ಮಹಾನಗರ ಪಾಲಿಕೆ ನೂತನ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅಭಿಮತ

ವಿಜಯಪುರ: ಶೈಕ್ಷಣಿಕವಾಗಿ, ಸಾಂಸ್ಕೃತಿಕವಾಗಿ ಒಂದು ಪೀಳಿಗೆಯಿಂದ ಮತ್ತೊಂದು ಪೀಳಿಗೆಗೆ ಜ್ಞಾನ ಪಸರಿಸುವಲ್ಲಿ ಇಂತಹ ದತ್ತಿ ಗೋಷ್ಠಿಗಳು ಮಹತ್ವದ ಪಾತ್ರ ವಹಿಸುತ್ತವೆ ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಪೇಡರೇಶನ ಅಧ್ಯಕ್ಷ ಡಾ ಜಾವೀದ ಜಮಾದಾರ ಅಭಿಪ್ರಾಯ ವ್ಯಕ್ತಪಡಿಸಿದರು.
ವಿಜಯಪುರ ಜಿಲ್ಲಾ, ತಾಲೂಕ ಹಾಗು ನಗರ ಘಟಕ ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ಜರುಗಿದ ಲಿಂ.ಮಾತೋಶ್ರೀ ಗುರವ್ವ ಹೊರಟ್ಟಿ ದತ್ತಿ ಕಾರ್ಯಕ್ರಮದಲ್ಲಿ
ಅವಿಭಕ್ತ ಕುಟುಂಬ ಕುರಿತ ಚಿಂತನ ಗೋಷ್ಠಿ ಉದ್ಘಾಟಿಸಿ ಅವರು ಮಾತನಾಡುತ್ತಾ, ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಈ ನಿಟ್ಟಿನಲ್ಲಿ ದತ್ತಿ ಗೋಷ್ಠಿಗಳಿಗೆ ನ್ಯಾಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿರುವದು ನಮಗೆಲ್ಲ ಹೆಮ್ಮೆಯ ಸಂಗತಿ ಎಂದರು.
ವಿಶೇಷ ಸನ್ಮಾನಿತರಾದ ಮುಖ್ಯಮಂತ್ರಿಗಳಿಂದ ಶ್ರೇಷ್ಠ ಶಸ್ತ್ರ ಚಿಕಿತ್ಸಕ ಪ್ರಶಸ್ತಿ ಪುರಸ್ಕೃತ ಡಾ ಶಿವಾನಂದ ಮಾಸ್ತಿಹೊಳಿ ಮಾತನಾಡಿ, ನನ್ನದು ಅವಿಭಕ್ತ ಕುಟುಂಬ. ಚಿಕ್ಕ ಮನೆಯಲ್ಲಿ ಎಂಟು ಜನ ಸಹೋದರ, ಸಹೋದರಿಯರು ಕೂಡಿ ಆನಂದದಿಂದ ಕಳೆದ ನನ್ನ ಬಾಲ್ಯ ಜೀವನ ಇಂದು ನನ್ನನ್ವು ಈ ಹಂತದ ಗೌರವಕ್ಕೆ ತಂದು ನಿಲ್ಲಿಸಿದೆ ಅಷ್ಟೇ ಅಲ್ಲದೇ ಕನ್ನಡ ಸಾಹಿತ್ಯ ನಮಗೆಲ್ಲರಿಗೂ ಅನ್ನ ನೀಡುವ
ಭಾಷೆಯಾಗಿದ್ದು ನಮ್ಮೆಲ್ಲರ ಸೌಭಾಗ್ಯ ಎಂದರು.
ವಿಶೇಷ ಸನ್ಮಾನ ಸ್ವೀಕರಿಸಿದ ವಿಜಯಪುರ ಮಹಾನಗರ ಪಾಲಿಕೆಯ ನೂತನ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಮಾತನಾಡುತ್ತ, ನಗರದ ಸ್ವಚ್ಛತೆ ಹಾಗು ಸೌಂದಯಿ೯ಕರಣಕ್ಕೆ ನಗರದ ಜನತೆ ಸಹಕರಿಸುತ್ತಿದ್ದಾರೆ. ನಾನು ಕನ್ನಡ ಮಾಧ್ಯಮದಲ್ಲಿ ಓದಿ ಇಂದು ನಾನು ಉನ್ನತ ಮಟ್ಟದ ಅಧಿಕಾರಿಯಾಗಲು ಕನ್ನಡ ಭಾಷೆ ಕಾರಣವಾಯಿತು ಎಂದರು.
ರಂಗಭೂಮಿ ಕಲಾವಿದ ಸಂಗಮೇಶ ಬಾದಾಮಿ ಆಕಾಶವಾಣಿ ಪ್ರಸಾರಾಂಗದ ಕಂಗಕಮಿ೯ ದಿ, ಅನೀಲ ದೇಸಾಯಿ ಕುರಿತು ಉಪನ್ಯಾಸ ನೀಡುತ್ತಾ ಖ್ಯಾತ ನಿರೂಪಕರಾಗಿ, ಸಂಗೀತ ಅಕಾಡೆಮಿ ಸದಸ್ಯರಾಗಿ ನಟ, ನಿರ್ದೇಶಕರಾಗಿ ರಂಗಭೂಮಿಯಲ್ಲಿ ಕ್ರಿಯಾಶೀಲರಾಗಿದ್ದ ದಿ ಅನೀಲ ದೇಸಾಯಿ ಯವರನ್ನು ಸ್ಮರಿಸಿದರು
ಡಾ ದಾನಮ್ಮ ಗಿಡವೀರ ಉಪನ್ಯಾಸ ನೀಡಿ, ಮಕ್ಕಳಲ್ಲಿ ಮಾನವೀಯ ಮೌಲ್ಯಗಳನ್ಮು ಬಿತ್ತುವಲ್ಲಿ ಅವಿಭಕ್ತ ಕುಟುಂಬದ ಪಾತ್ರ
ದೊಡ್ಡದು ಎಂದರು
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ಸಾಹಿತಿ ಸುಭಾಸ ಯಾದವಾಡ ಮಾತಾನಾಡಿ, ಜಿಲ್ಲೆಯಲ್ಲಿ ನಿರಂತರವಾಗಿ ಇಂತಹ ಸಾಹಿತ್ಯಿಕ ಚಟುವಟಿಕೆಗಳು ನಡೆದಿರುವುದು ಹೆಮ್ಮೆಯ ವಿಷಯ ಎಂದರು.
ಎನ್ ಆರ್ ಕುಲಕರ್ಣಿ, ಸತೀಶ ಇಂಚಗೇರಿ, ಅನುರಾಧ ಕಲಾಲ. ರಾಜೇಸಾಬ ಶಿವನಗುತ್ತಿ ವೇದಿಕೆಯ ಮೇಲಿದ್ದರು
ಕಸಾಪ ಅಧ್ಯಕ್ಷ ಹಾಸಿಂಪೀರ ವಾಲೀಕಾರ, ಅಭಿಷೇಕ ಚಕ್ರವರ್ತಿ ಪ್ರೊ ಸುಭಾಶ್ಚಂದ್ರ ಕನ್ನೂರ, ಕಮಲಾ ಮುರಾಳ, ಬಸವರಾಜ ಆಜೂರ, ಟಿ ಆರ್ ಹಾವಿನಾಳ, ಆರ್ ಎಸ್ ವಾಡೇದ, ವಿದ್ಯಾವತಿ ಅಂಕಲಗಿ, ಕೆ ಎಸ್ ಹಣಮಾಣಿ, ಡಿ ಎಸ್ ಹಾವಗೊಂಡ, ಕೆ ಸುನಂದ.
ಮಾರುತಿ ತರಸೆ, ಅಮೋಘಸಿದ್ದ ಪೂಜಾರಿ, ಎಸ್ ವಿ ನಾಡಗೌಡ, ಡಾ ದೀಲಿಪರಾಜ ಪಾಟೀಲ, ಸೋ ಈ ಕಗ್ಗೋಡ, ಶೋಭಾ ಹರಿಜನ, ವಿ ಎಸ್ ಖಾಡೆ, ಭಾಗೀರಥಿ ಸಿಂಧೆ, ಕೆ ಎಪ್ ಅಂಕಲಗಿ.
ಬಿ ಎಸ್ ಕುರಿ, ಜಿ ಎಸ್ ಬಳ್ಳೂರ, ಚಂದ್ರಶೇಖರ ಗೊಬ್ಬುರ ಉಪಸ್ಥಿತರಿದ್ದರು
ಶಾಂತಾ ವಿಭೂತಿ ಪ್ರಾಥಿ೯ಸಿದರು.
ಸ್ವಾಗತ ಹಾಗು ಪರಿಚಯವನ್ನು ರವಿ ಕಿತ್ತೂರ ನೆರವೇರಿಸಿದರು.
ಮಹಮ್ಮದ ಗೌಸ ಹವಾಲ್ದಾರ ನಿರೂಪಿಸಿದರು. ಪ್ರಾಸ್ತಾವಿಕವಾಗಿ ಗೌರವ ಕಾರ್ಯದರ್ಶಿ ಡಾ. ಮಾಧವ ಗುಡಿ ಮಾತನಾಡಿದರು.
ಕಡಕೋಳ ಮಡಿವಾಳಪ್ಪನವರ ತತ್ವ ಗೀತೆಯನ್ನು ಮಹೆತಾಬ ಕಾಗವಾಡ ಹಾಡಿದರು. ಪ್ರೊ ಸಿದ್ರಾಮಯ್ಯ ಲಕ್ಕುಂಡಿಮಠ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.