ವಿಜಯಪುರ: ಜಿಲ್ಲೆಯ ಸಿಂದಗಿ ತಾಲೂಕಿನ ಸಿಂದಗಿ ಪಟ್ಟಣದ ರಿಸನಂ.೭೫೧ರ ಪೈಕಿ ೧-೦೦ ಎಕರೆ ಜಮೀನಿನಲ್ಲಿ ಶೀಥಲ ಗೃಹ ನಿರ್ಮಾಣ ಮಾಡಲು ಕಾರ್ಯದರ್ಶಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಿಂದಗಿ ಇವರಿಗೆ ಜಮೀನು ಮಂಜೂರಿಸಲು ಉದ್ಧೇಶಿಸಿದೆ.
ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಈ ಅಧಿಸೂಚನೆಯ ಮೂವತ್ತು ದಿನಗಳೊಳಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
