Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಾಸಕ ಬಸನಗೌಡ ಪಾಟೀಲರಿಂದ ರೈಲ್ವೆ ಸಚಿವ ಸೋಮಣ್ಣ ಭೇಟಿ
(ರಾಜ್ಯ ) ಜಿಲ್ಲೆ

ಶಾಸಕ ಬಸನಗೌಡ ಪಾಟೀಲರಿಂದ ರೈಲ್ವೆ ಸಚಿವ ಸೋಮಣ್ಣ ಭೇಟಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ ನಗರದಲ್ಲಿ ರೈಲ್ವೆ ಮೇಲ್ಸೆತುವೆ ಸೇರಿದಂತೆ ಉಕ ಭಾಗದ ರೈಲ್ವೆ ಅಭಿವೃದ್ಧಿ ಬೇಡಿಕೆಗಳಿಗಾಗಿ ಮನವಿ

ವಿಜಯಪುರ: ನಗರ ಶಾಸಕ ಬಸನಗೌಡ ರಾ.ಪಾಟೀಲ ಯತ್ನಾಳ ಅವರು ಬುಧವಾರ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಭೇಟಿ ಮಾಡಿ, ವಿಜಯಪುರ ನಗರದಲ್ಲಿ ರೈಲ್ವೆ ಮೇಲ್ಸೆತುವೆ ನಿರ್ಮಾಣ ಸೇರಿದಂತೆ ಉತ್ತರ ಕರ್ನಾಟಕ ಭಾಗದ ರೈಲ್ವೆ ಅಭಿವೃದ್ಧಿ ಬೇಡಿಕೆಗಳ ಕುರಿತು ಮನವಿ ಪತ್ರ ನೀಡಿ ಚರ್ಚಿಸಿದರು.
ವಿಜಯಪುರ ನಗರವು ಸುಮಾರು ೧೦ ಲಕ್ಷ ಜನಸಂಖ್ಯೆ ಹೊಂದಿದ್ದು, ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ಹುಟಗಿ-ಗದಗ ನಡುವೆ ಡಬ್ಬಿಂಗ್ ಟ್ರಾö್ಯಕ್ ಮತ್ತು ರೈಲ್ವೆ ವಿದ್ಯುದೀಕರಣಗೊಳ್ಳುವುದರಿಂದ ಈ ಮಾರ್ಗದಲ್ಲಿ ವಂದೇ ಭಾರತ್ ಮತ್ತು ಇತರೆ ಸೂಪರ್ ಪಾಸ್ಟ್ ರೈಲುಗಳು ಸಂಚರಿಸುವ ಸಾಧ್ಯತೆಯಿದೆ. ಹೀಗಾಗಿ ವಿಜಯಪುರ ರೈಲು ನಿಲ್ದಾಣವನ್ನು ಅಮೃತ್ ಭಾರತ್ ಸ್ಟೇಶನ್ ಸ್ಕಿಮ್ ಅಡಿಯಲ್ಲಿ ಮೇಲ್ದರ್ಜೆಗೆ ಏರಿಸಿದರೆ, ರೈಲು ನಿಲ್ದಾಣ ನವೀಕರಣ, ಪ್ರಯಾಣಿಕರಿಗೆ ಸೌಕರ್ಯ, ಪ್ರಯಾಣಿಕರ ಮಾರ್ಗದರ್ಶಿ ಸೂಚನಾ ಫಲಕಗಳ ಅಳವಡಿಕೆ ಮಾಡಲು ಅನುಕೂಲವಾಗುತ್ತದೆ.
ಅದೇ ರೀತಿ ನಗರದ ಮುಖ್ಯ ರೈಲು ನಿಲ್ದಾಣದಿಂದ ಇಬ್ರಾಹಿಂಪುರ ರೈಲು ನಿಲ್ದಾಣದ ಮಾರ್ಗ ಮಧ್ಯದಲ್ಲಿ ಬರುವ ರೈಲ್ವೆ ಕಿ.ಮೀ ೧೮೮/೪೦೦-೫೦೦ (ಕನಕದಾಸ ಬಡಾವಣೆ ಬಿ.ಎಸ್.ಎನ್.ಎಲ್ ಕ್ವಾಟರ್ಸ) ಹತ್ತಿರದ ಜಾಗದಲ್ಲಿ ನೈಸರ್ಗಿಕವಾಗಿ ಇರುವ ಎತ್ತರದ ಗುಡ್ಡಕ್ಕೆ ರೈಲ್ವೆ ಮೇಲ್ಸೆತುವೆಯ ಸ್ಟೀಲ್ ಬ್ರಿಡ್ಜ್ ನಿರ್ಮಾಣ ಅವಶ್ಯಕತೆಯಿದೆ.
ಈ ಮೆಲ್ಸೆತುವೆ ನಿರ್ಮಾಣದಿಂದ ಪಶ್ಚಿಮಕ್ಕೆ ಇರುವ ರಂಭಾಪುರ, ವಿವಿಧ ವಾಹನ ಕಂಪನಿಗಳು, ಬಡಾವಣೆಗಳು, ಪ್ರದೇಶಗಳು, ಹೈಪರ್ ಮಾರ್ಟ, ಎನ್.ಎಚ್.೫೧ ಮತ್ತು ವಿವಿಧ ಇಲಾಖೆಗಳಿವೆ. ಮತ್ತೊಂದೆಡೆ ಪೂರ್ವ ಭಾಗವು ಡಿಸಿ ಕಚೇರಿ, ಜಿಲ್ಲಾ ನ್ಯಾಯಾಲಯಗಳು, ಕೆಇಬಿ, ಆಸ್ಪತ್ರೆಗಳು, ದೇವಸ್ಥಾನಗಳು, ಅನೇಕ ಬಡಾವಣೆಗಳನ್ನು ಹೊಂದಿದ್ದು, ಎರಡು ಭಾಗಕ್ಕೆ ಸುಲಭವಾಗಿ ಸಂಚರಿಸಲು ಅನುಕೂಲವಾಗಲಿದೆ. ಸಮಯ ಮತ್ತು ರಾಷ್ಟ್ರೀಯ ಇಂಧನ ಸಹ ಉಳಿತಾಯವಾಗಲಿದೆ.
ಪ್ರಸ್ತುತ ಮುಂಬಯಿಂದ ಸೊಲ್ಲಾಪುರ ವರೆಗೆ ಸಂಚರಿಸುತ್ತಿರುವ ವಂದೇ ಭಾರತ್ ರೈಲು ವಿಜಯಪುರ ವರೆಗೆ ವಿಸ್ತರಣೆ ಮಾಡಬೇಕು. ಹಜರತ್ ನಿಜಾಮುದ್ದೀನ್ ಸೂಪರ್ ಫಾಸ್ಟ್ ಎಕ್ಸ್ಪ್ರೆಸ್ ರೈಲು ವಾರದಲ್ಲಿ ಐದು ದಿನ ಓಡಿಸಲು, ಮೈಸೂರು- ಬಾಗಲಕೋಟ ಮಧ್ಯ ಸಂಚರಿಸುವ ಬಸವ ಎಕ್ಸಪ್ರೆಸ್ ರೈಲು ಗದಗ ವರೆಗೆ ವಿಸ್ತರಣೆ ಮಾಡುವುದರಿಂದ ಈ ಭಾಗದ ಪ್ರಯಾಣಿಕರ ಸಂಚಾರಕ್ಕೆ ಹಾಗೂ ಉತ್ತರ ಕರ್ನಾಟಕದ ಪ್ರವಾಸೋದ್ಯಮ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.