Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ಶಾಲೆ ಜಾಗದ ಅಳತೆ ಹದ್ದುಬಸ್ತಿಗೆ ಆಗ್ರಹಿಸಿ ಗ್ರಾಮಸ್ಥರ ಮನವಿ
(ರಾಜ್ಯ ) ಜಿಲ್ಲೆ

ಸರ್ಕಾರಿ ಶಾಲೆ ಜಾಗದ ಅಳತೆ ಹದ್ದುಬಸ್ತಿಗೆ ಆಗ್ರಹಿಸಿ ಗ್ರಾಮಸ್ಥರ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಮಣ್ಣೂರ ಗ್ರಾಮದ ತಾಂಡಾದ ಎಲ್.ಟಿ ೧ರಲ್ಲಿನ ಸರ್ಕಾರಿ ಕನ್ನಡ ಗಂಡುಮಕ್ಕಳ ಶಾಲೆಯ ಜಾಗದ ಅಳತೆಯನ್ನು ಹದ್ದುಬಸ್ತು ಮಾಡಿಕೊಡುವಂತೆ ಆಗ್ರಹಿಸಿ ಗ್ರಾಮಸ್ಥರು ತಹಶೀಲ್ದಾರ ಪ್ರಕಾಶ ಸಿಂದಗಿ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಪ್ರವಾಸಿಮಂದಿರಕ್ಕೆ ಗುರುವಾರ ಆಗಮಿಸಿದ ಮಣೂರ ತಾಂಡಾದ ಸಾರ್ವಜನಿಕರು ತಹಶೀಲ್ದಾರರನ್ನು ಕಂಡು ಮಾತನಾಡಿ, ಶಾಲೆಗೆ ಕಂಪೌಂಡ್ ನಿರ್ಮಿಸಲು ಗ್ರಾಮ ಪಂಚಾಯಿತಿಯಿಂದ ಎನ್.ಆರ್.ಇ.ಜಿಯಡಿ ಸುಮಾರು ೬ ಲಕ್ಷ.ರೂಗಳ ಕ್ರೀಯಾಯೋಜನೆ ಸಿದ್ಧಪಡಿಸಲಗಿದೆ. ಶಾಲೆಯ ಜಾಗೆಯ ಆಸ್ತಿ ನಂ ೯೭೪ ಇದ್ದು, ಚಕಬಂದಿ ಪ್ರಕಾರ ೧೨೫ ಅಡಿ ಉದ್ದ, ೧೨೫ ಅಡಿ ಅಗಲ ಅಳತೆ ಹೊಂದಿದೆ. ಈಗ ಇದನ್ನು ಸಾರ್ವಜನಿಕರು ಅತೀಕ್ರಮಣ ಮಾಡದಂತೆ ತಡೆಯಲು ಸುತ್ತಲೂ ತಡೆಗೋಡೆ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಆದರೆ ಈಗಾಗಲೇ ಸುತ್ತಮುತ್ತಲಿನವರು ತಮ್ಮ ಮನೆಗಳ ಜೊತೆಗೆ ಹೆಚ್ಚುವರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಈಗ ಕಂಪೌಂಡ್ ನಿರ್ಮಿಸಲು ಅಡಚಣೆ ಉಂಟು ಮಾಡುತ್ತಿದ್ದಾರೆ.
ಅಡಚಣೆ ಕುರಿತು ಗ್ರಾಮ ಪಂಚಾಯಿತಿ ಹಾಗೂ ಎಸ್‌ಡಿಎಮ್‌ಸಿ ಅಧ್ಯಕ್ಷರು, ಶಾಲೆಯ ಮುಖ್ಯಶಿಕ್ಷಕರು ಈಗಾಗಲೇ ಸಾಕಷ್ಟು ತಿಳಿಹೇಳಿದ್ದರು ಅನಗತ್ಯ ತಕರಾರು ಮಾಡುತ್ತಿದ್ದಾರೆ. ಶಾಲೆಯ ಸುಧಾರಣೆಗಾಗಿ ಹಾಗೂ ಶಾಲಾ ಆಸ್ತಿಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಶಾಲಾ ಕಂಪೌಂಡ್ ಅಗತ್ಯವಾಗಿದ್ದು ಕೂಡಲೇ ಜಾಗೆಯನ್ನು ಅಳತೆ ಮಾಡಿಕೊಡುವಂತೆ ಆಗ್ರಹಿಸಿ ಮನವಿ ಸಲ್ಲಿಸಿದರು.
ಎಸ್‌ಡಿಎಮ್‌ಸಿ ಅಧ್ಯಕ್ಷ ಷಣ್ಮುಖ ನಾಯಿಕ್, ಉಮೇಶ, ಯುವರಾಜ, ರಾಜು, ವಿನೋದ ಶೆಟ್ಟಿ, ರಾಹುಲ, ಸುನೀಲ, ರಾಜೇಶ ಸೇರಿದಂತೆ ಹಲವರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ
    In (ರಾಜ್ಯ ) ಜಿಲ್ಲೆ
  • ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ
    In (ರಾಜ್ಯ ) ಜಿಲ್ಲೆ
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.