Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 13,2026

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬದುಕಿನ ಸ್ವಾರ್ಥಕತೆಗೆ ಶರಣರ ತತ್ವಗಳನ್ನು ಅಳವಡಿಸಿ :ಯತಿಶ್ವರಾನಂದ ಶ್ರೀ
(ರಾಜ್ಯ ) ಜಿಲ್ಲೆ

ಬದುಕಿನ ಸ್ವಾರ್ಥಕತೆಗೆ ಶರಣರ ತತ್ವಗಳನ್ನು ಅಳವಡಿಸಿ :ಯತಿಶ್ವರಾನಂದ ಶ್ರೀ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ೧೨ ನೆಯ ಶತಮಾನದ ಶರಣರ ವಿಚಾರ ಧಾರೆಗಳನ್ನು ಅಂದಿನ ಅನುಭವ ಮಂಟಪ ಭಕ್ತ ಸಮುದಾಯಕ್ಕೆ ತಲುಪಿಸಿದಂತೆ ಅಥರ್ಗಾದ ಷಣ್ಮುಖಾರೂಢ, ಈರಯ್ಯ ಶ್ರೀಗಳು ಮತ್ತು ಶ್ರೇಷ್ಠ ಸಂತ ಶ್ರೀ ಸಿದ್ದೇಶ್ವರ ಶ್ರೀಗಳ ಚಿಂತನೆಗಳನ್ನು ಇಂದಿನ ಜನ ಸಮುದಾಯಕ್ಕೆ ಮುಟ್ಟಿಸುವ ಕಾರ್ಯ ಆಗಬೇಕು, ಜನ ಸಾಮಾನ್ಯರು ಬದುಕಿನ ಸ್ವಾರ್ಥಕತೆಗೆ ಶರಣರ ತತ್ವಗಳನ್ನು ಜೀವನದಲ್ಲಿ ಅಳವಡಿಸಬೇಕೆಂದು ಕಾಗವಾಡದ ಯತಿಶ್ವರಾನಂದ ಶ್ರೀಗಳು ಹೇಳಿದರು.
ಅವರು ತಾಲೂಕಿನ ಅಥರ್ಗಾ ಗ್ರಾಮದ ಶ್ರೀ ಷಣ್ಮುಖ ಶಿವಯೋಗಿಗಳ ಗುರುದೇವಾಶ್ರಮದಲ್ಲಿ ನಡೆದ ಗುರು ಆರಾಧನಾ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.
ಗುರುದೇವಾಶ್ರಮದ ಈಶ ಪ್ರಸಾದ ಶ್ರೀಗಳು ಮಾತನಾಡಿ, ೧೨ ನೆಯ ಶತಮಾನದಲ್ಲಿ ಶರಣಾಂದೋಲನ ಆದ್ಯ ಉದ್ದೇಶವೇ ವ್ಯಕ್ತಿಗತ ಪರಿವರ್ತನೆ, ವ್ಯಕ್ತಿ ಪರಿವರ್ತನೆ ಗೊಂಡರೆ ಸಹಜವಾಗಿ ಸಮುದಾಯ ಪರಿವರ್ತನೆ ಯಾಗುತ್ತದೆ. ಅಂತಹ ವ್ಯಕ್ತಿಗತ ಪರಿವರ್ತನೆಗೆ ಸಿದ್ದೇಶ್ವರ ಶ್ರೀಗಳು ತಮ್ಮ ಪ್ರವಚನದ ಮೂಲಕ ಒಂದು ಉಜ್ವಲ ನಿದರ್ಶನ. ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಕ್ತ ಸಮುದಾಯವೆಲ್ಲ ಸ್ವಾಭಾವಿಕವಾಗಿಯೇ ಸಿದ್ದೇಶ್ವರ ಶ್ರೀಗಳ ಪ್ರವಚನ ಅನುಸರಿಸಿದರು ಎಂದರು.
ತಿಕೋಟಾದ ಚೆನ್ನಮಲ್ಲಿಕಾರ್ಜುನ ಶ್ರೀಗಳು ಮಾತನಾಡಿ ಸಿದ್ದೇಶ್ವರ ಶ್ರೀಗಳ ಪ್ರವಚನದಲ್ಲಿ ಯಾವದೇ ಧರ್ಮ, ಪಂಥ ಅಥವಾ ಸಮುದಾಯ ಸಾಂಪ್ರದಾಯಿಕ ಆಚರಣೆ ಗಳಿಗೆ ಸಂಬಂದಿಸಿಲ್ಲ. ಅವರು ನೀಡಿದ ಪ್ರವಚನ ಮೂಲಕ ವಿಶ್ವಕ್ಕೆ ನೀಡಿದ ಅನನ್ಯ ಕೊಡುಗೆ ಸಂಬಧಿಸಿದ್ದು ಎಂದರು.
ಟಾಕಳಿಯ ಶಿವದೇವ ಶ್ರೀಗಳು ಮಾತನಾಡಿಸಿದ್ದೇಶ್ವರ ಶ್ರೀಗಳು ಪ್ರವಚನದ ಮೂಲಕ ಸಾಮಾಜಿಕ ಕಾರ್ಯಗಳ ತತ್ವದ ತಳಹದಿಯ ಮೇಲೆ ಹೊಸದೊಂದು ಸಮಾಜ ಕಟ್ಟಲು ಶ್ರಮಿಸಿದವರು. ಶರಣ ಸಮುದಾಯದಲ್ಲಿ ಎದ್ದು ಕಾಣುವ ಸಿದ್ದೇಶ್ವರ ಶ್ರೀಗಳು ತನ್ನ ಶ್ರಮದಿಂದ ಚಿಂತನೆಯಿಂದ ಸಂಘಟನಾ ಶಕ್ತಿಯಿಂದ ಬದುಕಿರುವಾಗಲೇ ದಂತ ಕಥೆಯಾದರು ಎಂದರು.
ಶಿವಪ್ರಸಾದ ಶ್ರೀಗಳು ಹಿರೇಪಡಸಲಗಿ, ಚಿಂಚಲಿಯ ಸಿದ್ದ ಪ್ರಸಾದ ಶ್ರೀಗಳು ಮಾತನಾಡಿ, ಸಿದ್ದೇಶ್ವರರು ಪ್ರವಚನ ಕುರಿತಂತೆ ಸಾಹಿತ್ಯಿಕ, ಸಾಂಸ್ಕೃತಿಕ ಸಾಮಾಜಿಕ, ಧಾರ್ಮಿಕ ಹೀಗೆ ಹತ್ತು ಹಲವಾರು ಆಯಾಮಗಳಲ್ಲಿ ಪ್ರವಚನಗಳಲ್ಲಿ ಚಿಂತನೆ ಮಾಡುತ್ತಿದ್ದರು ಎಂದರು.
ಷಡಷ್ಕರಿ ಶ್ರೀಗಳು ವಿಜಯಪುರ, ಯೋಗಾನಂದ ಶ್ರೀಗಳು ಚಡಚಣ, ಶಿವಲಿಂಗ ಶ್ರೀಗಳು ಚಡಚಣ ಮಾತನಾಡಿ ಅಥರ್ಗಾ ಗ್ರಾಮದಲ್ಲಿ ಸಿದ್ದೇಶ್ವರ ಶ್ರೀಗಳ ಕುರಿತು ೧೦೮ ದಿನಗಳ ವರೆಗೆ ನಡೆದ ಚಿಂತನೆ ಕುರಿತು ಪ್ರಶಂಸಿಸಿದರು.
ಶಿಕ್ಷಕ ಸಿ.ಎಸ್.ಮೇತ್ರಿ ಸ್ವಾಗತಿಸಿ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 13,2026

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಸೆಪ್ಟೆಂಬರ್ 13,2026
    In ದಿನಪತ್ರಿಕೆ
  • ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ
    In (ರಾಜ್ಯ ) ಜಿಲ್ಲೆ
  • ಜನರೇ ಮಾಲೀಕರು, ಅಧಿಕಾರಿಗಳು ಅವರ ಸೇವಕರು
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಖಾದ್ರಿ ಗೆ ಪಿ.ಎಚ್.ಡಿ ಪದವಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಬಹುಭಾಷಾ ಜ್ಞಾನವೇ ವಿದ್ಯಾರ್ಥಿಗಳ ಪ್ರಗತಿಯ ಕೀಲಿಕೈ :ಶಿಂತ್ರೆ
    In (ರಾಜ್ಯ ) ಜಿಲ್ಲೆ
  • ಗಣೇಶನ ಆಗಮನಕ್ಕೆ ಮಾರುಕಟ್ಟೆಗೆ ಹೊಸ ಕಳೆ!
    In (ರಾಜ್ಯ ) ಜಿಲ್ಲೆ
  • ಚಕ್ರವಿಲ್ಲದ ಜೋಡು ಬಸವಣ್ಣನ ರಥಕ್ಕೆ ಹೆಗಲು ನೀಡಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಕಠಿಣ ಪರಿಶ್ರಮ, ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.