Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮುಡಾ ಹಗರಣ: ಹೈಕೋರ್ಟ್ ಪ್ರಕರಣ ದಾಖಲಿಸಿಕೊಳ್ಳಲಿ!
(ರಾಜ್ಯ ) ಜಿಲ್ಲೆ

ಮುಡಾ ಹಗರಣ: ಹೈಕೋರ್ಟ್ ಪ್ರಕರಣ ದಾಖಲಿಸಿಕೊಳ್ಳಲಿ!

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಲು ಸಿಜೆಐಗೆ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಪತ್ರ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಪರ್ಯಾಯ ಪ್ಲಾಟ್ ಹಗರಣದ ಕುರಿತು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಳ್ಳಬೇಕು ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎನ್‌ವಿ ಅಂಜರಿಯಾ ಅವರಿಗೆ ಪತ್ರ ಬರೆದಿದ್ದಾರೆ.
ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಫಲಾನುಭವಿಯಾಗಿದ್ದು, ಪ್ರಕರಣವನ್ನು ಕೇಂದ್ರೀಯ ತನಿಖಾ ಸಂಸ್ಥೆಗೆ ಹಸ್ತಾಂತರಿಸಲು ಹಗರಣದ ಕಾನೂನು ಪ್ರಕ್ರಿಯೆಗಳನ್ನು ಪ್ರಾರಂಭಿಸುವಂತೆ ಬಿಜೆಪಿ ಶಾಸಕರು ಮನವಿ ಮಾಡಿದ್ದಾರೆ.
ನಿಷ್ಪಕ್ಷಪಾತ ಮತ್ತು ಸಮಗ್ರತೆಯನ್ನು ಖಚಿತಪಡಿಸಿಕೊಳ್ಳಲು ಗೌರವಾನ್ವಿತ ಉಚ್ಚ ನ್ಯಾಯಾಲಯ ಪ್ರಕರಣದ ತನಿಖೆಯ ಮೇಲ್ವಿಚಾರಣೆ ವಹಿಸಿಕೊಳ್ಳಬೇಕು ಎಂದು ವಿನಂತಿಸುತ್ತೇನೆ. ನಿಮ್ಮ ಮಾರ್ಗದರ್ಶನದಲ್ಲಿ ನ್ಯಾಯವು ಮೇಲುಗೈ ಸಾಧಿಸುತ್ತದೆ ಮತ್ತು ನಾಗರಿಕರ ಹಕ್ಕುಗಳನ್ನು ಎತ್ತಿಹಿಡಿಯುತ್ತದೆ ಎಂದು ನನಗೆ ವಿಶ್ವಾಸವಿದೆ ಎಂದು ಯತ್ನಾಳ್ ಹೇಳಿದ್ದಾರೆ.
ಮೈಸೂರು ನಗರದ ವಿಜಯನಗರದ ಮೂರು ಮತ್ತು ನಾಲ್ಕನೇ ಹಂತಗಳಲ್ಲಿ ಪ್ರಮುಖ ಆಸ್ತಿ ಸೇರಿದಂತೆ 3,000ಕ್ಕೂ ಹೆಚ್ಚು ನಿವೇಶನಗಳನ್ನು(ಸೈಟ್‌ಗಳು) ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ವಿಜಯನಗರ ಮೂರನೇ ಹಂತದಲ್ಲಿ 50×80 ಅಡಿಯ 5 ಮತ್ತು 60×40 ಅಡಿ ವಿಸ್ತೀರ್ಣದ 2 ನಿವೇಶನಗಳು ಹಾಗೂ 60×40 ಅಡಿ ವಿಸ್ತೀರ್ಣದ ಐದು ನಿವೇಶನಗಳು ಸೇರಿ 14 ನಿವೇಶನಗಳನ್ನು ಅಕ್ರಮವಾಗಿ ಮಂಜೂರು ಮಾಡಿರುವುದು ಬೆಳಕಿಗೆ ಬಂದಿದೆ ಎಂದು ವಿಜಯಪುರ ಬಿಜೆಪಿ ಶಾಸಕರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಸಿದ್ದರಾಮಯ್ಯ ಸಂಪುಟದ ಸಚಿವರೊಬ್ಬರು ಮುಡಾದಲಿದ್ದ ಸಂಬಂಧಿಸಿದ ಎಲ್ಲಾ ಕಡತಗಳನ್ನು ಬೆಂಗಳೂರಿಗೆ ಕೊಂಡೊಯ್ದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ್ದು, ಇದು ಭ್ರಷ್ಟಾಚಾರವನ್ನು ಮುಚ್ಚಿಹಾಕುವ ಪ್ರಯತ್ನವಾಗಿದೆ ಎಂದು ತೋರುತ್ತದೆ.
50:50 ಹಂಚಿಕೆ ಪರಿಹಾರ ಯೋಜನೆಯನ್ನು ರದ್ದುಗೊಳಿಸಿದ 27.10.2023 ರ ಸರ್ಕಾರದ ಅಧಿಸೂಚನೆಯ ಹೊರತಾಗಿಯೂ, ಮೈಸೂರಿನ ವಿಜಯನಗರ 3ನೇ ಹಂತ, ಇ ಬ್ಲಾಕ್ ಮತ್ತು ವಿಜಯನಗರ 4ನೇ ಹಂತದಲ್ಲಿರುವ ಈ ಬೆಲೆಬಾಳುವ ನಿವೇಶನಗಳನ್ನು ಮುಖ್ಯಮಂತ್ರಿಯವರ ಪತ್ನಿಗೆ ಮಂಜೂರು ಮಾಡುವಂತೆ ಅಧಿಕಾರಿಗಳ ಮೇಲೆ ಒತ್ತಡ ಹೇರಲಾಗಿದೆ ಎಂದು ಯತ್ನಾಳ್ ಆರೋಪಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.