Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜೀವನದಲ್ಲಿ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿ ಗುರಿ ಸಾಧಿಸಿ
(ರಾಜ್ಯ ) ಜಿಲ್ಲೆ

ಜೀವನದಲ್ಲಿ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿ ಗುರಿ ಸಾಧಿಸಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಶ್ರವಣ ದೋಷಯುಳ್ಳ ವಿದ್ಯಾರ್ಥಿಗಳಿಗೆ ಶ್ರವಣೋಪಕರಣಗಳನ್ನು ವಿತರಿಸಿದ ಜಿ.ಪಂ. ಸಿಇಓ ರಿಷಿ ಆನಂದ ಕಿವಿಮಾತು

ವಿಜಯಪುರ: ಜೀವನದಲ್ಲಿ ಯಾವುದೇ ಸಮಸ್ಯೆ ಎದುರಾದಾಗ ಕುಗ್ಗದೇ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿ ಗುರಿಯೆಡೆಗೆ ಸಾಗಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ ಹೇಳಿದರು.
ಜಿಲ್ಲಾ ಪಂಚಾಯತಿ, ಶಿಕ್ಷಣ ಇಲಾಖೆ ಹಾಗೂ ವಿ ಹೀಯರ್ ಸಂಸ್ಥೆ ಹಾಗೂ ಯಸ್ ಬ್ಯಾಂಕ್ ಸಹಯೋಗದೊಂದಿಗೆ ಜುಲೈ ೧೨ ರಂದು ನಗರದ ಸರಕಾರಿ ಬಾಲಕಿಯರ ಕರ್ನಾಟಕ ಪಬ್ಲಿಕ್ ಶಾಲೆಯ ಸಭಾಭವನದಲ್ಲಿ ಆಯೋಜಿಸಲಾದ ಶ್ರವಣ ದೋಷಯುಳ್ಳ ವಿದ್ಯಾರ್ಥಿಗಳಿಗೆ ಶ್ರವಣೋಪಕರಣಗಳನ್ನು ವಿತರಿಸಿ ಮಾತನಾಡಿದ ಅವರು, ಒಂದು ವಿಶೇಷವಾದ ಶಕ್ತಿ ನಮ್ಮಲ್ಲಿದೆ. ಅದನ್ನು ನಾವು ಗುರುತಿಸಿಕೊಂಡು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು. ಕೆಲವರಿಗೆ ಚಿತ್ರಕಲೆಯಲ್ಲಿ ವಿಶೇಷ ಜ್ಞಾನ, ಇನ್ನೂ ಕೆಲವು ವಿದ್ಯಾರ್ಥಿಗಳು ಆಟೋಟಗಳಲ್ಲಿ ವಿಶೇಷ ಆಸಕ್ತಿ ಹೊಂದಿರುತ್ತಾರೆ. ಇಂತಹ ಸೃಜನಾತ್ಮಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿ ಜೀವನದಲ್ಲಿ ಗುರಿ ಮುಖ್ಯವಾಗಿದೆ. ಗುರಿಯೊಂದಿಗೆ ನಿರಂತರ ಪ್ರಯತ್ನವೂ ನಿಮ್ಮದಾಗಿರಬೇಕು. ಗುರಿ ತಲುಪಲು ನಿರಂತರ ಪ್ರಯತ್ನ ಹಾಗೂ ಶ್ರಮ ಇರಬೇಕು. ಅಂದಾಗ ಮಾತ್ರ ನೀವು ನಿಮ್ಮ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಹೇಳಿದರು.
ಮಕ್ಕಳ ಸರ್ವತೋಮುಖ ಅಭಿವೃದ್ದಿಯಲ್ಲಿ ಶಿಕ್ಷಕರ ಪೋಷಕರ ಪಾತ್ರವೂ ಬಹು ಮುಖ್ಯವಾಗಿದೆ. ಸರಕಾರದೊಂದಿಗೆ ಸಂಘ-ಸಂಸ್ಥೆಗಳೂ ಸಹ ಸಮಾಜಮುಖಿ ಕೆಲಸದಲ್ಲಿ ಕೈಜೋಡಿಸಿದ್ದು ಶ್ಲಾಘನೀಯವಾಗಿದೆ. ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಇಂಡಿ ತಾಲೂಕಿನ ೧೭ ವಿದ್ಯಾರ್ಥಿಗಳು, ಸಿಂದಗಿ ತಾಲೂಕಿನ ೧೮ ವಿದ್ಯಾರ್ಥಿಗಳು ಹಾಗೂ ವಿಜಯಪುರ ನಗರ ಹಾಗೂ ಗ್ರಾಮೀಣ ಭಾಗದ ೬೫ ವಿದ್ಯಾರ್ಥಿಗಳು ಸೇರಿದಂತೆ ೧೦೦ ವಿದ್ಯಾರ್ಥಿಗಳಿಗೆ ಶ್ರವಣೋಪಕರಣಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ರಾಜಶೇಖರ ದೈವಾಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ತಳವಾರ, ಸರಕಾರಿ ಬಾಲಕಿಯರ ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯೋಪಾದ್ಯಾಯ ಸಿ. ಎಸ್. ಕಾಂಬಳೆ, ಜಿಲ್ಲಾ ಯೋಜನಾ ಉಪಸಮನ್ವಯಾಧಿಕಾರಿ ಎಮ್. ಎ. ಗುಳೆದಗುಡ್ಡ, ಯೋಜನಾ ಉಪಸಮನ್ವಯಾಧಿಕಾರಿ ಟಿ. ಎಸ್. ಕೋಲ್ಹಾರ, ಯಸ್ ಬ್ಯಾಂಕಿನ ವ್ಯವಸ್ಥಾಪಕ ಶಕೀಲ್ ಪಾಷಾ ವೀ ಹೀಯರ್ ಸಂಸ್ಥೆಯ ಸಾಮಾಜಿಕ ಸಂವಹನಾ ಅಧಿಕಾರಿಗಳಾದ ಶ್ರದ್ಧಾ ರಮೇಶ, ವಾಘೇಲಾ ಕುಲದೀಪ, ಶಿಕ್ಷಕ-ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.