Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸರ್ಕಾರಿ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಸಚಿವರಿಗೆ ಮನವಿ
(ರಾಜ್ಯ ) ಜಿಲ್ಲೆ

ಸರ್ಕಾರಿ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಸಚಿವರಿಗೆ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸರ್ಕಾರಿ ನೌಕರರ ವಿವಿಧ ಬೇಡಿಕೆ ಈಡೇರಿಕೆಗೆ ಸಚಿವರಿಗೆ ಮನವಿ

ವಿಜಯಪುರ: ಏಳನೇ ವೇತನ ಆಯೋಗದ ವರದಿ ಯಥಾವತ್ತಾಗಿ ಜಾರಿಗೊಳಿಸುವದು. ಹೊಸ ಪಿಂಚಣಿ ಯೋಜನೆ ರದ್ದು ಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತರುವುದು. ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರಿಗೆ ಶುಕ್ರವಾರ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ ಮಾತನಾಡಿದ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಸುರೇಶ ಶಡಶ್ಯಾಳ ನೌಕರರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಬೇಗನೆ ಈಡೇರಿಸಬೇಕು. ನೌಕರರ ಸಮ್ಮೇಳನದಲ್ಲಿ ಮಾನ್ಯ ಮುಖ್ಯಮಂತ್ರಿ ‌ಸಿದ್ದರಾಮಯ್ಯನವರು ನೌಕರರ ಪರವಾಗಿ ನಮ್ಮ ಸರ್ಕಾರವಿದೆ ಅವರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ್ದರು. ನೌಕರರಿಗೆ ನಿರಾಶೆ ಮಾಡದೇ ಸರ್ಕಾರ ಬೇಡಿಕೆ ಈಡೇರಿಸಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ನೌಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಜಶೇಖರ ದೈವಾಡಿ, ಖಜಾಂಚಿ ಜುಬೇರ ಕೆರೂರ, ಗಂಗಾಧರ ಜೇವೂರ, ವಿಜಯಕುಮಾರ ಹತ್ತಿ, ವಿಶ್ವನಾಥ ಬೆಳೆನ್ನವರ, ಚನ್ನಯ್ಯು ಮಠಪತಿ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ
    In (ರಾಜ್ಯ ) ಜಿಲ್ಲೆ
  • ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ
    In (ರಾಜ್ಯ ) ಜಿಲ್ಲೆ
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.