ಸಿಂದಗಿ: ಕರ್ನಾಟಕ ನಗರ ಮತ್ತ ಗ್ರಾಮಾಂತರ ಯೋಜನಾ ಕಾಯ್ದೆ ೧೯೬೧ರ ಕಲಂ ೪-ಸಿ ಅಡಿಯಲ್ಲಿ ಸಿಂದಗಿ ನಗರ ಯೋಜನಾ ಪ್ರಾಧಿಕಾರದ ನೂತನ ಅಧ್ಯಕ್ಷರನ್ನಾಗಿ ಬಸವಂತ್ ಕಾಂಬಳೆ ಅವರನ್ನು ರಾಜ್ಯ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ.
ಅವರೊಂದಿಗೆ ನಗರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರನ್ನಾಗಿ ದಯಾನಂದ ಪತ್ತಾರ, ರವಿ ನಾವಿ, ಅಮರೇಶ ಚೌಗಲೆ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ೩ವರ್ಷಗಳ ಅವಧಿ ಅಥವಾ ಸರಕಾರದ ಮುಂದಿನ ಆದೇಶದವರೆಗೆ ರಾಜ್ಯ ಸರಕಾರ ನೇಮಕ ಮಾಡಲಾಗಿದೆ.
ಇವರನ್ನು ಆಯ್ಕೆ ಮಾಡಿದ ರಾಜ್ಯ ಸರಕಾರಕ್ಕೂ ಮತ್ತು ಆಯ್ಕೆಯಾದ ಅಧ್ಯಕ್ಷರಿಗೆ ಹಾಗೂ ಸದಸ್ಯರಿಗೆ ಶಾಸಕ ಅಶೋಕ ಮನಗೂಳಿ ಅಭಿನಂದನೆ ಸಲ್ಲಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಸಿಂದಗಿ ನಗರ ಯೋಜನಾ ಪ್ರಾಧಿಕಾರಕ್ಕೆ ಅಧ್ಯಕ್ಷ & ಸದಸ್ಯರ ನೇಮಕ
Related Posts
Add A Comment

