ವಿಜಯಪುರ: ರಾಜಕೀಯ ಪ್ರೇರಿತವಾಗಿ ದುರುದ್ದೇಶದಿಂದ ವಿಜಯಪುರ ನಗರ ಶಾಸಕ ಬಸನಗೌಡ ರಾ.ಪಾಟೀಲ ಯತ್ನಾಳ ಅವರ ವಿರುದ್ಧ ದಾಖಲಿಸಿದ್ದ ಚುನಾವಣಾ ಅರ್ಜಿಯನ್ನು ಕರ್ನಾಟಕ ಉಚ್ಛ ನ್ಯಾಯಾಲಯವು ಶುಕ್ರವಾರ ವಜಾಗೊಳಿಸಿದೆ. ಹಾಗೂ ಅರ್ಜಿದಾರರಿಗೆ ರೂ.೧ ಲಕ್ಷ ದಂಡ ಹಾಕಿದೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದ ಕಾಂಗ್ರೆಸ್ ಅಭ್ಯರ್ಥಿ ಅಬ್ದುಲ್ ಹಮೀದ್ ಖಾಜಾಸಾಬ್ ಮುಶ್ರೀಪ್, ಹತಾಶರಾಗಿ ೨೦೨೩ ರ ಜೂನ್ ೨೩ ರಂದು ದೂರು ನೀಡಿದ್ದರು. ಇದೀಗ ನ್ಯಾಯಾಲಯವು ಅರ್ಜಿ ವಜಾಗೊಳಿಸಿದಲ್ಲದೆ, ಅರ್ಜಿದಾರರಿಗೆ ರೂ.೧ ಲಕ್ಷ ದಂಡ ಹಾಕಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
