Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಮನೆ ಆದರ್ಶಮಯವಾಗಿದ್ದಲ್ಲಿ ಮಗುವಿನ ಕಲಿಕೆ ಉತ್ತಮವಾಗಲು ಸಾಧ್ಯ
(ರಾಜ್ಯ ) ಜಿಲ್ಲೆ

ಮನೆ ಆದರ್ಶಮಯವಾಗಿದ್ದಲ್ಲಿ ಮಗುವಿನ ಕಲಿಕೆ ಉತ್ತಮವಾಗಲು ಸಾಧ್ಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಮನೆಯು ಆದರ್ಶಮಯವಾಗಿದ್ದಲ್ಲಿ ಮಾತ್ರವೇ ಮಗುವಿನ ಕಲಿಕೆ ಉತ್ತಮವಾಗಲು ಸಾಧ್ಯ ಎಂದು ವಿದ್ಯಾ ಭಾರತಿ ದಕ್ಷಿಣ ಮಧ್ಯ ಕ್ಷೇತ್ರ ಶಿಶುವಾಟಿಕಾ ಸಹ ಪ್ರಮುಖರಾದ ತಾರಾ ಕಾಳಿಚರಣ ಹೇಳಿದರು.
ಪಟ್ಟಣದ ಜ್ಞಾನ ಭಾರತಿ ವಿದ್ಯಾ ಮಂದಿರದಲ್ಲಿ ಮಾತೃ ಭಾರತಿ ಪರಿಷತ್ ವತಿಯಿಂದ ಆಯೋಜಿಸಿರುವ ಜನನಿ ಸಮಾಗಮ ಕಾರ್ಯಕ್ರಮದಲ್ಲಿ ಮುಖ್ಯ ವಕ್ತಾರರಾಗಿ ಅವರು ಮಾತನಾಡಿದರು.
ಮಗುವಿನ ಬೆಳವಣಿಗೆಯಲ್ಲಿ ತಾಯಿಯ ಪಾತ್ರ ಹಿರಿದಾಗಿದೆ. ಮಗುವಿನ ಕಲಿಕೆಯಲ್ಲಿ ತಾಯಿಯು ಅರ್ಧದಷ್ಟು ಪ್ರಮುಖ ಪಾತ್ರವನ್ನು ವಹಿಸುತ್ತಾಳೆ. ಆಚಾರ ಸಂಸ್ಕೃತಿ, ಪೀಳಿಗೆಯಿಂದ ಪೀಳಿಗೆಗೆ ಕೊಂಡೊಯ್ಯುವಲ್ಲಿ ಹೆಣ್ಣಿನಿಂದ ಮಾತ್ರ ಸಾಧ್ಯ. ಸರ್ವ ಶಕ್ತಿ ಸಾಮರ್ಥ್ಯ ಹೆಣ್ಣಿನಲ್ಲಿ ಇರುವುದರಿಂದ ಮಾತ್ರವೇ ಭೂಮಿ, ನೀರು, ವಿದ್ಯೆ, ಶಕ್ತಿ ಇತ್ಯಾದಿಯಲ್ಲಿ ಮಾತೃ ಶಕ್ತಿ ಅಡಗಿದೆಯೆಂದು ಗುರುತಿಸಿಯೇ ಮಾತೆಯೆಂದು ಸಂಬೋಧಿಸಿ ಗೌರವಿಸಿರುವುದು ಭಾರತೀಯ ಸಂಸ್ಕೃತಿಯ ಶ್ರೇಷ್ಠತೆಯಾಗಿದೆ ಎಂದರು.
ಸಂಸ್ಥೆಯ ಅಧ್ಯಕ್ಷ ಬಿ.ಪಿ.ಕುಲಕರ್ಣಿ ಮಾತೃ ಭಾರತಿ ಸಂಯೋಜನೆಯ ಕುರಿತಾಗಿ ಶಾಲೆಯಲ್ಲಿ ಅನುಕೂಲಕರವಾದ ವಾತಾವರಣ ಮೂಡಿಸಲು ವ್ಯವಸ್ಥೆ ಮಾಡಿಕೊಡಲಾಗುತ್ತದೆ ಎಂದರು.
ಮಾತೃ ಭಾರತಿ ಪರಿಷತ್ತಿನ ಅಧ್ಯಕರಾದ ಶ್ರೀದೇವಿ ಪತ್ತಾರ ಅಧ್ಯಕ್ಷತೆ ವಹಿಸಿದ್ದರು. ಮಾತೃ ಭಾರತಿ ಪರಿಷತ್ತಿನ ಪದಾಧಿಕಾರಿಗಳಾದ ವಿಜಯಲಕ್ಷ್ಮೀ ಸಾಸನೂರ, ರೇಖಾ ಹುದ್ದಾರ, ಬಸಮ್ಮ ಕೆಂಧೂಳಿ, ಗಿರಿಜಾ ಮುದ್ದೇಬಿಹಾಳ, ಲಾಲಬಿ ಮುಜಾವರ, ಕಾವೇರಿ ಜೋಶಿ, ಅನಿತಾ ಕರಣಿ, ರಶ್ಮಿ ಲಿಂಗದಳ್ಳಿ, ರಾಧಾ ಹಿರೇಮಠ, ಗಾಯತ್ರಿ ಹಡಲಗೇರಿ, ಪರವೀನ ನದಾಫ್, ಶಾಹಿನ ನಾಲತವಾಡ, ಆಂಗ್ಲ ಮಾಧ್ಯಮ ಮುಖ್ಯಗುರುಮಾತೆ ರಂಜಿತಾ ಹೆಗಡೆ, ಕೀರ್ತಿ ತಳಗೇರಿ, ಭಾಗ್ಯ ಸಿದ್ದಪೂರ ಸೇರಿದಂತೆ ಇತರರು ಹಾಜರಿದ್ದರು. ಪ್ರಾಥಮಿಕ ಮುಖ್ಯ ಗುರುಮಾತೆ ಸರಸ್ವತಿ ಮಡಿವಾಳರ್ ಸ್ವಾಗತಿಸಿದರು. ಶಾರದಾ ಗಸ್ತಿಗಾರ ಪ್ರಾರ್ಥಿಸಿದರು. ಅನ್ನಪೂರ್ಣ ನಾಗರಾಳ ಪ್ರಾಸ್ತಾವಿಕ ನುಡಿದರು, ರಶ್ಮಿ ತೇಲಂಗಿ ನಿರೂಪಿಸಿದರು. ಲಕ್ಷ್ಮೀ ಪವಾರ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.