Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಶ್ವದ ಜನಸಂಖ್ಯೆ ನಿಯಂತ್ರಣ ಅತಿ ದೊಡ್ಡ ಸವಾಲು :ಡಾ.ಸಜ್ಜನ
(ರಾಜ್ಯ ) ಜಿಲ್ಲೆ

ವಿಶ್ವದ ಜನಸಂಖ್ಯೆ ನಿಯಂತ್ರಣ ಅತಿ ದೊಡ್ಡ ಸವಾಲು :ಡಾ.ಸಜ್ಜನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಜಗತ್ತಿನಲ್ಲಿ ಹೆಚ್ಚುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವುದು ಪ್ರಸ್ತುತ ದಿನಗಳಲ್ಲಿ ಅತಿ ದೊಡ್ಡ ಸವಾಲಾಗಿ ಪರಿಣಮಿಸಿದೆ ಎಂದು ಎಂಜಿವ್ಹಿಸಿ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಡಾ. ಆರ್.ಎಸ್.ಸಜ್ಜನ ಹೇಳಿದರು.
ಪಟ್ಟಣದ ಎಂಜಿವಿಸಿ ಕಾಲೇಜಿನಲ್ಲಿ ಆಯೋಜಿಸಲಾದ್ದ ವಿಶ್ವ ಜನಸಂಖ್ಯೆ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಜನಸಂಖ್ಯೆ ಹೆಚ್ಚಳದಿಂದ ಉಂಟಾಗುವ ಸಮಸ್ಯೆಗಳ ಬಗ್ಗೆ, ಆರೋಗ್ಯಕರ ಜೀವನ ಮತ್ತು ಸಣ್ಣ ಕುಟುಂಬಗಳ ಪ್ರಾಮುಖ್ಯತೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು, ಹೆಚ್ಚುತ್ತಿರುವ ಜನಸಂಖ್ಯೆಯ ಪರಿಣಾಮ ಮತ್ತು ಲಿಂಗ ಸಮಾನತೆ, ಕುಟುಂಬ ಯೋಜನೆಯ ಪ್ರಾಮುಖ್ಯತೆ, ಬಡತನ, ತಾಯಿಯ ಆರೋಗ್ಯ, ಮಾನವ ಹಕ್ಕುಗಳು ಇತ್ಯಾದಿ ಸಮಸ್ಯೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ವಿಶ್ವ ಜನಸಂಖ್ಯಾ ದಿನವನ್ನು ಆಚರಿಸಲಾಗುತ್ತದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಬಿ.ಎಸ್.ಓದ್ಸುಮಠ ಮಾತನಾಡಿ, ನಮ್ಮ ಕರ್ನಾಟಕವು ಸುಮಾರು ೮ ಕೋಟಿ ಜನಸಂಖ್ಯೆಯನ್ನು ಹೊಂದಿದೆ ಮತ್ತು ಭಾರತದ ಜನಸಂಖ್ಯೆಯು ೧೪೨ ಕೋಟಿಗಿಂತ ಹೆಚ್ಚು ಎಂಬುದು ಸತ್ಯ. ಅತಿ ದೊಡ್ಡ ವಿಪರ್ಯಾಸವೆಂದರೆ ಜನಸಂಖ್ಯೆ ಹೆಚ್ಚಾದಂತೆ ಮೂಲಭೂತ ಅವಶ್ಯಕತೆಗಳು ಮತ್ತು ಸೌಲಭ್ಯಗಳು ದೊರೆಯುತ್ತಿಲ್ಲ ಜೊತಗೆ ಬಡತನ, ಅನಕ್ಷರತೆ, ಅಜ್ಞಾನ, ಅನಾರೋಗ್ಯ, ಅತ್ಯಾಚಾರ, ಅಸುರಕ್ಷಿತ ಜೀವನ ಶೈಲಿಯಂತಹ ಹೆಚ್ಚಿನ ಜಾಗತಿಕ ಸಮಸ್ಯೆಗಳ ಬಗ್ಗೆ ಇಂದಿನ ಯುವಕರು ಮತ್ತು ಯುವತಿಯರು ಅರಿತುಕೊಂಡರೆ ಪರಿಣಾಮಕಾರಿಯಾಗಿ ಜನಸಂಖ್ಯೆಯನ್ನು ನಿಯಂತ್ರಿಸಬಹುದು ಎಂದರು.
ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಮಾತನಾಡಿ, ಜನಸಂಖ್ಯಾ ಸ್ಪೋಟದಿಂದ ಆಗುವ ಸಮಸ್ಯೆಗಳು ಹಾಗೂ ಜನಸಂಖ್ಯೆ ತಡೆಗಟ್ಟಲು ಇರುವ ಮಾರ್ಗಗಳು, ಆರೋಗ್ಯಕರ ಜೀವನ ಮತ್ತು ಸಣ್ಣ ಕುಟುಂಬಗಳ ಪ್ರಾಮುಖ್ಯತೆ, ಜನಸಂಖ್ಯಾ ಸ್ಫೂಟದಿಂದಾಗುವ ಅಪಾಯಗಳು, ಕುಟುಂಬ ಯೋಜನೆಗಳ ಬಗ್ಗೆ, ಕುಟುಂಬ ಕಲ್ಯಾಣ ಯೋಜನಾ ವಿಧಾನಗಳು, ಮಹಿಳೆಯರಿಗೆ ಶಾಶ್ವತ ವಿದಾನ ಟ್ಯೂಬೆಕ್ಟಮಿ ಹಾಗೂ ಉದರ ದರ್ಶಕ ಲೆಪ್ರೂಸ್ಕೋಪಿಕ್ ಸಂತಾನಶಕ್ತಿ ಹರಣ ಶಸ್ತ್ರಚಿಕಿತ್ಸೆ, ಪುರುಷರಿಗೆ ನೋ ಸ್ಕಾಲ್ ಫೇಲ್ ವ್ಯಾಸಕೃಮಿ ಹಾಗೂ ತಾತ್ಕಾಲಿಕ ವಿಧಾನಗಳಾದ ಪುರುಷರಿಗೆ ನಿರೋಧ ಮಹಿಳೆಯರಿಗೆ ವಂಕಿಧಾರಣೆ, ಮಾಲಾ ಏನ್ ಗುಳಿಗೆಗಳು, ಚಾಯ್, ಇಸಿಪಿ ತುರ್ತು ಗರ್ಭನಿರೋಧಕ ಮಾತ್ರೆಗಳು, ಗರ್ಭನಿರೋಧಕ ಚುಚ್ಚುಮದ್ದು ಅಂತರ ವಿಧಾನಗಳ ಬಗ್ಗೆ ತಿಳಿಸಿದರು.
ಬಿ.ಎಡ್ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ವೀರೇಶ್ ಬಳಗಾನೂರ ಮತ್ತು ಲಕ್ಷ್ಮಿ ಅಂಗಡಿ ಮಾತನಾಡಿದರು.
ಕಾಲೇಜಿನ ಆಡಳಿತ ಮಂಡಳಿಯಿಂದ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್.ಗೌಡರ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಕಾಲೇಜಿನ ಶಿಕ್ಷಕರು ಹಾಗೂ ಸಿಬ್ಬಂದಿಗಳು ಪ್ರಶಿಕ್ಷಣಾರ್ಥಿಗಳು ಹಾಜರಿದ್ದರು. ಪ್ರಾಧ್ಯಾಪಕ ಬಿ.ಎನ್.ಬೋಳಶೆಟ್ಟಿ ಪ್ರಸ್ತಾವಿಕವಾಗಿ ಮಾತನಾಡಿದರು. ಬಸವರಾಜೇಶ್ವರಿ ಕರಿಹೊಳೆ ವಂದಿಸಿದರು. ಸರಸ್ವತಿ ಹಾಲ್ಯಾಳ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.