ಅಫಜಲಪುರ: ಕಲಬುರಗಿ ಸಂಸದರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಅಫಜಲಪುರ ಪಟ್ಟಣಕ್ಕೆ ಆಗಮಿಸಿದ್ದ ಸಂಸದ ರಾಧಾಕೃಷ್ಣ ದೊಡ್ಮನಿ ಅವರು ಇಲ್ಲಿನ ಐತಿಹಾಸಿಕ ಮಳೇಂದ್ರ ಸಂಸ್ಥಾನ ಮಠಕ್ಕೆ ಭೇಟಿ ನೀಡಿ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರ ಆಶಿರ್ವಾದ ಪಡೆದುಕೊಂಡರು.
ಈ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ, ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್ ಪಾಟೀಲ, ಪರಿಷತ್ ಸದಸ್ಯ ಜಗದೇವ ಗುತ್ತೇದಾರ, ಮಾಜಿ ಸಚಿವ ಸಿದ್ದರಾಮ ಮೇತ್ರೆ, ಪರಿಷತ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಕೆಪಿಸಿಸಿ ಸದಸ್ಯರಾದ ಪಪ್ಪು ಪಟೇಲ, ಅರುಣಕುಮಾರ ಎಂ.ವೈ ಪಾಟೀಲ, ಚಂದು ಕರ್ಜಗಿ, ಮತೀನ ಪಟೇಲ ಸೇರಿದಂತೆ ಅನೇಕರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

