Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆರೋಗ್ಯ ಶಿಬಿರಗಳ ಲಾಭ ಪಡೆದುಕೊಳ್ಳಲು ಕವಲಗಿ ಸಲಹೆ
(ರಾಜ್ಯ ) ಜಿಲ್ಲೆ

ಆರೋಗ್ಯ ಶಿಬಿರಗಳ ಲಾಭ ಪಡೆದುಕೊಳ್ಳಲು ಕವಲಗಿ ಸಲಹೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಫಜಲಪುರ: ಢೆಂಗಿ ಮಹಾಮಾರಿ ಹೆಚ್ಚುತ್ತಿರುವ ಹಿನ್ನೆಲೆ ತಾಲೂಕಿನಾದ್ಯಂತ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಲಾಗಿದ್ದು ಜನ ಇದರ ಲಾಭ ಪಡೆದುಕೊಳ್ಳಿ ಎಂದು ತಾ.ಪಂ ಇಒ ವೀರಣ್ಣ ಕವಲಗಿ ಸಲಹೆ ನೀಡಿದರು.
ಅವರು ತಾಲೂಕಿನ ಆನೂರ ಗ್ರಾಮದಲ್ಲಿ ಗ್ರಾ.ಪಂ ಆನೂರ, ತಾಪಂ ಅಫಜಲಪುರ ಹಾಗೂ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ನಡೆದ ಉಚಿತ ಆರೋಗ್ಯ ಶಿಬಿರದಲ್ಲಿ ಮಾತನಾಡುತ್ತಾ ತಾಲೂಕಿನಲ್ಲಿ ಢೆಂಗಿ ಪ್ರಕರಣಗಳು ಹೆಚ್ಚಾಗುತ್ತಿವೆ. ಹೀಗಾಗಿ ಗ್ರಾಮೀಣ ಭಾಗಗಳಲ್ಲಿ ನೈರ್ಮಲ್ಯ ಸಮಸ್ಯೆ ಬಾರದಂತೆ ತಡೆಯಲು ಗ್ರಾಮ ಪಂಚಾಯಿತಿಯವರಿಗೆ ಕಟ್ಟುನಿಟ್ಟಿನ ತಾಕೀತು ಮಾಡಲಾಗಿದೆ. ಜೊತಗೆ ಸಾರ್ವಜನಿಕರು ಕೂಡ ತಮ್ಮ ಮನೆಗಳ ಸುತ್ತಲು ಸ್ವಚ್ಚತೆ ಕಾಪಾಡಬೇಕು. ಯಾರಲ್ಲಾದರೂ ಅನಾರೋಗ್ಯದ ಲಕ್ಷಣಗಳು ಕಂಡಾಗ ವೈದ್ಯರನ್ನು ಸಂಪರ್ಕ ಮಾಡಿ ಸಲಹೆ ಪಡೆದುಕೊಳ್ಳಿ ಎಂದ ಅವರು ಇತ್ತಿಚಿನ ದಿನಗಳಲ್ಲಿ ಜನರಿಗೆ ಬಿಪಿ, ಶುಗರ್, ಹೃದ್ರೋಗ, ಕಿಡ್ನಿ ಖಾಯಿಲೆಗಳು ಹೆಚ್ಚು ಬಾಧಿಸುತ್ತಿವೆ. ಈ ಎಲ್ಲಾ ರೋಗಗಳು ಹೆಚ್ಚು ಹಣ ವ್ಯಯಿಸಿ ಚಿಕಿತ್ಸೆ ಪಡೆದುಕೊಳ್ಳುವಂತ ರೋಗಗಳಾಗಿವೆ. ಆದರೂ ಸರ್ಕಾರ ಬಡವರ ಅನುಕೂಲಕ್ಕಾಗಿ ಅನೇಕ ಖಾಯಿಲೆಗಳಿಗೆ ಉಚಿತವಾಗಿ ಚಿಕಿತ್ಸೆ ಕೊಡಿಸುತ್ತಿದೆ. ಆದರೂ ಜನ ತಮ್ಮ ಆರೋಗ್ಯದ ಕಾಳಜಿಯಿಂದ ಇಂತಹ ಆರೋಗ್ಯ ಶಿಬಿರಗಳಲ್ಲಿ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷ ನಿಂಗಣ್ಣ ಕಲಶೆಟ್ಟಿ, ಉಪಾಧ್ಯಕ್ಷೆ ಅನಸೂಬಾಯಿ ಬಬಲಾದ, ಮಾಜಿ ಗ್ರಾ.ಪಂ ಅಧ್ಯಕ್ಷ ದತ್ತು ಘಾಣೂರ, ಪಿಡಿಒ ಚಿದಾನಂದ ಆಲೆಗಾಂವ ಸೇರಿದಂತೆ ವೈದ್ಯರು, ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.