ವಿಜಯಪುರ: ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ಜುಲೈ ೨೦ ರಂದು ಬೆಳಗ್ಗೆ ೧೦ ಗಂಟೆಗೆ ಐಟಿಐ ಪಾಸಾದ ಹಾಗೂ ಅಂತಿಮ ವರ್ಷದ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳಿಗೆ ಬೆಂಗಳೂರಿನ ಎಚ್ ಎ ಎಲ್ ವತಿಯಿಂದ ಅಪ್ರೆಂಟಿಶಿಪ್ ತರಬೇತಿಗಾಗಿ ಸಂದರ್ಶನ ನಡೆಯಲಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ಅರ್ಹತೆಯ ಪ್ರಮಾಣ ಪತ್ರಗಳೊಂದಿಗೆ ಭಾಗವಹಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂ: ೦೮೩೫೨-೨೬೦೩೬೦, ಮೊಬೈಲ್ ೯೮೮೬೪೩೭೫೧೭ ಸಂಪರ್ಕಿಸುವಂತೆ ವಿಜಯಪುರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
