ವಿಜಯಪುರ: ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ೨೦೨೪-೨೫ನೇ ಸಾಲಿನ ಅಮೃತ ಸ್ವಾಭಿಮಾನಿ ಕುರಿಗಾಯಿ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಜಿಲ್ಲೆಯ ಅರ್ಹ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಸದಸ್ಯರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿಯನ್ನು ದಿನಾಂಕ : ೨೬-೦೭-೨೦೨೪ರೊಳಗೆ ಸಹಾಯಕ ನಿರ್ದೇಶಕರು ಕರ್ನಾಟಕ ಕುರಿತು ಮತ್ತು ಉಣ್ಣೆ ಅಭಿವೃದ್ದಿ ನಿಗಮ ನಿಯಮಿತ ವಿಜಯಪುರ ಕಚೇರಿಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮ ವಿಜಯಪುರ ಮೊ: ೯೯೦೨೩೬೩೧೪೩ ಸಂಖ್ಯೆಗೆ ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
