Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಿಲ್ಲಾ ಕೆಡಿಪಿ ಸದಸ್ಯ ನೂರಅಹಮ್ಮದ ಅತ್ತಾರ ಗೆ ಸನ್ಮಾನ
(ರಾಜ್ಯ ) ಜಿಲ್ಲೆ

ಜಿಲ್ಲಾ ಕೆಡಿಪಿ ಸದಸ್ಯ ನೂರಅಹಮ್ಮದ ಅತ್ತಾರ ಗೆ ಸನ್ಮಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಜನಪರ ಸೇವೆಗೆ ಸರಕಾರ ಅವಕಾಶ ಮಾಡಿಕೊಟ್ಟಿದ್ದು, ಸಮಾಜದ ಋಣ ತೀರಿಸುವ ಕಾಯಕ ಮಾಡುತ್ತೇನೆ. ನನ್ನ ಮೇಲೆ ಭರವಸೆಯಿಟ್ಟು ನನ್ನನ್ನು ನೇಮಕಕ್ಕೆ ಕಾರಣರಾದವರ ಹೆಸರು ತರುವ ಕೆಲಸ ಮಾಡುತ್ತೇನೆ ಎಂದು ಜಿಲ್ಲಾ ಕೆಡಿಪಿ ಸದಸ್ಯ ನೂರಅಹಮ್ಮದ ಅತ್ತಾರ ಹೇಳಿದರು.
ಪಟ್ಟಣದ ಖ್ಯಾತ ನ್ಯಾಯವಾದಿ ಎ.ಎಂ.ತಾಂಬೋಳಿ ಗೆಳೆಯರ ಬಳಗದ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಸರಕಾರ ಹಾಗೂ ಕಾಂಗ್ರೆಸ್ ಪಕ್ಷ ನನ್ನನ್ನು ಗುರುತಿಸಿ ಗುರುತರ ಜವಾಬ್ದಾರಿ ನೀಡಿದೆ. ನನ್ನ ನೇಮಕ ಮಾಡಲು ಶಾಸಕ ಅಶೋಕ ಮನಗೂಳಿ ಸಹಕಾರ ನೀಡಿ ಶಿಫಾರಸ್ಸು ಮಾಡಿದ್ದರಿಂದ ನನ್ನ ನೇಮಕವಾಗಿದೆ. ಮೊದಲಿನಿಂದಲೂ ನನ್ನ ಮೇಲೆ ಮನಗೂಳಿ ಮನೆತನದ ಭರವಸೆಯಿದೆ. ಶಾಸಕ ಅಶೋಕ ಮನಗೂಳಿ ಯಾವುದೇ ಬೇದಭಾವ ಮಾಡದೆ ನನ್ನನ್ನು ಜಿಲ್ಲಾ ಕೆಡಿಪಿ ಸದಸ್ಯನ್ನನಾಗಿಸಿ ಹೆಚ್ಚಿನ ಜವಾಬ್ದಾರಿ ನೀಡಿದ್ದಾರೆ. ಶಾಸಕರ ಮಾರ್ಗದರ್ಶನದಲ್ಲಿ ಸಮಾಜ ಸೇವೆ ಮಾಡುತ್ತೇನೆ, ತಮ್ಮೆಲ್ಲರ ಸಹಕಾರ ಇರಲಿ ಎಂದರು.
ಖ್ಯಾತ ನ್ಯಾಯವಾದಿ ಎ.ಎಂ.ತಾಂಬೋಳಿ ಮಾತನಾಡಿ, ನೂರಅಹಮ್ಮದ ಅತ್ತಾರ ಅವರು ಶ್ರಮಜೀವಿಗಳಾಗಿದ್ದು, ಉತ್ತಮ ಸಂಘಟಕರಾಗಿದ್ದಾರೆ. ಇವರ ಶ್ರಮಕ್ಕೆ ತಕ್ಕ ಹುದ್ದೆ ದೊರೆತಿದ್ದು, ಇನ್ನಷ್ಟು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಮೃದ್ಧಿ ಸಹಕಾರಿ ಸಂಘದ ನಿರ್ದೇಶಕ ಎ.ಕೆ.ಹಿರೇಮಠ, ಶಿಕ್ಷಕ ಕಬೂಲ್ ಕೊಕಟನೂರ, ವಕೀಲ ಶಾಹೀದ್ ಶೇಖ ಸೇರಿದಂತೆ ಮತ್ತೀತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ
    In (ರಾಜ್ಯ ) ಜಿಲ್ಲೆ
  • ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ
    In (ರಾಜ್ಯ ) ಜಿಲ್ಲೆ
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.