Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಾರತ ಸೇವಾದಳದ ಕಾರ್ಯ ಶ್ಲಾಘನೀಯ :ಡಾ.ಜಾಧವ
(ರಾಜ್ಯ ) ಜಿಲ್ಲೆ

ಭಾರತ ಸೇವಾದಳದ ಕಾರ್ಯ ಶ್ಲಾಘನೀಯ :ಡಾ.ಜಾಧವ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಧ್ವಜ ಹಾಗೂ ಭಾರತ ಸೇವಾದಳ ಮಾಹಿತಿ ಕಾರ್ಯಗಾರ

ವಿಜಯಪುರ: ವಿದ್ಯಾರ್ಥಿಗಳಲ್ಲಿ ರಾಷ್ಟ್ರೀಯ ಭಾವೈಕ್ಯತೆ ಮನೋಭಾವ ಬೆಳೆಸಿ ಅವರನ್ನು ಭಾರತದ ಆದರ್ಶ ನಾಗರಿಕರನ್ನಾಗಿ ಮಾಡಲು ಭಾರತ ಸೇವಾದಳ ಶ್ರಮಿಸುತ್ತಿದೆ ಎಂದು ಡಾ,ಅಶೋಕ್ ಜಾದವ್ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮಂಗಳವಾರದಂದು ಭಾರತ ಸೇವಾದಳ ಜಿಲ್ಲಾ ಸಮಿತಿ ವಿಜಯಪುರ, ಪದವಿ ಪೂರ್ವ ಶಿಕ್ಷಣ ಇಲಾಖೆ ವಿಜಯಪುರ ಇವರುಗಳ ಸಹಯೋಗದಲ್ಲಿ ನಗರದ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ನಂಬರ್- ೨೪ ರಲ್ಲಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಿಗಾಗಿ ಆಯೋಜಿಸಲಾದ ರಾಷ್ಟ್ರೀಯ ಭಾವೈಕ್ಯತೆ, ರಾಷ್ಟ್ರಧ್ವಜ ಹಾಗೂ ಭಾರತ ಸೇವಾದಳ ಮಾಹಿತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಶಿಸ್ತು, ಪ್ರಾಮಾಣಿಕತೆಯೊಂದಿಗೆ ಇಂದಿನ ಯುವ ಜನಾಂಗವನ್ನು ದೇಶದ ಸಂಪತ್ತಿಗಾಗಿ ಬೆಳೆಸುವಲ್ಲಿ ಭಾರತ ಸೇವಾದಳ ಸಹಕಾರಿಯಾಗಿದೆ. ಗಾಂಧೀಜಿಯವರ ತತ್ವ ಆದರ್ಶಗಳನ್ನು ಮುಂದಿಟ್ಟುಕೊಂಡು ಧೈರ್ಯ, ಸಂಯಮ, ತ್ಯಾಗಮನೋಭಾವನೆಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಕೆಲಸವನ್ನು ಭಾರತ್ ಸೇವಾದಳ ಮಾಡುತ್ತಿದೆ. ಯುವ ಜನಾಂಗವನ್ನು ಈ ದೇಶದ ಸಂಪತ್ತಾಗಿ ಮಾಡುವಲ್ಲಿ ಸೇವಾದಳದ ಕಾರ್ಯ ಶ್ಲಾಘನೀಯ ಎಂದರು.
ಜೀವನದಲ್ಲಿ ಯಶಸ್ಸು ಸಿಗಬೇಕಾದರೆ ನಮ್ಮಲ್ಲಿ ಪರಿಶ್ರಮ ಮತ್ತು ಪ್ರಯತ್ನ ಇರಲೇಬೇಕು. ಈ ನಿಟ್ಟಿನಲ್ಲಿ ಭಾರತ ಸೇವಾದಳವು ನಮಗೆ ಶಿಸ್ತು, ಸಂಯಮ, ತ್ಯಾಗದೊಂದಿಗೆ ಪರಿಶ್ರಮ ಮತ್ತು ಪ್ರಯತ್ನವನ್ನು ಕಲಿಸುತ್ತದೆ ಎಂದರು.
ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿ ಸುವಿಧಾ ಸಂಸ್ಥೆಯ ಅಧ್ಯಕ್ಷರು, ಹಾಗೂ ಸಮಾಜ ಸೇವಕ ಫಯಾಜ್ ಕಲಾದಗಿ ಮಾತನಾಡಿ, ಭಾರತ ಸೇವಾದಳದಿಂದ ಒಗ್ಗಟ್ಟು ಪ್ರದರ್ಶನ ಸಾಧ್ಯವಿದೆ. ಜನರಲ್ಲಿ ದೇಶಭಕ್ತಿ ಮೂಡಿಸುವ ಸಲುವಾಗಿ ಹುಟ್ಟಿಕೊಂಡ ಸಂಘಟನೆ ಇದಾಗಿದೆ. ಇಲ್ಲಿ ಯಾವುದೇ ರಾಜಕೀಯ ಇಲ್ಲದೆ ಅಚ್ಚುಕಟ್ಟಾಗಿ ನಡೆಯುತ್ತಿದೆ, ಪ್ರತಿ ಶಾಲಾ ಕಾಲೇಜುಗಳಲ್ಲಿ ಒಗ್ಗಟ್ಟಿನ ಭಾವನೆ ಮೂಡಿಸಲು ದೇಶದ ಇತಿಹಾಸವನ್ನು ತಿಳಿಸುವ ಕೆಲಸ ಸಂಘಟನೆಯಿಂದ ಆಗಬೇಕಾಗಿದೆ ರಾಷ್ಟ್ರದ ಹಿತಾಸಕ್ತಿಗಾಗಿ ಸಂಘಟನೆಗಳ ಅವಶ್ಯಕತೆ ಇದೆ. ವಿದ್ಯಾರ್ಥಿಗಳಲ್ಲಿ ಆತ್ಮ ಸೇರಿವನು ಹೆಚ್ಚುಸುವ ಮೂಲಕ ಭಾವೈಕ್ಯತೆಯನ್ನು ಹುಟ್ಟಿ ಹಾಕುವ ಕೆಲಸವನ್ನು ಭಾರತವಾದ ಮಾಡುತ್ತಿದೆ. ರಾಷ್ಟ್ರಭಕ್ತಿ ರಾಷ್ಟ್ರ ಪ್ರೇಮವನ್ನು ಜೀವನದಲ್ಲಿ ಬೆಳೆಸಿಕೊಳ್ಳುವ ಮೂಲಕ ದೇಶಕ್ಕಾಗಿ ನಾನೇನು ಕೊಡಬಲ್ಲೆ ಎನ್ನುವುದು ಮುಖ್ಯವಾಗಬೇಕೆಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಾರತ ಸೇವಾದಳದ ಜಿಲ್ಲಾಧ್ಯಕ್ಷ ಎಸ್ ಪಿ ಬಿರಾದಾರ್ (ಕಡ್ಲೆವಾಡ್) ಮಾತನಾಡಿ, ಹಿಂದುಸ್ತಾನಿ ಸೇವಾದಳವನ್ನು ಭರತ್ ಸೇವಾದಳವನ್ನಾಗಿ ಪರಿವರ್ತಿಸಿದವರು ನಾ,ಸು, ಹರ್ಡಿಕರ್ ಆಗಿದ್ದಾರೆ, ಭಾವೈಕ್ಯತೆ ರ‍್ಯಾಲಿಗಳಂತ ಹಲವು ಸೇವಾ ಕಾರ್ಯಕ್ರಮಗಳನ್ನು ಭಾರತ್ ಸೇವಾದಳದ ಮೂಲಕ ಹಮ್ಮಿಕೊಂಡು ಮಕ್ಕಳಲ್ಲಿ ಶಿಸ್ತು,ತ್ಯಾಗ ಮನೋಭಾವ, ಧೈರ್ಯದಂತಹ ಗುಣಗಳನ್ನು ಬೆಳೆಸುವ ಕೆಲಸ ಸೇವಾದಳದಿಂದ ಆಗುತ್ತಿದೆ.
ಕಾರ್ಯಕ್ರಮದಲ್ಲಿ ಸಾಧಿಕ್ ಜಾನವೇಕರ, ಶಾಲಾ ಮುಖ್ಯ ಗುರು ವಿ, ಆರ್, ಹಾಲವರ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಭಾರತ್ ಸೇವಾದಳದ ವಲಯ ಸಂಘಟಿಕ ನಾಗೇಶ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು,
ರಾಜ್ಯ ಸಂಪನ್ಮೂಲ ಶಿಕ್ಷಕ ಸೋಮಶೇಖರ್ ರಾಠೋಡ ಕಾರ್ಯಕ್ರಮ ನಿರೂಪಿಸಿದರು, ಇನ್ನೋರ್ವ ಸಂಪನ್ಮೂಲ ವ್ಯಕ್ತಿ ಎಸ್ ಎಲ್ ರಾಠೋಡ ವಂದಿಸಿದರು. ಇಂದಿನ ಕಾರ್ಯಾಗಾರದಲ್ಲಿ ಜಿಲ್ಲೆಯ ಎಲ್ಲಾ ತಾಲೂಕಿನಿಂದ ಕನಿಷ್ಟ ೫೦ ಜನ ಉಪನ್ಯಾಸಕ/ಉಪನ್ಯಾಸಕಿಯರು ಭಾಗವಹಿಸಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.