ವಿಜಯಪುರ: ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರ ನೆತೃತ್ವದಲ್ಲಿ ರಾಜ್ಯಾದ್ಯಂತ ಜು.೧ರಂದು ಡಾ.ಸರೋಜನಿ ಮಹೀಷಿ ವರದಿ ಅನುಗುಣವಾಗಿ ಉದ್ಯೋಗದಲ್ಲಿ ಮೀಸಲಾತಿ ಆಗ್ರಹಿಸಿ ಹೋರಾಟದ ಪ್ರತಿಫಲವಾಗಿ ಕರ್ನಾಟಕದಲ್ಲಿ ಖಾಸಗಿ ಒಡೆತನದ ಕಂಪನಿಗಳಲ್ಲಿ ಮತ್ತು ಕೈಗಾರಿಕಾಗಳಲ್ಲಿ ಕನ್ನಡಿಗರಿಗೆ ಸಿ”ಮತ್ತು ಡಿ”ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕ್ಕೆ ಸಚಿವ ಸಂಪುಟದಲ್ಲಿ ಅನುಮತಿ ನೀಡಿದೆ ಇದೊಂದು ಐತಿಹಾಸಿಕ ಕಾಯ್ದೆ ಈ ಕಾಯ್ದೆ ಮಾಡಲು ಮುಂದೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮತ್ತು ಸಚಿವ ಸಂಪುಟ ಸಚಿವರಿಗೆ ಕರವೇ ವಿಜಯಪುರ ಜಿಲ್ಲಾಧ್ಯಕ್ಷ, ನ್ಯಾಯವಾದಿ ಶ್ರೀಶೈಲ ಮುಳಜಿ ಕೃತಜ್ಞತೆ ಸಲ್ಲಿಸಿದ್ದಾರೆ.
ಇದೊಂದು ಐತಿಹಾಸಿಕ ತೀರ್ಮಾನವಾಗಿ ಈ ಕಾಯ್ದೆಯಿಂದ ಕನ್ನಡಿಗರ ಹಿತವನ್ನು ಕಾಪಾಡಿದಂತಾಗಿದೆ ನಮ್ಮ ರಾಜ್ಯದ ಜನರು ಉದ್ಯೋಗ ಬೇರೆ ರಾಜ್ಯಕ್ಕೆ ವಲಸೆ ಹೊಗುತಿದ್ದರು ಹೀಗಾಗಿ ಕನ್ನಡಿಗರಿಗೆ ಇದೊಂದು ಮಹತ್ವದ ತೀರ್ಮಾನವಾಗಿದೆ ಎಂದರು
Subscribe to Updates
Get the latest creative news from FooBar about art, design and business.
ಸಿ – ಡಿ ದರ್ಜೆ ಹುದ್ದೆಗಳಿಗೆ ಕನ್ನಡಿಗರ ನೇಮಕಾತಿ :ಮುಳಜಿ ಸ್ವಾಗತ
Related Posts
Add A Comment

