Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಛಾಯಾಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
(ರಾಜ್ಯ ) ಜಿಲ್ಲೆ

ಛಾಯಾಗ್ರಾಹಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದಿಂದ “ಜಿಲ್ಲೆಯ ಛಾಯಾಗ್ರಾಹಕರ ಮಕ್ಕಳಿಗೆ” 2023-2024ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಶೇ.80 ಕಿಂತ ಹೆಚ್ಚು ಅಂಕ ಪಡೆದು ಉತ್ತೀರ್ಣಗೊಂಡ. ಛಾಯಾಗ್ರಾಹಕರ ಮಕ್ಕಳಿಗೆ ಜಿಲ್ಲಾ ಮಟ್ಟದಲ್ಲಿ ಸಂಘದಿಂದ ಪ್ರತಿಭಾ ಪುರಸ್ಕಾರ ನೀಡಲು ನಿರ್ಧರಿಸಲಾಗಿದೆ.
ವಿಜಯಪುರ ಜಿಲ್ಲೆಯ ಎಲ್ಲ ತಾಲೂಕಿನ ಛಾಯಾಗ್ರಾಹಕರು ತಮ್ಮ ಮಕ್ಕಳ ಪ್ರಸಕ್ತ ಸಾಲಿನ ಧೃಡೀಕೃತ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ  ಅಂಕಪಟ್ಟಿ, ಆಧಾರ ಕಾರ್ಡ, ವಿದ್ಯಾರ್ಥಿಯ ಬ್ಯಾಂಕ್ ವಿವರ, ಇತ್ತಿಚ್ಚಿನ ಎರಡು ಪಾಸಪೋರ್ಟ ಅಳತೆಯ ಭಾವಚಿತ್ರ ಗಳೊಂದಿಗೆ ದಿನಾಂಕ 28-07-2024ರ ಒಳಗಡೆ ಸಂಘದ ಕಛೇರಿ, ಅಧ್ಯಕ್ಷರು, ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ನಂ. 201, ಎಸ್.ಎಸ್.ಕಾಂಪ್ಲೇಕ್ಸ, ಸಿದ್ದೇಶ್ವರ ದೇವಸ್ಥಾನದ ಹತ್ತಿರ, ಬಿ.ಎಲ್.ಡಿ.ಇ. ರಸ್ತೆ, ವಿಜಯಪುರ-586101 ಇಲ್ಲಿಗೆ ತಲುಪಿಸಲು ವಿನಂತಿ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ ಅಧ್ಯಕ್ಷರ‍್ಷು ರಮೇಶ ಚವ್ಹಾಣ ಮೊ : 9611563508, ಕಾರ್ಯದರ್ಶಿ ಸತೀಶ ಕಲಾಲ ಮೋ : 9900905291, ನಿರ್ದೇಶಕರಾದ ಸುನೀಲ ಗಲಗಲಿ 9448897073 ಅವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.