Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೂಗಾರ ಸಮಾಜದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ
(ರಾಜ್ಯ ) ಜಿಲ್ಲೆ

ಹೂಗಾರ ಸಮಾಜದ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದಲ್ಲಿ ಹೂಗಾರ ಸಮಾಜ ಬಾಂಧವರು ತಮ್ಮ ಸಮಾಜದ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಅವರಿಗೆ ಗುರುವಾರ ಸಲ್ಲಿಸಿದರು.
ಅವರು ಸಲ್ಲಿಸಿದ ಮನವಿಯಲ್ಲಿ ರಾಜ್ಯದಲ್ಲಿ ವಿವಿಧ ಉಪನಾಮಗಳಿಂದ ಕರೆಯಲ್ಪಡುವ ಹೂಗಾರ, ಜೀರ, ಪೂಜಾರ, ಪೂಲಾರಿ, ಮಾಲಿ, ಮಾಲಗಾರ, ಗರವ್, ಹೂವಾಡಿಗ, ಪುಷ್ಪದತ್ತ, ತಾಂಬೋಳಿ ಸಮಾಜವು ಅತ್ಯಂತ ಹಿಂದುಳಿದ ಸಮಾಜವಾಗಿದೆ. ಸಮಾಜದ ಅಭಿವೃದ್ಧಿಗೆ ಕಳೆದ ೪೦ ವರ್ಷಗಳಿಂದ ಹೋರಾಟ ಮಾಡುತ್ತಾ ಬಂದಿದೆ. ಯಾವುದೇ ಸರ್ಕಾರ ಸಮಾಜದ ಹೋರಾಟಕ್ಕೆ ಸ್ಪಂದಿಸಿರಲಿಲ್ಲ. ೧೫.೦೭.೨೦೨೨ ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಾವಿರಾರು ಹೂಗಾರ ಸಮಾಜ ಬಾಂಧವರು ಬೃಹತ್ ಪ್ರತಿಭಟನೆ ಮಾಡಿದಾಗ ೨೧.೦೭.೨೦೨೩ ರಂದು ಸರ್ಕಾರವು ಅಧಿಕೃತವಾಗಿ ಕರ್ನಾಟಕ ಮಾಲಿ, ಮಾಲಗಾರ ಮತ್ತು ಹೂಗಾರ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಿತ್ತು. ಆದರೆ ಕಳೆದ ಬಜೆಟ್ನಲ್ಲಿ ಈ ಅಭಿವೃದ್ಧಿ ನಿಗಮಕ್ಕೆ ಯಾವುದೇ ಅನುದಾನ ಮೀಸಲಿಟ್ಟಿರುವುದಿಲ್ಲ. ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಹೂಗಾರ ಸಮಾಜದ ಅಭಿವೃದ್ಧಿ ನಿಗಮಕ್ಕೆ ರೂ.೧೦೦ ಕೋಟಿ ಅನುದಾನ ಮೀಸಲಿಟ್ಟು ಹೂಗಾರ ಸಮಾಜದ ಯಾವುದೇ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸಮಾಜದ ಅಭಿವೃದ್ಧಿಗೆ ಸರ್ಕಾರ ಮುಂದಾಗಬೇಕು. ನಮ್ಮ ಸಮಾಜದ ಅಭಿವೃದ್ಧಿಗೆ ನಿಗಮಕ್ಕೆ ರೂ.೧೦೦ ಕೋಟಿ ಅನುದಾನ, ನಿಗಮದ ಅಧ್ಯಕ್ಷರ ನೇಮಕ ಈ ಎರಡು ಬೇಡಿಕೆಗಳನ್ನು ಕೂಡಲೇ ಸರ್ಕಾರ ಈಡೇರಿಸಬೇಕು. ಇಲ್ಲದೇ ಹೋದರೆ ಮುಂಬರುವ ಜುಲೈ ೨೫ ರಂದು ಬೆಂಗಳೂರಿನ ಸ್ವತಂತ್ರ್ಯ ಉದ್ಯಾನವನದಲ್ಲಿ ರಾಜ್ಯದ ಸಮಸ್ತ ಹೂಗಾರ ಸಮಾಜ ಬಾಂಧವರು ಅಹೋರಾತ್ರಿ ಧರಣಿ ನಡೆಸುತ್ತಾರೆ ಎಂದು ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಹೂಗಾರ ಸಮಾಜದ ಸಂಘದ ಗೌರವಾಧ್ಯಕ್ಷ ಎಸ್.ಆರ್.ಹೂಗಾರ, ತಾಲೂಕಾಧ್ಯಕ್ಷ ಮಲ್ಲು ಜೀರ, ಶೇಖಪ್ಪ ಹೂಗಾರ, ಬಸವರಾಜ ಹೂಗಾರ, ಎನ್.ಎಸ್.ಹೂಗಾರ, ಈರಣ್ಣ ಹೂಗಾರ, ಬಿ.ಎಸ್.ಹೂಗಾರ, ಪವಾಡೆಪ್ಪ ಹೂಗಾರ, ಆನಂದ ಜೀರ, ಸುರೇಶ ಹೂಗಾರ, ಬಸವರಾಜ ಬಿ.ಹೂಗಾರ, ಸಿದ್ದು ಪೂಜಾರಿ ಇತರರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ

ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ
    In (ರಾಜ್ಯ ) ಜಿಲ್ಲೆ
  • ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ
    In (ರಾಜ್ಯ ) ಜಿಲ್ಲೆ
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ
    In (ರಾಜ್ಯ ) ಜಿಲ್ಲೆ
  • ನೀಟ್ & ಇತರ ಪರೀಕ್ಷೆಗಳ ಅವ್ಯವಸ್ಥೆ ಖಂಡಿಸಿ ಡಿಎಸ್ಸೆಸ್ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.