Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಕಾಲುವೆಗೆ ತಕ್ಷಣವೇ ನೀರು ಹರಿಸಲು ರೈತ ಸಂಘ ಆಗ್ರಹ
(ರಾಜ್ಯ ) ಜಿಲ್ಲೆ

ಕಾಲುವೆಗೆ ತಕ್ಷಣವೇ ನೀರು ಹರಿಸಲು ರೈತ ಸಂಘ ಆಗ್ರಹ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ಕಾಲುವೆ ಕಾಮಗಾರಿ ನೆಪದಲ್ಲಿ ರೈತರಿಂದ ನೀರಿನ ಬೇಡಿಕೆ ಇಲ್ಲವೆಂದು ತಪ್ಪು ಸಂದೇಶ ನೀಡಿ ರೈತರನ್ನು ಅಧಿಕಾರಿಗಳು ಹಾಳು ಮಾಡುತ್ತಿದ್ದು ಕೂಡಲೆ ಎಲ್ಲ ಕಾಲುವೆಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿ ಗುರುವಾರ ಅಖಂಡ ಕರ್ನಾಟಕ ರೈತ ಸಂಘದ ಸದಸ್ಯರು ಕೆಬಿಜೆಎನ್‌ಎಲ್ ಮುಖ್ಯ ಎಂಜಿನಿಯರ್ ಗೆ ಮನವಿ ಸಲ್ಲಿಸಿದರು.
ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಮಾತನಾಡಿ ‘ಕಾಲುವೆ ಕಾಮಗಾರಿ ನೆಪದಲ್ಲಿ ರೈತರಿಂದ ನೀರಿನ ಬೇಡಿಕೆ ಇಲ್ಲವೆಂದು ತಪ್ಪು ಸಂದೇಶ ನೀಡಿ  ರೈತರನ್ನು ಹಾಳು ಮಾಡುತ್ತಿದ್ದು ಕೂಡಲೆ ಎಲ್ಲ ಕಾಲುವೆಗಳಿಗೆ ನೀರು ಹರಿಸಬೇಕೆಂದು ಆಗ್ರಹಿಸಿದರು.
ಜಿಟಿ.ಜಿಟಿ ಮಳೆ ಆದ ಕಾರಣ ರೈತರಿಂದ ನೀರಿನ ಬೇಡಿಕೆ ಇಲ್ಲವೆಂದು ಕಾಲುವೆಗೆ ನೀರು ಹರಿಸುವುದನ್ನು ಸ್ಥಗಿತ ಗೊಳಸಿದ್ದಾರೆ. ಈ ಅಧಿಕಾರಿಗಳ ಧೋರಣೆ ಸಂಪೂರ್ಣ ರೈತ ವಿರೋಧಿ ಆಗಿದೆ ಈ ಸದ್ಯ ಮುಂಗಾರು ಬೆಳೆಗೆ ತುರ್ತಾಗಿ ನೀರು ಅಗತ್ಯವಿದೆ. ಮುಂಗಾರು ಹಂಗಾಮಿನ ಮಳೆ ಮೊದಲು ಸಕಾಲಕ್ಕೆ ಆಯಿತು ಖುಷಿಯಿಂದ  ರೈತರು ಬಿತ್ತನೆ ಮಾಡಿದ್ದಾರೆ. ನಂತರದಲ್ಲಿ ಮಳೆ ಮಾಯವಾಗಿದೆ. ಈ ಆಷಾಢ ಮಾಸದ ಗಾಳಿ ಪ್ರಬಲವಾಗಿ ಬೀಸುತ್ತಿರುವದರಿಂದ ಭೂಮಿಯ ತೇವಾಂಶ ಕಡಿಮೆಯಾಗಿದೆ. ಇದನ್ನು ಅರಿತು ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಮನವಿ ಸಲ್ಲಿಸಲಾಗಿತ್ತು ಆದರೆ ಅಧಿಕಾರಿಗಳು ರೈತರನ್ನು ಹಾಳುಮಾಡಬೇಕೆಂಬ ಉದ್ದೇಶದಿಂದ ನಮ್ಮ ರೈತರಿಗೆ ನೀರು ಕೊಡುತ್ತಿಲ್ಲ ಎಂದರು.
ಯಾವ ಭಾಗದಲ್ಲಿ ಮಳೆಯಾಗಿದೆ ಯಾವ ಯಾವ ಹಳ್ಳಿಯ ರೈತರು ನೀರು ಬೇಡ ನೀರಿನ ಅಗತ್ಯ ವಿಲ್ಲವೆಂದು ಮನವಿ ಕೊಟ್ಟಿದ್ದಾರೋ ಹೇಗೆ? ಅದನ್ನು ಲಿಖಿತವಾಗಿ ಅಥವಾ ಆಧಾರ ಸಹಿತ ಬಹಿರಂಗ ಪಡಿಸಲಿ ಕಳೆದ ಆರು ತಿಂಗಳ ಹಿಂದೆಯೇ ಕಾಲುವೆ ಕಾಮಗಾರಿ ಪ್ರಾರಂಭ ಮಾಡಬೇಕೆಂದು ಮನವಿ ಸಲ್ಲಿಸಲಾಗಿತ್ತು. ಕಾಲುವೆಗಳಿಗೆ ನೀರು ಹರಿಸದೆ ಇರುವ ಸಂದರ್ಭದಲ್ಲಿ ಕಾಮಗಾರಿ ಮಾಡುವದನ್ನು ಬಿಟ್ಟು ಈಗ ಉದ್ದೇಶ ಪೂರ್ವಕವಾಗಿ ರೈತರಿಗೆ ನೀರು ಅಗತ್ಯವಿದ್ದಾಗ ಕಾಮಗಾರಿ ಕೈಗೊಳ್ಳುವುದು ಹಣ ಕೊಳ್ಳೆ ಹೊಡಿಯುವ ಕುತಂತ್ರ ಅಡಗಿದೆ. ಅದು ಏನೆ ಇದ್ದರು ಕಾಮಗಾರಿ ಸ್ಥಗಿತಗೊಳಿಸಿ ಎಲ್ಲ ಕಾಲುವೆಗಳಿಗು ನೀರು ಹರಿಸಲು ಇವತ್ತಿನಿಂದಲೆ ಪ್ರಾರಂಭಿಸಬೇಕು ಒಂದು ವೇಳೆ ನೀರು ಹರಿಸದಿದ್ದರೆ, ಉಪವಾಸ ಸತ್ಯಾಗ್ರಹ  ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಅವರು ಹೇಳಿದರು.                           ಈರಣ್ಣ ದೇವರಗುಡಿ, ಬಸಪ್ಪ ಮುಳವಾಡ, ವಿಠ್ಠಲ ಬಿರಾದಾರ, ಹೊನಕೇರಪ್ಪ ತೆಲಗಿ, ಪ್ರಹ್ಲಾದ ನಾಗರಾಳ, ಲಾಲಸಾಬ ಹಳ್ಳೂರ, ಮರಿಗೆಪ್ಪ ಸಾಸನೂರ ಇದ್ದರು.

ಮೂರು ದಿನಗಳೊಳಗೆ ನೀರು ಬಿಡುಗಡೆ

ನೀರು ಹರಿಸಲು ರೈತರ ಬೇಡಿಕೆಯಿಲ್ಲ ಎಂಬುದು ತಪ್ಪಾಗಿ ಪ್ರಕಟವಾಗಿದೆ, ಉಪವಿಭಾಗಗಳ ಬೇಡಿಕೆ ಪಡೆದು,
ಆಲಮಟ್ಟಿ ಎಡದಂಡೆ ಕಾಲುವೆ ಕಿ.ಮೀ ೧೦.೦೦ ರಲ್ಲಿ ತುರ್ತು ಕಾಲುವೆ ರಿಪೇರಿ ಪೂರ್ಣಗೊಳಿಸಿ ಮೂರು ದಿನಗಳ ಒಳಗೆ ನೀರು ಬಿಡಲಾಗುವುದು ಎಂದು ಆಲಮಟ್ಟಿ ಎಡದಂಡೆ ಕಾಲುವೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಲಿಖಿತ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ

ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ
    In (ರಾಜ್ಯ ) ಜಿಲ್ಲೆ
  • ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ
    In (ರಾಜ್ಯ ) ಜಿಲ್ಲೆ
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ
    In (ರಾಜ್ಯ ) ಜಿಲ್ಲೆ
  • ನೀಟ್ & ಇತರ ಪರೀಕ್ಷೆಗಳ ಅವ್ಯವಸ್ಥೆ ಖಂಡಿಸಿ ಡಿಎಸ್ಸೆಸ್ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.