Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ

ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ

ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನ್ಯಾಯವಾದಿ ಅಶೋಕ ಗಾಯಕವಾಡ ಅಭಿನಂದನಾ ಸಮಾರಂಭ
(ರಾಜ್ಯ ) ಜಿಲ್ಲೆ

ನ್ಯಾಯವಾದಿ ಅಶೋಕ ಗಾಯಕವಾಡ ಅಭಿನಂದನಾ ಸಮಾರಂಭ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲ: ಸಮಾಜದ ಬಗ್ಗೆ ಕಾಳಜಿ ಸಮಾಜದಲ್ಲಿ ಉನ್ನತವಾಗಿ ಮತ್ತು ಬಡಕುಟುಂಬಕ್ಕೆ ಒಳ್ಳೆಯದನ್ನೆ ಮಾಡುತ್ತಾ ವಕೀಲ ವೃತ್ತಿಯನ್ನು ಸಾಮಾನ್ಯರಂತೆ ಮಾಡುತ್ತಿರುವ ಇವರಿಗೆ ಉಪಾಧ್ಯಕ್ಷರಾಗಿ ಆಯ್ಕೆ ಆಗಿದಕ್ಕೆ ಮತ್ತು ನಮ್ಮ ಭಾಗದ ಹೆಸರನ್ನು ಇಡಿ ದೇಶಕ್ಕೆ ಮುಟ್ಟಿಸಿದ್ದಕ್ಕೆ ತಮಗೆ ಅಭಿನಂದನೆಗಳನ್ನು ಸಲ್ಲಿಸುತ್ತೆವೆ ಎಂದು ಆಲಮೇಲದ ವೈದ್ಯರು, ದೇವರಗುಡ್ಡ ಗುರುಪೀಠದ ಒಡೆಯರಾದ ಡಾ.ಸಂದಿಪ ಪಾಟೀಲ ಹೇಳಿದರು.
ಪಟ್ಟಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಆಲಮೇಲ ತಾಲೂಕು ಘಟಕ ಮತ್ತು ಗೆಳೆಯರ ಬಳಗ ಹಾಗೂ ಅಳ್ಳೊಳ್ಳಿಮಠ ಸೇವಾ ಸಮಿತಿ ವತಿಯಿಂದ ಅಖಿಲ ಭಾರತೀಯ ಸೋಮವಂಶ ಆರ್ಯ ಕ್ಷತ್ರಿಯ ಸಮಾಜ ಟ್ರಸ್ಟ್(ರಿ) ನಾಶಿಕ ಉಪಾಧ್ಯಕ್ಷರಾಗಿ ಆಯ್ಕೆಯಾದ ನ್ಯಾಯವಾದಿ ಅಶೋಕ ಗಾಯಕವಾಡ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮುಖ್ಯ ಅತಿಥಿಗಳಾಗಿ ಪ್ರೋ.ಶಾಂತು ಹಿರೇಮಠ ಮಾತನಾಡಿದರು.
ಸಾನಿದ್ಯವನ್ನು ಶ್ರೀಶೈಲಯ್ಯ ಸ್ವಾಮೀಜಿ ಅಳ್ಳೋಳ್ಳಿಮಠ, ನಿತ್ಯಾನಂದ ಶಿವಯೋಗಿಗಳು ಆರೂಡಮಠ ರಾಂಪೂರ, ಮುಖ್ಯ ಅತಿಥಿಗಳಾಗಿ ಎನ್ ಜಿ ಅಪನಾಯಕ, ರಿಯಾಜ ಬಿಳವಾರ, ಶಿವಶರಣ ಗುಂದಗಿ, ರಮೇಶ ಕತ್ತಿ, ಸುರೇಶ ಹಳ್ಳೂರ, ಸಿದ್ದುಗೌಡ ಕೊಳಾರಿ, ಮಹಿಬೂಬ ಮಸಳಿ, ಅಶೋಕ ಕೋಳಾರಿ, ಅಂಬಾದಾಸ ಅಲೊಣ, ಆತ್ಮಾರಾಮ ಅಲೊಣ, ನಾರಾಯಣ ಅಲೋಣ, ಸಾಗರ ಅಲೋಣ, ಶಕುಂತಲ ದರ್ಶನಕರ, ಅಂಬು ಅಂಬೊರೆ, ಸುರೇಖ ಅಲೋಣ ಇದ್ದರು.
ಈ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ರಮೇಶ ಬಂಟನೂರ, ಶ್ರೀಶೈಲ ಮಠಪತಿ ಮಾತನಾಡಿದರು.
ಸಂಗಿತ ಸೇವೆಯನ್ನು ಐಶ್ವರ್ಯ ಕೋಳಾರಿ ನಿವೇದಿತಾ ಹೂಗಾರ ಮತ್ತು ಇತರರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ

ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ

ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ

ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ
    In (ರಾಜ್ಯ ) ಜಿಲ್ಲೆ
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ
    In (ರಾಜ್ಯ ) ಜಿಲ್ಲೆ
  • ನೀಟ್ & ಇತರ ಪರೀಕ್ಷೆಗಳ ಅವ್ಯವಸ್ಥೆ ಖಂಡಿಸಿ ಡಿಎಸ್ಸೆಸ್ ಮನವಿ
    In (ರಾಜ್ಯ ) ಜಿಲ್ಲೆ
  • ಕೂಲಿಕಾರರು ವಲಸೆ ಹೋಗುವ ಅಗತ್ಯವಿಲ್ಲ :ಇಓ ಅಗ್ನಿ
    In (ರಾಜ್ಯ ) ಜಿಲ್ಲೆ
  • “ನಿಸರ್ಗ ಪ್ರೀಯರ ರಮಣೀಯ ತಾಣ ಸಾವಳಗಿ ಗುಡ್ಡ
    In (ರಾಜ್ಯ ) ಜಿಲ್ಲೆ
  • ದಾಸೋಹ, ದಾನ-ಧರ್ಮ ಸಂಸ್ಕೃತಿ, ಸಂಸ್ಕಾರ ಅಗತ್ಯ :ಶಾಸಕ ಯತ್ನಾಳ
    In (ರಾಜ್ಯ ) ಜಿಲ್ಲೆ
  • ವಂಶಪಾರಂಪರ್ಯಕ್ಕಿಂತ ವ್ಯಕ್ತಿತ್ವವೇ ಶ್ರೇಷ್ಟ
    In ವಿಶೇಷ ಲೇಖನ
  • ಒಳ ದನಿಯ ಶಕ್ತಿ
    In ಆರೋಗ್ಯ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.