Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರೇವತಗಾಂವದಲ್ಲಿ ದೇವರ ದಫನ್‌ದೊಂದಿಗೆ ಮೊಹರಂ ಸಂಪನ್ನ
(ರಾಜ್ಯ ) ಜಿಲ್ಲೆ

ರೇವತಗಾಂವದಲ್ಲಿ ದೇವರ ದಫನ್‌ದೊಂದಿಗೆ ಮೊಹರಂ ಸಂಪನ್ನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ರೇವತಗಾಂವ: ಮೊಹರಂ ಉತ್ತರ ಕರ್ನಾಟಕ ಭಾಗದಲ್ಲಿ ಭಾವೈಕ್ಯತೆಯ ಸೇತುವೆಯಾಗಿದೆ. ಮುಸ್ಲಿಮರ ಹೊಸ ವರ್ಷದ ಹಬ್ಬ ಮೊಹರಂ. ಇಲ್ಲಿ ಕೇವಲ ಮುಸ್ಲಿಂ ಬಾಂಧವರ ಹಬ್ಬವಾಗಿರದೇ ಹಿಂದೂ ಮುಸಲ್ಮಾನರು ಒಟ್ಟಾಗಿ ಮೊಹರಂ ಆಚರಿಸಿ ಭಾವೈಕ್ಯತೆಯ ಹಬ್ಬವನ್ನಾಗಿ ಆಚರಣೆ ಮಾಡುತ್ತಾರೆ.
ಮೊಹರಂ ಕೊನೆಯ ದಿನವಾದ ಬುಧವಾರದಂದು ನಸುಕಿನ ಜಾವ ೫ ಗಂಟೆಗೆ ಹಸೇನ್ ಹಾಗೂ ಹುಸೇನ್ ದೇವರು ಬೇಬಿ ಫಾತೀಮಾ ದೇವರ ಡೋಲಿಯೊಂದಿಗೆ ಸಂಪ್ರದಾಯದ ಪ್ರಕಾರ ಗ್ರಾಮದ ಅಣ್ಣಾರಾಯ ಸಿದ್ಧನಗೌಡ ಪಾಟೀಲರ ಮನೆಗೆ ಭೇಟಿ ನೀಡಿ ಆದರಾತಿಥ್ಯವನ್ನು ಸ್ವೀಕರಿಸಿದ ನಂತರ, ಲಾಲಸಾಬ ದೇವರ ಡೋಲಿಯನ್ನು ಮಸೀದಿಯಲ್ಲಿ ಕುಳ್ಳರಿಸಿ ನಂತರ ಗ್ರಾಮದ ಎಲ್ಲ ಭಕ್ತರ ಮನೆ-ಮನೆಗಳಿಗೆ ಹಸೇನ್-ಹುಸೇನ್ ದೇವರು ಭೇಟಿ ನೀಡಿ ಪೂಜೆಯನ್ನು ಸ್ವೀಕರಿಸಿ ಮಸೀದಿಗೆ ಮರುಳಿದರು.
ನಂತರ ಸಾಯಂಕಾಲ ೪ ಗಂಟೆಗೆ ಭಕ್ತರಿಂದ ಚೌಂಕಿ ನೇವೈದ್ಯ ಅರ್ಪಿಸಲಾಯಿತು. ಸಾಯಂಕಾಲ ೪:೩೦ ಗಂಟೆಗೆ ರಿವಾಯತ್ ಪದಗಳು, ಕರಬಲ್, ಕರಡಿ ಕುಣಿತ ಆಟಗಳು ಜರುಗಿದವು. ಸಾಯಂಕಾಲ ೫ ಗಂಟೆಗೆ ಹಸನ್ ಹಾಗೂ ಹುಸೇನ್ ದೇವರು ಗ್ರಾಮದ ಭಕ್ತರ ಮನೆ ಮನೆಗೆ ತೆರಳಿ ದರ್ಶನ ನೀಡಿದರು.
೭ ಗಂಟೆಗೆ ಹಸೇನ್-ಹುಸೇನ್ ದೇವರ ಭೇಟಿ, ಡೋಲಿ ಭೇಟಿ ಕಾರ್ಯಕ್ರಮ ನಡೆಯಿತು. ಈ ವೇಳೆ ಕೆಲವು ಭಕ್ತರು ಕಟ್ಟಿಕೊಂಡಿದ್ದ ಲಾಡಿಗಳನ್ನು ಡೋಲಿಯ ಮೇಲೆ ಎಸೆದರೆ ಇನ್ನೂ ಕೆಲವರು ಚುರುಮುರಿ, ಶೇಂಗಾ, ಖಾರೀಕ್, ಬದಾಮ ಸೇರಿದಂತೆ ಇತರ ತಿನಿಸುಗಳನ್ನು ಎಸೆದು ತಮ್ಮ ಹರಕೆಯನ್ನು ತೀರಿಸಿದರು. ರಾತ್ರಿ ೭:೩೦ಕ್ಕೆ ದೇವರ ದಫನ್ ಕಾರ್ಯ ನಡೆಯಿತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ

ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ
    In (ರಾಜ್ಯ ) ಜಿಲ್ಲೆ
  • ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ
    In (ರಾಜ್ಯ ) ಜಿಲ್ಲೆ
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ
    In (ರಾಜ್ಯ ) ಜಿಲ್ಲೆ
  • ನೀಟ್ & ಇತರ ಪರೀಕ್ಷೆಗಳ ಅವ್ಯವಸ್ಥೆ ಖಂಡಿಸಿ ಡಿಎಸ್ಸೆಸ್ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.