Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ

ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ

ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಚಿಮ್ಮಡ ಅಧ್ಯಕ್ಷ ಸ್ಥಾನಕ್ಕಾಗಿ ಏಟು-ಎದುರೇಟು ಶುರು
(ರಾಜ್ಯ ) ಜಿಲ್ಲೆ

ಚಿಮ್ಮಡ ಅಧ್ಯಕ್ಷ ಸ್ಥಾನಕ್ಕಾಗಿ ಏಟು-ಎದುರೇಟು ಶುರು

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಿಮ್ಮಡ ಗಾಪಂ | ನಿನ್ನೆ ಕಾಂಗ್ರೆಸ್ ಇಂದು ಬಿಜೆಪಿ | ಗ್ರಾಂ.ಪಂ. ಸದಸ್ಯನ ಜಿಗಿದಾಟ

– ಇಲಾಹಿ ಇ. ಜಮಖಂಡಿ
ಚಿಮ್ಮಡ: ರಬಕವಿ- ಬನಹಟ್ಟಿ ತಾಲೂಕಿನ ಚಿಮ್ಮಡ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್-ಬಿಜೆಪಿ ಬೆಂಬಲಿಗರ ನಡುವೆ ತೀವ್ರ ಹಗ್ಗ ಜಗ್ಗಾಟ ಶುರುವಾಗಿದ್ದು ಅಂತಿಮವಾಗಿ ಯಾರ ಕೈ ಮೇಲಾಗುವುದೋ ಕಾಯ್ದು ನೋಡಬೇಕಾಗಿದೆ.
ಇಲ್ಲಿನ ಗ್ರಾಮ ಪಂಚಾಯತಿಗೆ ಹಾಲಿ ಅಧ್ಯಕ್ಷರಾಗಿರುವ ಶ್ರೀಮತಿ ಮಾಲಾ ಅಶೋಕ ಮೋಟಗಿ ತಮ್ಮ ಬೆಂಬಲಿಗ ಸದಸ್ಯರ ನಡುವೆ ಮಾಡಿಕೊಂಡ ಒಪ್ಪಂದದಂತೆ ಕಳೆದ ಹದಿನೈದು ದಿನಗಳ ಹಿಂದೆ ಜಮಖಂಡಿ ಉಪ ವಿಭಾಗಾಧಿಕಾರಿ ಸಂತೋಷ ಕಾಮಗೊಂಡ ರವರಿಗೆ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದರು.
ನಂತರ ನಡೆದ ಬೆಳವಣಿಗೆಯಲ್ಲಿ ರಾಜಿನಾಮೆಯನ್ನು ಹಿಂಪಡೆದು ಪತಿ ಅಶೋಕ ಮೋಟಗಿಯವರೊಂದಿಗೆ ಕಾಂಗ್ರೆಸ್ ಸೇರ್ಪಡೆಗೊಂಡರು.
ಇಪ್ಪತ್ತೆಂಟು ಸದಸ್ಯಬಲದ ಇಲ್ಲಿನ ಗ್ರಾಮ ಪಂಚಾಯತಿಯಲ್ಲಿ ಕಳೆದ ಹನ್ನೊಂದು ತಿಂಗಳ ಹಿಂದೆ ಬಿಜೆಪಿ ಬೆಂಬಲಿತ ೧೯ ಸದಸ್ಯರ ಬೆಂಬಲದೊಂದಿಗೆ ಶ್ರೀಮತಿ ಮಾಲಾ ಅಶೋಕ ಮೋಟಗಿ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದರು. ೧೯/೯ ಪರ, ವಿರೋಧ ಬಲವಿರುವ ಇಲ್ಲಿನ ಪಂಚಾಯತಿಯಲ್ಲಿ ದಿನಕ್ಕೊಂದು ಬೆಳವಣಿಗೆ ನಡೆಯುತ್ತಿವೆ. ಅಧ್ಯಕ್ಷ ಸ್ಥಾನ ಹಿಂಪಡೆಯಲು ಬಿಜೆಪಿ ಬೆಂಬಲಿತ ಸದಸ್ಯರಿಗೆ ಅವಿಶ್ವಾಸ ನಿರ್ಣಯ ಮಂಡಣೆಯೊಂದೇ ಉಳಿದಿರುವ ದಾರಿಯಾಗಿದ್ದು, ಅದಕ್ಕೆ ಇನ್ನೂ ಮೂರು ತಿಂಗಳು ಕಾಲಾವಕಾಶವಿದ್ದರೂ ಈಗಿನಿಂದಲೇ ತೀವೃ ಝಟಾಪಟಿ ಶುರುವಾಗಿದೆ.
ಸಧ್ಯದ ಬೆಳವಣಿಗೆಯಲ್ಲಿ ಇಲ್ಲಿನ ಗ್ರಾಮ ಪಂಚಾಯತಿ ಸದಸ್ಯ ಯಮನಪ್ಪಾ ಮಾದರ ಬುಧವಾರ ಕಾಂಗ್ರೆಸ್ ನಾಯಕ ಸಿದ್ದು ಕೊಣ್ಣೂರರವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡು ಆಶ್ಚರ್ಯ ಮೂಡಿಸಿದ್ದರು. ಅದರೆ ಮರುದಿನವೇ ಜಿ.ಪಂ ಮಾಜಿ ಸದಸ್ಯ ಬಾಬಾಗೌಡ ಪಾಟೀಲರ ಸಮ್ಮುಖದಲ್ಲಿ ಮತ್ತೆ ಬಿಜೆಪಿ ಸೇರಿದರು.
ಅವಿಶ್ವಾಸ ಮಂಡನೆ ಗೆಲ್ಲಲು ಕಾಂಗ್ರೆಸ್ ಬೆಂಬಲಿಗ ಸದಸ್ಯರಿಗೆ ಇನ್ನೂ ಇಬ್ಬರು ಸದಸ್ಯಬಲದ ಅವಶ್ಯಕತೆಯಿದ್ದು ಎರಡೂ ಬನಗಳ ಪ್ರತೀಷ್ಠೆಯಾಗಿರುವ ಅಧ್ಯಕ್ಷ ಸ್ಥಾನಕ್ಕಾಗಿ ಇನ್ನೂ ಏನೇನು ಬೆಳವಣಿಗೆ ನಡೆಯಲಿಯೋ.. ಅಧ್ಯಕ್ಷ ಸ್ಥಾನ ಯಾವ ಪಕ್ಷದ ಬೆಂಬಲಿಗರಿಗೆ ಸಿಗುವುದೋ ಎಂಬ ಕುತೂಹಲ ಗ್ರಾಮಸ್ಥರಲ್ಲಿ ಮೂಡಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ

ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ

ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ

ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ
    In (ರಾಜ್ಯ ) ಜಿಲ್ಲೆ
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ
    In (ರಾಜ್ಯ ) ಜಿಲ್ಲೆ
  • ನೀಟ್ & ಇತರ ಪರೀಕ್ಷೆಗಳ ಅವ್ಯವಸ್ಥೆ ಖಂಡಿಸಿ ಡಿಎಸ್ಸೆಸ್ ಮನವಿ
    In (ರಾಜ್ಯ ) ಜಿಲ್ಲೆ
  • ಕೂಲಿಕಾರರು ವಲಸೆ ಹೋಗುವ ಅಗತ್ಯವಿಲ್ಲ :ಇಓ ಅಗ್ನಿ
    In (ರಾಜ್ಯ ) ಜಿಲ್ಲೆ
  • “ನಿಸರ್ಗ ಪ್ರೀಯರ ರಮಣೀಯ ತಾಣ ಸಾವಳಗಿ ಗುಡ್ಡ
    In (ರಾಜ್ಯ ) ಜಿಲ್ಲೆ
  • ದಾಸೋಹ, ದಾನ-ಧರ್ಮ ಸಂಸ್ಕೃತಿ, ಸಂಸ್ಕಾರ ಅಗತ್ಯ :ಶಾಸಕ ಯತ್ನಾಳ
    In (ರಾಜ್ಯ ) ಜಿಲ್ಲೆ
  • ವಂಶಪಾರಂಪರ್ಯಕ್ಕಿಂತ ವ್ಯಕ್ತಿತ್ವವೇ ಶ್ರೇಷ್ಟ
    In ವಿಶೇಷ ಲೇಖನ
  • ಒಳ ದನಿಯ ಶಕ್ತಿ
    In ಆರೋಗ್ಯ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.