Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.೨೧ರಂದು ಹಡಪದ ಅಪ್ಪಣ್ಣ ಜಯಂತಿ
(ರಾಜ್ಯ ) ಜಿಲ್ಲೆ

ಜು.೨೧ರಂದು ಹಡಪದ ಅಪ್ಪಣ್ಣ ಜಯಂತಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ ಇವರ ಸಹಯೋಗದಲ್ಲಿ ಜುಲೈ ೨೧ ರಂದು ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಆಯೋಲಾಗಿದ್ದು ಅಂದು ಬೆಳಗ್ಗೆ ೯.೩೦ಕ್ಕೆ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಕಂದಗಲ್ ಹನುಮಂತರಾಯ ರಂಗಮಂದಿರದವರೆಗೆ ಹಡಪದ ಅಪ್ಪಣ್ಣ ಭಾವಚಿತ್ರ ಮೆರವಣಿಗೆ ನಡೆಯಲಿದೆ. ಬೆಳಿಗ್ಗೆ ೧೦:೩೦ಕ್ಕೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ.
ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ವಿಜಯಪುರ ನಗರದ ಮತಕ್ಷೇತ್ರದ ಶಾಸಕರಾದ ಬಸನಗೌಡ ಆರ್ ಪಾಟೀಲ್ (ಯತ್ನಾಳ) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್ ಪಾಟೀಲ್, ವಿಧಾನ ಪರಿಷತ್‌ನ ಶಾಸಕರು ಹಾಗೂ ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ-೨ ಪ್ರಕಾಶ ಬಿ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಅಪ್ಪಾಜಿ ಸಿ. ಎಸ್ ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ರಾಜ್ಯ ಸಭಾ ಸಂಸದರಾದ ಸುಧಾಮೂರ್ತಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಹಣಮಂತ ಆರ್. ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ ಕಟಕಧೋಂಡ, ರಾಜುಗೌಡ ಪಾಟೀಲ, ಅಶೋಕ ಮನಗೂಳಿ, ಮಹಾನಗರ ಪಾಲಿಕೆ ಮೇಯರ್ ಮಹೇಜಬಿನ್ ಹೊರ್ತಿ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಕಾಂತಾ ನಾಯಕ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕನಾನ್ ಅಬ್ದುಲ್ ಹಮೀದ್ ಮುಶ್ರಿಫ್, ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಭಾಗವಹಿಸಲಿದ್ದಾರೆ.
ಶರಣರಾದ ಭೀಮಾಶಂಕರ ಹಡಪದ ವಿಶೇಷ ಉಪನ್ಯಾಸ ನೀಡಲಿದ್ದು, ಮಂಜುಳಾ ಹಿಪ್ಪರಗಿ ಸುಗಮ ಸಂಗೀತ ಹಾಗೂ ವಚನ ಗಾಯನ ನಡೆಸಿಕೊಡಲಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.