Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ

ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ

ನೀಟ್ & ಇತರ ಪರೀಕ್ಷೆಗಳ ಅವ್ಯವಸ್ಥೆ ಖಂಡಿಸಿ ಡಿಎಸ್ಸೆಸ್ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಿಯಮ ಮೀರಿ ನಾಮ ನಿರ್ದೇಶನ; ಸರ್ಕಾರದ ಕ್ರಮ ಖಂಡಿಸಿ ಮನವಿ
(ರಾಜ್ಯ ) ಜಿಲ್ಲೆ

ನಿಯಮ ಮೀರಿ ನಾಮ ನಿರ್ದೇಶನ; ಸರ್ಕಾರದ ಕ್ರಮ ಖಂಡಿಸಿ ಮನವಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಪಟ್ಟಣದ ಆಶ್ರಯ ಸಮಿತಿಗೆ ಕಾನೂನು, ನಿಯಮಗಳ ಚೌಕಟ್ಟು ಮೀರಿ ಸದಸ್ಯರನ್ನು ನಾಮ ನಿರ್ದೇಶನ ಮಾಡಿದ ಸರ್ಕಾರದ ಕ್ರಮವನ್ನು ಖಂಡಿಸಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ ಅವರಿಗೆ ಮನವಿ ಸಲ್ಲಿಸಿದರು.
ಪಟ್ಟಣದ ಪಂಚಾಯಿತಿ ಕಾರ್ಯಾಲಯಕ್ಕೆ ಶುಕ್ರವಾರ ಆಗಮಿಸಿದ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಸರ್ಕಾರದ ನಾಮ ನಿರ್ದೇಶನ ಕ್ರಮವನ್ನು ಖಂಡಿಸಿದರು.
ಈ ಸಂದರ್ಭದಲ್ಲಿ ಸದಸ್ಯ ರಮೇಶ ಮಸಬಿನಾಳ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರ ಕೆಲವು ಸಮಿತಿಗಳಿಗೆ ಸದಸ್ಯರನ್ನು ಕಾನೂನು ವ್ಯಾಪ್ತಿ, ಚೌಕಟ್ಟನ್ನು ಅರಿಯದೇ ಬೇಕಾಬಿಟ್ಟಿಯಾಗಿ ಕೇವಲ ಕೆಲವೇ ಸಮುದಾಯಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ನಾಮ ನಿರ್ದೇಶನ ಮಾಡುತ್ತಿದ್ದು, ಇದಕ್ಕೆ ಪಟ್ಟಣದ ಆಶ್ರಯ ಸಮಿತಿಗೆ ನಾಮ ನಿರ್ದೇಶನ ಮಾಡಿದ ಪ್ರಕ್ರಿಯೆಯೇ ಉತ್ತಮ ಉದಾಹರಣೆಯಾಗಿದೆ. ಪಟ್ಟಣದ ವ್ಯಾಪ್ತಿಯಲ್ಲಿ ವಾಸಿಸುವ ಹಾಗೂ ಪಟ್ಟಣದ ಮತದಾರರ ಪಟ್ಟಿಯಲ್ಲಿರುವ ವ್ಯಕ್ತಿಯನ್ನು ಮಾತ್ರ ನಾಮ ನಿರ್ದೇಶನ ಮಾಡುವ ನಿಯಮವಿದ್ದಾಗ್ಯೂ ಸಹ ಮಣೂರ ಹಾಗೂ ಬೇರೆ ತಾಲ್ಲೂಕಿನ ತೆನೆಹಳ್ಳಿ ಗ್ರಾಮದ ವ್ಯಕ್ತಿಗಳಿಗೆ ಆಶ್ರಯ ಸಮಿತಿಗೆ ನಾಮ ನಿರ್ದೇಶನ ಸದಸ್ಯರನ್ನಾಗಿ ಮಾಡಿ ಆದೇಶಿಸಲಾಗಿದೆ. ಇದು ಕಾನೂನಿನ ನಿಯಮಗಳಿಗೆ ವಿರುದ್ಧವಾಗಿದೆ ಇದಕ್ಕೆ ಸಂಬಂಧಿಸಿದ ದಾಖಲೆಗಳ ಸಹಿತ ಇದನ್ನು ಖಂಡಿಸುತ್ತೇವೆ ಎಂದರು.
ಕಾಂಗ್ರೆಸ್ ಸರ್ಕಾರ ಈಗಾಗಲೇ ಪಟ್ಟಣ ಪಂಚಾಯಿತಿ, ಕೆಡಿಪಿ, ಆಶ್ರಯ ಸಮಿತಿ ಸದಸ್ಯರನ್ನು ನಾಮ ನಿರ್ದೇಶನ ಮಾಡಿದ್ದು ಬಹುತೇಕ ಎಲ್ಲದರಲ್ಲಿಯೂ ಲಿಂಗಾಯತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡದೇ ಸಂಪೂರ್ಣವಾಗಿ ನಿರ್ಲಕ್ಷಿಸಲಾಗಿದೆ. ಯಾಕೆ ಕಾಂಗ್ರೆಸ್ ಪಕ್ಷಕ್ಕೆ ಲಿಂಗಾಯತರು ಮತ ನೀಡಿಲ್ಲವೇ? ಯಾಕೆ ಇದನ್ನು ಉದ್ದೇಶಪೂರ್ವವಾಗಿ ಮಾಡಲಾಗುತ್ತಿದೆ ಎಂಬುದರ ಬಗ್ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಉಸ್ತುವಾರಿ ಸಚಿವರು ಸಹಿತ ಮತಕ್ಷೇತ್ರದ ಕಾಂಗ್ರೆಸ್ ನಾಯಕರು ಉತ್ತರಿಸಬೇಕಾಗಿದೆ. ಈಗಾಗಲೇ ರಾಜ್ಯದ ಕಾಂಗ್ರೆಸ್ ಸರ್ಕಾರ ನೂರಾರು ಹಗರಣಗಳಲ್ಲಿ ಸಿಲುಕಿ ಒದ್ದಾಡುತ್ತಿರುವುದು ಎಲ್ಲರಿಗೂ ಗೊತ್ತಿರುವ ವಿಷಯ. ಈಗ ಲಿಂಗಾಯಿತ ಸಮುದಾಯಕ್ಕೆ ಪದೇ ಪದೇ ನಿರ್ಲಕ್ಷಿಸಿದರೆ ಮುಂದಿನ ದಿನಗಳಲ್ಲಿ ಬಿಜೆಪಿ, ಜೆಡಿಎಸ್ ನಾಯಕರಿಂದ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿ ಮುಖ್ಯಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪಟ್ಟಣ ಪಂಚಾಯಿತಿ ಸದಸ್ಯರಾದ ಶಾಂತಯ್ಯ ಜಡಿಮಠ, ಕಾಸುಗೌಡ ಬಿರಾದಾರ(ಜಲಕತ್ತಿ), ಸಿಂಧೂರ ಡಾಲೇರ, ಸುಮಂಗಲಾ ಸೇಬೆನವರ ಸೇರಿದಂತೆ ಸೋಮು ದೇವೂರ, ವಿನೋದ ಚವ್ಹಾಣ, ಮಲ್ಲು ಜಡಿಮಠ, ಬಸವರಾಜ ದೇವಣಗಾಂವ ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ

ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ

ನೀಟ್ & ಇತರ ಪರೀಕ್ಷೆಗಳ ಅವ್ಯವಸ್ಥೆ ಖಂಡಿಸಿ ಡಿಎಸ್ಸೆಸ್ ಮನವಿ

ಕೂಲಿಕಾರರು ವಲಸೆ ಹೋಗುವ ಅಗತ್ಯವಿಲ್ಲ :ಇಓ ಅಗ್ನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ
    In (ರಾಜ್ಯ ) ಜಿಲ್ಲೆ
  • ನೀಟ್ & ಇತರ ಪರೀಕ್ಷೆಗಳ ಅವ್ಯವಸ್ಥೆ ಖಂಡಿಸಿ ಡಿಎಸ್ಸೆಸ್ ಮನವಿ
    In (ರಾಜ್ಯ ) ಜಿಲ್ಲೆ
  • ಕೂಲಿಕಾರರು ವಲಸೆ ಹೋಗುವ ಅಗತ್ಯವಿಲ್ಲ :ಇಓ ಅಗ್ನಿ
    In (ರಾಜ್ಯ ) ಜಿಲ್ಲೆ
  • “ನಿಸರ್ಗ ಪ್ರೀಯರ ರಮಣೀಯ ತಾಣ ಸಾವಳಗಿ ಗುಡ್ಡ
    In (ರಾಜ್ಯ ) ಜಿಲ್ಲೆ
  • ದಾಸೋಹ, ದಾನ-ಧರ್ಮ ಸಂಸ್ಕೃತಿ, ಸಂಸ್ಕಾರ ಅಗತ್ಯ :ಶಾಸಕ ಯತ್ನಾಳ
    In (ರಾಜ್ಯ ) ಜಿಲ್ಲೆ
  • ವಂಶಪಾರಂಪರ್ಯಕ್ಕಿಂತ ವ್ಯಕ್ತಿತ್ವವೇ ಶ್ರೇಷ್ಟ
    In ವಿಶೇಷ ಲೇಖನ
  • ಒಳ ದನಿಯ ಶಕ್ತಿ
    In ಆರೋಗ್ಯ
  • “ವಿಬಿ ಜಿ ರಾಮ ಜಿ” ಕುರಿತು ಮನೆ ಮನೆಗೂ ಮಾಹಿತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.