Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ

ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ

ನೀಟ್ & ಇತರ ಪರೀಕ್ಷೆಗಳ ಅವ್ಯವಸ್ಥೆ ಖಂಡಿಸಿ ಡಿಎಸ್ಸೆಸ್ ಮನವಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶಿಕ್ಷಣ ದೇಶದ ಭವಿಷ್ಯ ರೂಪಿಸುವ ಅಸ್ತ್ರ :ಎಸಿ ಅಬೀದ್ ಗದ್ಯಾಳ
(ರಾಜ್ಯ ) ಜಿಲ್ಲೆ

ಶಿಕ್ಷಣ ದೇಶದ ಭವಿಷ್ಯ ರೂಪಿಸುವ ಅಸ್ತ್ರ :ಎಸಿ ಅಬೀದ್ ಗದ್ಯಾಳ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಇಂಡಿ: ಶಿಕ್ಷಣ ದೇಶದ ಭವಿಷ್ಯವನ್ನು ರೂಪಿಸುವ ಪ್ರಮುಖ ಅಸ್ತ್ರ. ವಿದ್ಯೆಗೆ ನೀಡುವ ಪ್ರೋತ್ಸಾಹವು ಮಕ್ಕಳ ಬದುಕನ್ನು ರೂಪಿಸುತ್ತದೆ. ಮಕ್ಕಳು ತಂದೆ-ತಾಯಿ,ಗುರುಗಳಿಗೆ ಗೌರವಿಸುವ ಗುಣವನ್ನು ಮೈಗೂಡಿಸಿಕೊಳ್ಳಬೇಕು ಎಂದು ಉಪವಿಭಾಗಾಧಿಕಾರಿ ಅಬೀದ್ ಗದ್ಯಾಳ ಹೇಳಿದರು.
ಅವರು ಪಟ್ಟಣದ ಆಶ್ರಯ ಕಾಲೋನಿಯಲ್ಲಿರುವ ಸರಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಮಾಜ ಸೇವಕ ಹಸನ್ ಮುಜಾವರ ವತಿಯಿಂದ ಉಚಿತವಾಗಿ ಬ್ಯಾಗ್ ಮತ್ತು ಕಲಿಕಾ ಸಾಮಗ್ರಿ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಜತೆಗೆ ಆಶ್ರಯ ಕಾಲೊನಿಯ ಎರಡೂ ಸರ್ಕಾರಿ ಶಾಲೆಯ ಭೌತಿಕ ಸ್ಥಿತಿಗತಿಯನ್ನು ವೀಕ್ಷಿಸಿ,ಕಂಪೌಂಡ್ ದುರಸ್ತಿ ಕಾರ್ಯ ಮಾಡಿಸುವದಾಗಿ ಭರವಸೆ ನೀಡಿದರು. ಶಾಲಾ ಆವರಣದಲ್ಲಿ ಸಸಿನೆಟ್ಟು, ಮಕ್ಕಳು ಪರಿಸರ ಪ್ರಜ್ಞೆ ಬೆಳೆಸಿಕೊಳ್ಳುವಂತೆ ಕರೆ ನೀಡಿದರು.
ಹಿರೇರೂಗಿ ಯುಬಿಎಸ್ ಶಿಕ್ಷಕ ಸಂತೋಷ ಬಂಡೆ ಮಾತನಾಡಿ, ಶಿಕ್ಷಣವು ಮಾನವನ ಪ್ರಗತಿಗೆ ಆಧಾರವಾಗಿದೆ.
ಇದು ಸಮಾಜ ಮತ್ತು ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ನೆರವಾಗಿ, ಬ್ಯಾಗ್-ಕಲಿಕಾ ಸಾಮಗ್ರಿಗಳನ್ನು ವಿತರಿಸಿ, ಪ್ರೋತ್ಸಾಹಿಸುವುದು ಪುಣ್ಯದ ಕೆಲಸ ಎಂದು ಹೇಳಿದರು.
ಧರ್ಮಗುರು ಜಿಯಾ ಉಲ್ ಹಕ್ ಉಮರಿ ಸಾನಿಧ್ಯ
ವಹಿಸಿ ಮಾತನಾಡಿ, ಸರ್ಕಾರಿ ಶಾಲೆಯ ಮಕ್ಕಳು ಉತ್ತಮ ಶಿಕ್ಷಣ ಪಡೆಯಬೇಕು. ಈ ನಿಟ್ಟಿನಲ್ಲಿ ಮಕ್ಕಳಿಗೆ ಹಸನ್ ಮುಜಾವರ ಅವರು ಬ್ಯಾಗ್,ಕಲಿಕಾ ಸಾಮಗ್ರಿ ವಿತರಿಸುತ್ತಿದ್ದು, ಮಕ್ಕಳು ಶೃದ್ಧೆಯಿಂದ ಶಿಕ್ಷಣದತ್ತ ಗಮನ ಹರಿಸಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಇಂಡಿ ಉರ್ದು ಕ್ಲಸ್ಟರ್ ಸಿಆರ್ಪಿ ಪರವೇಜ್ ಪಟೇಲ,
ಮುಖ್ಯ ಶಿಕ್ಷಕಿ ಎ ಎ ಜಮಾದಾರ, ಡಿ ಎಸ್ ಹಿರೇಮಠ, ಶಿಕ್ಷಕರಾದ ಎನ್ ಎ ಕಲಾದಗಿ, ಎಂ ಡಿ ಹೆಬ್ಬಾಳ, ಸಿ ಎಸ್ ಝಳಕಿ, ಎಂ ಎ ಮೋಮಿನ್, ನಿವೃತ್ತ ಶಿಕ್ಷಕ ಹುಸೇನ್ ಟೇಲರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಆಶ್ರಯ ಕಾಲೊನಿಯ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ಎಲ್ಲ ಮಕ್ಕಳಿಗೆ ಇಂಡಿ ಉಪವಿಭಾಗಾಧಿಕಾರಿಗಳಾದ ಅಬೀದ್ ಗದ್ಯಾಳ ಅವರು ನೋಟ್ ಬುಕ್ ಗಳನ್ನು ವಿತರಿಸಿದರು ಹಾಗೂ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆಯ ಎಲ್ಲ ಮಕ್ಕಳಿಗೆ
ಸಮಾಜ ಸೇವಕ ಹಸನ್ ಮುಜಾವರ ಅವರು ನೋಟ್ ಬುಕ್, ಲೇಖನ ಸಾಮಗ್ರಿಗಳನ್ನು ವಿತರಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ

ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ

ನೀಟ್ & ಇತರ ಪರೀಕ್ಷೆಗಳ ಅವ್ಯವಸ್ಥೆ ಖಂಡಿಸಿ ಡಿಎಸ್ಸೆಸ್ ಮನವಿ

ಕೂಲಿಕಾರರು ವಲಸೆ ಹೋಗುವ ಅಗತ್ಯವಿಲ್ಲ :ಇಓ ಅಗ್ನಿ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ
    In (ರಾಜ್ಯ ) ಜಿಲ್ಲೆ
  • ನೀಟ್ & ಇತರ ಪರೀಕ್ಷೆಗಳ ಅವ್ಯವಸ್ಥೆ ಖಂಡಿಸಿ ಡಿಎಸ್ಸೆಸ್ ಮನವಿ
    In (ರಾಜ್ಯ ) ಜಿಲ್ಲೆ
  • ಕೂಲಿಕಾರರು ವಲಸೆ ಹೋಗುವ ಅಗತ್ಯವಿಲ್ಲ :ಇಓ ಅಗ್ನಿ
    In (ರಾಜ್ಯ ) ಜಿಲ್ಲೆ
  • “ನಿಸರ್ಗ ಪ್ರೀಯರ ರಮಣೀಯ ತಾಣ ಸಾವಳಗಿ ಗುಡ್ಡ
    In (ರಾಜ್ಯ ) ಜಿಲ್ಲೆ
  • ದಾಸೋಹ, ದಾನ-ಧರ್ಮ ಸಂಸ್ಕೃತಿ, ಸಂಸ್ಕಾರ ಅಗತ್ಯ :ಶಾಸಕ ಯತ್ನಾಳ
    In (ರಾಜ್ಯ ) ಜಿಲ್ಲೆ
  • ವಂಶಪಾರಂಪರ್ಯಕ್ಕಿಂತ ವ್ಯಕ್ತಿತ್ವವೇ ಶ್ರೇಷ್ಟ
    In ವಿಶೇಷ ಲೇಖನ
  • ಒಳ ದನಿಯ ಶಕ್ತಿ
    In ಆರೋಗ್ಯ
  • “ವಿಬಿ ಜಿ ರಾಮ ಜಿ” ಕುರಿತು ಮನೆ ಮನೆಗೂ ಮಾಹಿತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.