Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ :೩೪೦ ಮೊಬೈಲ್ ಜಪ್ತಿ!

ಬೇಸಿಗೆ ನೀರು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲದು

ಪ್ರೇಮಿಗಳ ಹೃದಯದಲ್ಲಿ ರಂಗಭೂಮಿಗೆ ಸ್ಥಾನ :ಬನಸೋಡೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಾಣಗಾಪೂರ ದತ್ತ ದೇವಸ್ಥಾನಪ್ರಾಂಗಣಕ್ಕೆ ನುಗ್ಗಿದ ಮಳೆ ನೀರು
(ರಾಜ್ಯ ) ಜಿಲ್ಲೆ

ಗಾಣಗಾಪೂರ ದತ್ತ ದೇವಸ್ಥಾನಪ್ರಾಂಗಣಕ್ಕೆ ನುಗ್ಗಿದ ಮಳೆ ನೀರು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಅಫಜಲಪುರ: ಒಂದು ಮಳೆ ಬಂದರೂ ತಡೆದುಕೊಳ್ಳದಂತಾಗಿದೆ ಸುಕ್ಷೇತ್ರ ದೇವಲ ಗಾಣಗಾಪೂರ. ಸೋಮವಾರ ಬಂದ ಮಳೆಯಿಂದಾಗಿ ದತ್ತಾತ್ರೇಯ ಮಹಾರಾಜರ ದೇವಸ್ಥಾನಕ್ಕೆ ಮಳೆ ನೀರು ನುಗ್ಗಿದೆ.
ಗ್ರಾಮದಲ್ಲಿನ ಚರಂಡಿಗಳು ಬಹಳ ಸಣ್ಣದಾಗಿವೆ. ಇರುವ ಚರಂಡಿಗಳೇ ಕಸದಿಂದ ತುಂಬಿಕೊಂಡು ಊರವರ ಬಳಸಿದ ನೀರು ಹರಿದು ಹೋಗದಂತಾಗಿದ್ದು, ಅದರ ಮೇಲೆ ಮಳೆ ನೀರು ಸೇರಿ ನೀರು ಮೇಲೆ ಬಂದು ಮುಖ್ಯ ರಸ್ತೆಯ ಮೇಲೆ ಹರಿಯುವಂತಾಗಿದೆ. ಅಲ್ಲದೆ ಮಳೆ ನೀರು, ಚರಂಡಿ ನೀರು ಸೇರಿ ದೇವಸ್ಥಾನದೊಳಗೆ ನೀರು ನುಗ್ಗಿ ಪ್ರಾಂಗಣಕ್ಕೂ ನೀರು ನುಗ್ಗಿ ಸಮಸ್ಯೆಯುಂಟು ಮಾಡಿದೆ. ಅದೇ ನೀರಲ್ಲೇ ಭಕ್ತರು ಸಂಚರಿಸಿ ದೇವರ ದರ್ಶನ ಮಾಡುವಂತಾಯಿತು.

public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ :೩೪೦ ಮೊಬೈಲ್ ಜಪ್ತಿ!

ಬೇಸಿಗೆ ನೀರು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲದು

ಪ್ರೇಮಿಗಳ ಹೃದಯದಲ್ಲಿ ರಂಗಭೂಮಿಗೆ ಸ್ಥಾನ :ಬನಸೋಡೆ

“ಮಧುರಚೆನ್ನ” ಏಕವ್ಯಕ್ತಿ ನಾಟಕ ಯಶಸ್ವಿ ಪ್ರದರ್ಶನ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ :೩೪೦ ಮೊಬೈಲ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಬೇಸಿಗೆ ನೀರು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲದು
    In (ರಾಜ್ಯ ) ಜಿಲ್ಲೆ
  • ಪ್ರೇಮಿಗಳ ಹೃದಯದಲ್ಲಿ ರಂಗಭೂಮಿಗೆ ಸ್ಥಾನ :ಬನಸೋಡೆ
    In (ರಾಜ್ಯ ) ಜಿಲ್ಲೆ
  • “ಮಧುರಚೆನ್ನ” ಏಕವ್ಯಕ್ತಿ ನಾಟಕ ಯಶಸ್ವಿ ಪ್ರದರ್ಶನ
    In (ರಾಜ್ಯ ) ಜಿಲ್ಲೆ
  • ರೇವತಗಾಂವ ಗ್ರಾಪಂಗೆ ಇಒ ರಾಠೋಡ ಧಿಡೀರ್ ಭೇಟಿ :ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಎಸ್ಸೆಸ್ಸೆಲ್ಸಿಯಲ್ಲಿಅಂಗನವಾಡಿ ಕಾರ್ಯಕರ್ತೆ ಮಗಳ ಸಾಧನೆ
    In (ರಾಜ್ಯ ) ಜಿಲ್ಲೆ
  • ಜ್ಞಾನ, ವಿಶ್ವಾಸ ಮತ್ತು ಚಟುವಟಿಕೆಗಳು
    In ವಿಶೇಷ ಲೇಖನ
  • ಯುದ್ಧಗಳು ಮಾನವ ನಿರ್ಮಿತ ವಿಪತ್ತು
    In ವಿಶೇಷ ಲೇಖನ
  • ರಾಯಲ್ ಕಾಲೇಜು ಉತ್ತಮ ಸಾಧನೆ :ವಿಜ್ಞಾನ ವಿಭಾಗ ಶೇ.98 ಫಲಿತಾಂಶ
    In (ರಾಜ್ಯ ) ಜಿಲ್ಲೆ
  • NMMS ಪರೀಕ್ಷೆ: ಕೀರ್ತಿ ಹೊರಟ್ಟಿ ತಾಲೂಕಿಗೆ ಪ್ರಥಮ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.