Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

“ವಿಬಿ ಜಿ ರಾಮ ಜಿ” ಕುರಿತು ಮನೆ ಮನೆಗೂ ಮಾಹಿತಿ ಒದಗಿಸಿ

ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ

ಪ್ರಾಣಿ ಪ್ರೀತಿಯ ಸಂದೇಶ ಸಾರಿದ ತದ್ದೇವಾಡಿ ಗ್ರಾಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನೀರು ನಿಲ್ಲದಂತೆ ಕ್ರಮ ವಹಿಸಿ, ಸ್ವಚ್ಛತೆ ಕಾಪಾಡಿ :ಅಥಣಿ
(ರಾಜ್ಯ ) ಜಿಲ್ಲೆ

ನೀರು ನಿಲ್ಲದಂತೆ ಕ್ರಮ ವಹಿಸಿ, ಸ್ವಚ್ಛತೆ ಕಾಪಾಡಿ :ಅಥಣಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಟಕ್ಕಳಕಿ & ಸಿದ್ಧಾಪುರ (ಕೆ) ಗ್ರಾಪಂಗೆ ಜಿಪಂ ಮುಖ್ಯ ಲೆಕ್ಕಾಧಿಕಾರಿ ಭೇಟಿ, ಪರಿಶೀಲನೆ

ತಿಕೋಟಾ: ತಾಲೂಕಿನ ಟಕ್ಕಳಕಿ & ಸಿದ್ಧಾಪುರ (ಕೆ) ಗ್ರಾಮ ಪಂಚಾಯತಿಗೆ ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ ರವರು ಭೇಟಿ ನೀಡಿ ವಿವಿಧ ಯೋಜನೆಗಳ ಕಾಮಗಾರಿಗಳನ್ನು ಪರಿಶೀಲನೆ ಮಾಡಿದರು.
ಆರಂಭದಲ್ಲಿ ಟಕ್ಕಳಕಿ ಗ್ರಾಮದ ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಭೇಟಿ ನೀಡಿ ಗ್ರಾಮ ಪಂಚಾಯತಿ ಅನುಷ್ಠಾನ ಮಾಡುವ ಮಹಾತ್ಮ ಗಾಂಧಿ ನರೇಗಾ ಯೋಜನೆ, ಸ್ವಚ್ಛ ಭಾರತ ಯೋಜನೆ, ಎನ್.ಆರ್.ಎಲ್.ಎಮ್ ಸೇರಿ ಎಲ್ಲ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು ಗ್ರಾಮ ಪಂಚಾಯತಿ ವತಿಯಿಂದ ಅನುಷ್ಠಾನ ಮಾಡುವ ಎಲ್ಲ ಯೋಜನೆಗಳನ್ನು ಪರಿಣಾಣಮಕಾರಿಯಾಗಿ ಅನುಷ್ಠಾನ ಮಾಡುವದರ ಜೊತೆಗೆ ಅರ್ಹ ಫಲಾನುಭವಿಗಳಿಗೆ ಅವಕಾಶ ನೀಡಲು ತಿಳಿಸಿದರು. ಗ್ರಾಮದಲ್ಲಿ ಸ್ವಚ್ಛತೆ, ನೈರ್ಮಲ್ಯ ಕಾಪಾಡುವಂತೆ ಜೊತೆಗೆ ಯಾವದೇ ಸ್ಥಳದಲ್ಲಿ ತ್ಯಾಜ್ಯ ನೀರು ಸಂಗ್ರಹವಾಗದಂತೆ ಎಚ್ಚರಿಕೆ ಕ್ರಮ ಕೈಗೊಳ್ಳಲು ತಿಳಿಸಿದರು. ನಂತರ ಸರಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಮಧ್ಯಾಹ್ನದ ಬಿಸಿಯೂಟವನ್ನು ಪರಿಶೀಲನೆ ಮಾಡಿದರು. ಬಿಸಿಯೂಟದಲ್ಲಿ ಹಾಗೂ ಅಡುಗೆ ಕೋಣೆಯಲ್ಲಿ ಅತ್ಯಂತ ಹೆಚ್ಚಿನ ಸ್ವಚ್ಛತೆ ಕಾಪಾಡಲು ಶಿಕ್ಷಕರಿಗೆ ಹಾಗೂ ಅಡುಗೆ ಸಹಾಯಕರಿಗೆ ಸೂಚನೆ ನೀಡಿದರು. ನಂತರ ಶಾಲೆಯ ಸಂಪೂರ್ಣ ಆವರಣವನ್ನು ಸ್ವಚ್ಛತೆಯಿಂದ ಕಾಪಾಡುವದರ ಜೊತೆಗೆ ಎಲ್ಲಿಯೂ ನೀರು ನೀಲದಂತೆ ವ್ಯವಸ್ಥೆ ಮಾಡಲು ತಿಳಿಸಿದರು. ನಂತರ ಶಾಲಾ ಆವರಣದಲ್ಲಿರುವ ಗ್ರಂಥಾಲಯ ಹಾಗೂ ಕೂಸಿನ ಮನೆ ಪರಿಶೀಲನೆ ನಡೆಸಿದರು. ಕೂಸಿನ ಮನೆ & ಗ್ರಂಥಾಲಯದ ಕುರಿತು ಗ್ರಾಮದಲ್ಲಿ ವ್ಯಾಪಕ ಪ್ರಚರ ಮಾಡಿ ಎಂದು ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಂತರ ಸಿದ್ಧಾಪುರ (ಕೆ) ಗ್ರಾಮ ಪಂಚಾಯತಿ ಕಾರ್ಯಾಲಯಕ್ಕೆ ಭೇಟಿ ನೀಡಿ ವಿವಿಧ ಯೋಜನೆಯ ಕಡತಗಳನ್ನು ಪರಿಶೀಲನೆ ನಡೆಸಿ, ಎಲ್ಲ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ತಿಳಿಸಿದರು.
ನಂತರ ಮಾತನಾಡಿದ ಅವರು, ಎಲ್ಲಡೇ ಡೆಂಗ್ಯೂ ಹೆಚ್ಚಾಗಿ ಕಾಣಿಸುತ್ತಿದೆ ಹೀಗಾಗಿ ಗ್ರಾಮದಲ್ಲಿ, ವಸತಿ ನಿಲಯಗಳಲ್ಲಿ, ಶಾಲೆ-ಅಂಗನವಾಡಿ ಸಹಿತ ಯಾವದೇ ಸ್ಥಳದಲ್ಲಿ ನೀರು ನೀಲದಂತೆ ಕ್ರಮ ವಹಿಸಿ ಎಂದರು. ಶಾಲಾ ಅಡುಗೆ ಕೋಣೆಯಲ್ಲಿ ಬಳಸಿದ ತ್ಯಾಜ್ಯ ನೀರು ಸರಾಳವಾಗಿ ಹೊರಗಡೆ ಹೋಗುವಂತೆ ವ್ಯವಸ್ಥೆ ಮಾಡಬೇಕು.
ಈ ಸಂದರ್ಭದಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಐನಾಪುರ, ಟಕ್ಕಳಕಿ ಪಿಡಿಓ ಶ್ರೀಮತಿ ಅಕ್ಕಮಹಾದೇವಿ ಪವಾರ, ಸಿದ್ಧಾಪುರ (ಕೆ) ಪಿಡಿಓ ಶ್ರೀಮತಿ ಪದ್ಮಿನಿ ಬಿರಾದಾರ ಸೇರಿದಂತೆ ಎರಡು ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರು & ಸಿಬ್ಬಂದಿಗಳು ಹಾಜರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

“ವಿಬಿ ಜಿ ರಾಮ ಜಿ” ಕುರಿತು ಮನೆ ಮನೆಗೂ ಮಾಹಿತಿ ಒದಗಿಸಿ

ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ

ಪ್ರಾಣಿ ಪ್ರೀತಿಯ ಸಂದೇಶ ಸಾರಿದ ತದ್ದೇವಾಡಿ ಗ್ರಾಮ

ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • “ವಿಬಿ ಜಿ ರಾಮ ಜಿ” ಕುರಿತು ಮನೆ ಮನೆಗೂ ಮಾಹಿತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಪ್ರಾಣಿ ಪ್ರೀತಿಯ ಸಂದೇಶ ಸಾರಿದ ತದ್ದೇವಾಡಿ ಗ್ರಾಮ
    In (ರಾಜ್ಯ ) ಜಿಲ್ಲೆ
  • ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ಹಾನಿ ಸಂದರ್ಭ ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಬೆಳೆ ವಿಮೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಅದಿವಾಸಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು :ಸಿ.ಎನ್.ರಾಜು
    In (ರಾಜ್ಯ ) ಜಿಲ್ಲೆ
  • ಮಗಳ ಜನ್ಮದಿನಕ್ಕೆ ಕಲಿಕೋಪಕರಣ ವಿತರಿಸಿದ ಯೋಧ
    In (ರಾಜ್ಯ ) ಜಿಲ್ಲೆ
  • ತಿಕೋಟಾದಲ್ಲಿ ನೀರಾವರಿ ಯೋಜನೆ ಹೊಸ ಕಚೇರಿಗಳ ಪ್ರಾರಂಭಕ್ಕೆ ಆದೇಶ
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್. ಆಯುರ್ವೇದ ಕಾಲೇಜಿಗೆ ಸತತ ೨ನೇ ಸಲ ೪ನೇ ರ‌್ಯಾಂಕ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.