ದೇವರಹಿಪ್ಪರಗಿ: ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಎಸ್.ಎಸ್.ಬಾಗಲಕೋಟ ಇವರನ್ನು ಪಟ್ಟಣ ಪಂಚಾಯಿತಿ ಸದಸ್ಯರಾದ ಕಾಸುಗೌಡ ಬಿರಾದಾರ (ಜಲಕತ್ತಿ), ರಮೇಶ ಮಸಬಿನಾಳ, ಕಾಶೀನಾಥ ಬಜಂತ್ರಿ, ಸಿಂಧೂರ ಡಾಲೇರ, ಸುಮಂಗಲಾ ಸೆಬೇನವರ ಸನ್ಮಾನಿಸಿದರು.
ಪ.ಪಂ ಕಿರಿಯ ಆರೋಗ್ಯ ನಿರೀಕ್ಷಕ ಫಿರೋಜ್ ಮುಲ್ಲಾ, ಸೋಮು ದೇವೂರ, ಮಲ್ಲು ಜಡಿಮಠ, ಬಸವರಾಜ ದೇವಣಗಾಂವ, ನಬಿರಸೂಲ್ ಮಣೂರ ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

