Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ

ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ

ಕಲಕೇರಿ ಎ.ಕೆ.ಸಿರಸಗಿ ಪಿಯು ಕಾಲೇಜು ಅತ್ಯುತ್ತಮ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಂದಗಿ ಕ್ಷೇತ್ರ ಅಭಿವೃದ್ಧಿಯತ್ತ ದಾಪುಗಾಲು :ಶಾಸಕ ಮನಗೂಳಿ
(ರಾಜ್ಯ ) ಜಿಲ್ಲೆ

ಸಿಂದಗಿ ಕ್ಷೇತ್ರ ಅಭಿವೃದ್ಧಿಯತ್ತ ದಾಪುಗಾಲು :ಶಾಸಕ ಮನಗೂಳಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ತಾಲೂಕು ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಶಿಕ್ಷಣ, ಆರೋಗ್ಯ, ಕೃಷಿ, ತೋಟಗಾರಿಕೆ ಹೀಗೆ ಹಲವು ಕ್ಷೇತ್ರಗಳಲ್ಲಿ ಸಿಂದಗಿ ಕ್ಷೇತ್ರ ಅಭಿವೃದ್ಧಿಯತ್ತ ದಾಪುಗಾಲು ಇಡುತ್ತಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಬೆಂಗಳೂರಿನ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಕಚೇರಿಯಲ್ಲಿ ಯುವ ಮುಖಂಡ ಬಸವರಾಜ ಕಾಂಬಳೆ ಸಿಂದಗಿ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಶಾಸಕ ಅಶೋಕ ಮನಗೂಳಿ ಸನ್ಮಾನಿಸಿ ಮಾತನಾಡಿದ ಅವರು, ಸಿಂದಗಿ ನಗರದ ಸೌಂದರೀಕರಣ ಇನ್ನೂ ಹೆಚ್ಚು ಸುಧಾರಿಸಕೊಳ್ಳಬೇಕಾಗಿದೆ. ಆ ನಿಟ್ಟಿನಲ್ಲಿ ನಾನು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದ ಅವರು ಕ್ಷೇತ್ರ ಮತ್ತು ಸಿಂದಗಿ ಪಟ್ಟಣದ ಅಭಿವೃದ್ಧಿಗೆ ಸಚಿವರು ನಿರಂತರ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಈ ವೇಳೆ ಸಚಿವ ಬೈರತಿ ಸುರೇಶ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಸಿಂದಗಿ ಮತಕ್ಷೇತ್ರದ ಅಭಿವೃದ್ಧಿಗೆ ಹಾಗೂ ಸಿಂದಗಿ ಪಟ್ಟಣದ ಎಲ್ಲ ಮೂಲಭೂತ ಸೌಕರ್ಯಗಳಿಗೆ ಸಹಕಾರ ನೀಡಲು ನಾನು ಸದಾ ಸಿದ್ಧನಾಗಿದ್ದೇನೆ. ಸಿಂದಗಿ ಯೋಜನಾ ಪ್ರಾಧಿಕಾರವು ಪಟ್ಟಣದ ಅಭಿವೃದ್ಧಿಗೆ ಮತ್ತು ಸೌಂದರ್ಯೀಕರಣಕ್ಕೆ ನೀಲನಕ್ಷೆ ಹಾಕಿದ್ದಲ್ಲಿ ಆ ಯೋಜನೆಗೆ ನಾನು ಅನುದಾನ ನೀಡಲು ಬದ್ಧನಾಗಿದ್ದೇನೆ. ನಗರ ಯೋಜನಾ ಪ್ರಾಧಿಕಾರವು ತಕ್ಷಣವೇ ಕಾರ್ಯ ಪ್ರವೃತ್ತರಾಗಿ ಪಟ್ಟಣದ ಬೆಳವಣಿಗೆಗೆ ಸಿದ್ಧವಾಗಬೇಕು ಎಂದು ಸಲಹೆ ನೀಡಿದರು.
ಈ ವೇಳೆ ಸಿಂದಗಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಕಾಂಬಳೆ, ಮಾಜಿ ಪುರಸಭೆ ಅಧ್ಯಕ್ಷ ಹಾಲಿ ಸದಸ್ಯ ಭಾಷಾಸಾಬ ತಾಂಬೋಳಿ, ಪುರಸಭೆ ಸದಸ್ಯ ಸಂದೀಪ ಚೌರ, ಕಾಂಗ್ರೆಸ್ ಯುವ ಮುಖಂಡ ಅರವಿಂದ ಹಂಗರಗಿ, ಪ್ರವೀಣ ಕಂಠಿಗೊಂಡ, ಇರ್ಫಾನ್ ಬಾಗವನ, ಖಾದಿರ ಬಂಕಲಗಿ, ಪ್ರಭುಗೌಡ ಬಿರಾದಾರ, ಮುತ್ತುಗೌಡ ಪಾಟೀಲ, ಮುನ್ನಾ ನಾಯ್ಕೋಡಿ ಸೇರಿದಂತೆ ಅನೇಕರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ

ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ

ಕಲಕೇರಿ ಎ.ಕೆ.ಸಿರಸಗಿ ಪಿಯು ಕಾಲೇಜು ಅತ್ಯುತ್ತಮ ಸಾಧನೆ

ಪಿಯುಸಿ: ತುಪ್ಪದ ಸಹೋದರಿಯರ ಅತ್ಯುತ್ತಮ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
  • ಕಲಕೇರಿ ಎ.ಕೆ.ಸಿರಸಗಿ ಪಿಯು ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪಿಯುಸಿ: ತುಪ್ಪದ ಸಹೋದರಿಯರ ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕಿಯ ವರ್ಗಾವಣೆಗೆ ನೊಂದ ಮಕ್ಕಳಿಂದ ಭಾವುಕ ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಏ.೧೫ ರಿಂದ ಮಕ್ಕಳ ಚರ್ಮರೋಗಗಳಿಗೆ ಉಚಿತ ತಪಾಸಣೆ & ಚಿಕಿತ್ಸೆ
    In (ರಾಜ್ಯ ) ಜಿಲ್ಲೆ
  • ಶಾಲೆ ಮಾನ್ಯತೆ-ನವೀಕರಣದ ಹೆಸರಲ್ಲಿ ಕೋಟ್ಯಂತರ ರೂ. ಲೂಟಿ!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ :೩೪೦ ಮೊಬೈಲ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಬೇಸಿಗೆ ನೀರು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲದು
    In (ರಾಜ್ಯ ) ಜಿಲ್ಲೆ
  • ಪ್ರೇಮಿಗಳ ಹೃದಯದಲ್ಲಿ ರಂಗಭೂಮಿಗೆ ಸ್ಥಾನ :ಬನಸೋಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.