Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬೆರಗು ಪುಸ್ತಕ ಪ್ರಶಸ್ತಿಗೆ ಹಸ್ತಪ್ರತಿ ಆವ್ಹಾನ
(ರಾಜ್ಯ ) ಜಿಲ್ಲೆ

ಬೆರಗು ಪುಸ್ತಕ ಪ್ರಶಸ್ತಿಗೆ ಹಸ್ತಪ್ರತಿ ಆವ್ಹಾನ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮೇಲ: ವಿಜಯಪುರ ಜಿಲ್ಲೆಯ ಕಡಣಿ ಗ್ರಾಮದ ಬೆರಗು ಪ್ರಕಾಶನವು ರಾಜ್ಯಮಟ್ಟದ ಪ್ರೊ. ಎಚ್.ಟಿ.ಪೋತೆ ಕಾವ್ಯ, ಕಥಾ ಪ್ರಶಸ್ತಿ ನೀಡಲು ಹಸ್ತಪ್ರತಿಗಳನ್ನು ಆವ್ಹಾನಿಸಿದೆ. ಪ್ರಶಸ್ತಿ ರೂ ೧೦ ಸಾವಿರ ನಗದು, ಪ್ರಶಸ್ತಿ ಫಲಕ ಸ್ಮರಣಿಕೆ ಒಳಗೊಂಡಿದೆ. ಆಯ್ಕೆಯಾದ ಹಸ್ತಪ್ರತಿಯನ್ನು ಪ್ರಕಾಶನದಿಂದ ಪ್ರಕಟಿಸಿ ಪ್ರಕಾಶನದ ೭ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಚಾಲಕಿ ವಿಜಯಲಕ್ಷ್ಮಿ ಕತ್ತಿ ತಿಳಿಸಿದ್ದಾರೆ.
ಕನಿಷ್ಠ ೧೦ ಕತೆಗಳನ್ನೊಳಗೊಂಡ ಅಥವಾ ೪೦ ಕವಿತೆಯನ್ನೊಳಗೊಂಡ ಹಸ್ತಪ್ರತಿಯು ನುಡಿ ಅಥವಾ ಬರಹದಲ್ಲಿ ಟೈಪ್ ಮಾಡಿದ ತಮ್ಮ ಅಪ್ರಕಟಿತ ಕೃತಿಯ ಎರಡು ಪ್ರತಿಗಳನ್ನು ಇದೇ ಅಗಷ್ಟ.೩೦ ರೊಳಗೆ ತಲುಪುವಂತೆ ಕಳಿಸಲು ಕೋರಲಾಗಿದೆ.
ಪ್ರಕಟಿತ ಕೃತಿಗಳ ಆವ್ಹಾನ:
ಕಡಣಿ ಬೆರಗು ಪ್ರಕಾಶನವು ದಿ. ಯಮುನಾಬಾಯಿ ರಾಜಣ್ಣ ಭೋವಿ ಸ್ಮರಣಾರ್ಥ ಅವರ ಹೆಸರಿನಲ್ಲಿ ಪ್ರತಿವರ್ಷ ನೀಡುವ ಬೆರಗು ಪ್ರಶಸ್ತಿ-೨೦೨೧ ನೀಡಲು ೨೦೨೩ನೇ ಸಾಲಿನಲ್ಲಿ ಪ್ರಕಟವಾದ ಸಾಹಿತ್ಯದ ಎಲ್ಲಾ ಪ್ರಕಾರಗಳ ಕೃತಿಗಳನ್ನು ಆವ್ಹಾನಿಸಿದೆ. ಪ್ರಶಸ್ತಿಯು ೫ಸಾವಿರ ರೂ. ನಗದು ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ಆಸಕ್ತ ಲೇಖಕರು ತಮ್ಮ ಕೃತಿಯ ಎರಡು ಪ್ರತಿಗಳನ್ನು ಅಗಷ್ಟ .೩೦ ರೊಳಗೆ ಸಲ್ಲಿಸಬೇಕು. ಪಿಎಚ್.ಡಿ ಪ್ರಬಂಧ ಹೊರತುಪಡಿಸಿ ಕನ್ನಡದ ಎಲ್ಲಾ ಪ್ರಕಾರದ ಪುಸ್ತಕಗಳನ್ನು ಪ್ರಶಸ್ತಿಗೆ ಸಲ್ಲಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಹಸ್ತಪ್ರತಿ ಮತ್ತು ಪುಸ್ತಕ ಕಳಿಸುವ ವಿಳಾಸ: ವಿಜಯಲಕ್ಷ್ಮಿ ಆರ್. ಕತ್ತಿ, ಬೆರಗು ಪ್ರಕಾಶನ, ವಿನಾಯಕ ನಗರ, ಆಲಮೇಲ -೫೮೬ ೨೦೨, ತಾ: ಆಲಮೇಲ, ಜಿಲ್ಲೆ: ವಿಜಯಪುರ, ಮೊ: ೭೭೯೫೩೪೧೩೩೫

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ

ಜನರೇ ಮಾಲೀಕರು, ಅಧಿಕಾರಿಗಳು ಅವರ ಸೇವಕರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ
    In (ರಾಜ್ಯ ) ಜಿಲ್ಲೆ
  • ಜನರೇ ಮಾಲೀಕರು, ಅಧಿಕಾರಿಗಳು ಅವರ ಸೇವಕರು
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಖಾದ್ರಿ ಗೆ ಪಿ.ಎಚ್.ಡಿ ಪದವಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಬಹುಭಾಷಾ ಜ್ಞಾನವೇ ವಿದ್ಯಾರ್ಥಿಗಳ ಪ್ರಗತಿಯ ಕೀಲಿಕೈ :ಶಿಂತ್ರೆ
    In (ರಾಜ್ಯ ) ಜಿಲ್ಲೆ
  • ಗಣೇಶನ ಆಗಮನಕ್ಕೆ ಮಾರುಕಟ್ಟೆಗೆ ಹೊಸ ಕಳೆ!
    In (ರಾಜ್ಯ ) ಜಿಲ್ಲೆ
  • ಚಕ್ರವಿಲ್ಲದ ಜೋಡು ಬಸವಣ್ಣನ ರಥಕ್ಕೆ ಹೆಗಲು ನೀಡಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಕಠಿಣ ಪರಿಶ್ರಮ, ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ
    In (ರಾಜ್ಯ ) ಜಿಲ್ಲೆ
  • ತೋಟದ ಮನೆ ನಿರ್ಮಾಣಕ್ಕೆ ರೂ.20 ಲಕ್ಷವರೆಗೆ ಮನೆ ಸಾಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.