Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಲ ಸಂರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆ :ಕರಜಗಿ
(ರಾಜ್ಯ ) ಜಿಲ್ಲೆ

ಜಲ ಸಂರಕ್ಷಣೆ ನಮ್ಮೆಲ್ಲರ ಪ್ರಮುಖ ಹೊಣೆ :ಕರಜಗಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಚಡಚಣ: ನೀರು ಅತ್ಯಮೂಲ್ಯ ಸಂಪತ್ತು.ಅದರ ಸಂರಕ್ಷಣೆ ನಮ್ಮೆಲ್ಲರ ಹೊಣೆ. ನದಿ,ಕೆರೆ,ಬಾವಿಯ ನೀರನ್ನು ಸಂರಕ್ಷಿಸುವ ಜೊತೆಗೆ ಮಳೆನೀರು ಕೊಯ್ಲು ಮೂಲಕ ಮಳೆ ನೀರನ್ನು ಸಂಗ್ರಹಿಸುವ ದಿಟ್ಟ ಪ್ರಯತ್ನ ಅಗತ್ಯ ಎಂದು ಶಿಕ್ಷಕ ಬಸವರಾಜ ಕರಜಗಿ ಹೇಳಿದರು.
ಅವರು ಪಟ್ಟಣದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನಂ-೨ ಮರಡಿ ಶಾಲೆಯಲ್ಲಿ ಹಮ್ಮಿಕೊಂಡ ಜಲಧೂತ ಜಾಗೃತಿ ಅಭಿಯಾನದ ನಿಮಿತ್ಯ ಜಲ ಸಂರಕ್ಷಣೆ-ನಮ್ಮ ಹೊಣೆ ಕುರಿತು ಮಾತನಾಡಿದರು.
ಶಿಕ್ಷಕ ಡಿ ಎಸ್ ಬಗಲಿ ಮಾತನಾಡಿ, ನಾಳೆಯ ಅಭಾವ ತಪ್ಪಿಸಲು ಅತ್ಯಮೂಲ್ಯವಾದ ನೀರನ್ನು ಅಗತ್ಯಕ್ಕೆ ತಕ್ಕಂತೆ ಮಿತವಾಗಿ ಬಳಸಿ-ಮುಂಬರುವ ಪೀಳಿಗೆಗೆ ಉಳಿಸುವ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯತತ್ಪರರಾಗಬೇಕಿದೆ ಎಂದು ಹೇಳಿದರು.
ಶಿಕ್ಷಕ ಜಗದೀಶ ಚಲವಾದಿ ಮಾತನಾಡಿ, ನೀರು ಮುಗಿದು ಹೋಗುವ ಸಂಪನ್ಮೂಲ. ಸಕಲ ಜೀವಿಗಳಿಗೂ ನೀರು ಅತ್ಯಗತ್ಯ. ಮಾನವ ವೈಜ್ಞಾನಿಕವಾಗಿ ಬೆಳೆದರೂ ಸಹಿತ ನೀರನ್ನು ಸೃಷ್ಟಿಸುವ ತಂತ್ರಜ್ಞಾನದ ಆವಿಷ್ಕಾರ ಮಾಡಿಲ್ಲ. ನೀರಿನ ಮಿತ ಬಳಕೆ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕೆಲಸಗಳು ನಿರಂತರವಾಗಿರಬೇಕು ಎಂದು ಹೇಳಿದರು.
ಮುಖ್ಯ ಶಿಕ್ಷಕ ಮಹಾಂತೇಶ ಉಮರಾಣಿ ಅಧ್ಯಕ್ಷತೆ ವಹಿಸಿದ್ದರು.
ಶಿಕ್ಷಕರಾದ ಮಹಾದೇವ ಆದಿಗೊಂಡೆ, ಎಚ್ ಜೆ ಲೋಣಿ, ಎಂ ಎಸ್ ನಿಂಬಾಳಕರ, ವ್ಹಿ ಎಸ್ ಪತ್ತಾರ, ಜಯಶ್ರೀ ಗೊಟ್ಯಾಳ, ಸುರೇಖಾ ಝುಲ್ಪಿ, ಗೀತಾ ಮಾಳಿ, ಅಪೇಕ್ಷಾ ಕರಜಗಿ, ಪ್ರೇಮಾ ಧೋತ್ರೆ ಅಡುಗೆ ಸಹೋದರಿಯರಾದ ಮಹಾನಂದಾ ಧೋತ್ರೆ, ಸಪೂರಾ ಲಟೋರಿ, ರಕಮಾಬಾಯಿ ವಾಘ್ಮೋರೆ, ಸವಿತಾ ವಾಲಿಕಾರ, ಕಸ್ತೂರಿ ಸಾಲಮಂಟಪ ಹಾಗೂ ಪಾಲಕರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ

ಜನರೇ ಮಾಲೀಕರು, ಅಧಿಕಾರಿಗಳು ಅವರ ಸೇವಕರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ
    In (ರಾಜ್ಯ ) ಜಿಲ್ಲೆ
  • ಜನರೇ ಮಾಲೀಕರು, ಅಧಿಕಾರಿಗಳು ಅವರ ಸೇವಕರು
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಖಾದ್ರಿ ಗೆ ಪಿ.ಎಚ್.ಡಿ ಪದವಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಬಹುಭಾಷಾ ಜ್ಞಾನವೇ ವಿದ್ಯಾರ್ಥಿಗಳ ಪ್ರಗತಿಯ ಕೀಲಿಕೈ :ಶಿಂತ್ರೆ
    In (ರಾಜ್ಯ ) ಜಿಲ್ಲೆ
  • ಗಣೇಶನ ಆಗಮನಕ್ಕೆ ಮಾರುಕಟ್ಟೆಗೆ ಹೊಸ ಕಳೆ!
    In (ರಾಜ್ಯ ) ಜಿಲ್ಲೆ
  • ಚಕ್ರವಿಲ್ಲದ ಜೋಡು ಬಸವಣ್ಣನ ರಥಕ್ಕೆ ಹೆಗಲು ನೀಡಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಕಠಿಣ ಪರಿಶ್ರಮ, ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ
    In (ರಾಜ್ಯ ) ಜಿಲ್ಲೆ
  • ತೋಟದ ಮನೆ ನಿರ್ಮಾಣಕ್ಕೆ ರೂ.20 ಲಕ್ಷವರೆಗೆ ಮನೆ ಸಾಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.