Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ

ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ

ಕಲಕೇರಿ ಎ.ಕೆ.ಸಿರಸಗಿ ಪಿಯು ಕಾಲೇಜು ಅತ್ಯುತ್ತಮ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹಡಪದ ಅಪ್ಪಣ್ಣನವರ ವಚನಗಳು ಮನುಕುಲ ಉದ್ಧಾರಕ್ಕೆ ದಾರಿದೀಪ
(ರಾಜ್ಯ ) ಜಿಲ್ಲೆ

ಹಡಪದ ಅಪ್ಪಣ್ಣನವರ ವಚನಗಳು ಮನುಕುಲ ಉದ್ಧಾರಕ್ಕೆ ದಾರಿದೀಪ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಲಿಂಬೆ ಅಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ ಅಭಿಮತ

ಸಿಂದಗಿ: ಹಡಪದ ಅಪ್ಪಣ್ಣನವರ ವಚನಗಳು ಮನುಕುಲ ಉದ್ಧಾರಕ್ಕೆ ದಾರಿದೀಪ ಎಂದು ಲಿಂಬೆ ಅಭಿವೃದ್ಧಿ ನಿಗಮ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ ಹೇಳಿದರು.
ಪಟ್ಟಣದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಹಮ್ಮಿಕೊಂಡ ಹಡಪದ ಅಪ್ಪಣ್ಣನವರ ಜಯಂತಿ ಕಾರ್ಯಕ್ರಮದಲ್ಲಿ ಲಿಂಬೆ ಅಭಿವೃದ್ಧಿ ನಿಮಗ ಮಂಡಳಿ ಮಾಜಿ ಅಧ್ಯಕ್ಷ ಅಶೋಕ ಅಲ್ಲಾಪೂರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ವಿಶ್ವದ ಮೊದಲ ಪ್ರಜಾಪ್ರಭುತ್ವದ ಸಂಸತ್ತು ಎಂದು ಹೆಸರಾದ ಅನುಭವ ಮಂಟಪದಲ್ಲಿ ಬಸವಣ್ಣನವರ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಹಡಪದ ಅಪ್ಪಣ್ಣನವರು ತಮ್ಮ ಕಾಯಕ ನಿಷ್ಠೆ ಮತ್ತು ಮೌಲ್ಯಯುತ ವಚನಗಳಿಂದ ಬಸವಣ್ಣನವರ ಮೆಚ್ಚುಗೆಗೆ ಪಾತ್ರರಾಗಿದ್ದರು. ಸಮಾಜದಲ್ಲಿನ ಅಜ್ಞಾನ, ಅಸಮಾನತೆ, ಜಾತಿ ಪದ್ಧತಿ, ಮೂಡನಂಬಿಕೆ ವಿರುದ್ಧ ಹೋರಾಡಿ ವಚನಗಳ ಮೂಲಕ ಸಮಾಜದಲ್ಲಿ ಬದಲಾವಣೆ ತರಲು ಶ್ರಮಿಸಿದರು. ಇವರ ಸಾಮಾಜಿಕ ಚಿಂತನೆಗಳು ವೈಚಾರಿಕ ಸಮಾಜಕ್ಕೆ ಚೈತನ್ಯ ನೀಡುತ್ತವೆ ಎಂದರು.
ಈ ವೇಳೆ ಶಿಕ್ಷಕಿ ಸೈನಾಬಿ ಮಸಳಿ ಮಾತನಾಡಿ, ಭಕ್ತಿ, ಶ್ರದ್ಧೆ ಮತ್ತು ಕಾಯಕವೆಂಬ ಮೌಲ್ಯಗಳಿಂದ ತಮ್ಮದೇಯಾದ ಸಮಾಜ ಸೇವೆಯನ್ನು ಸಲ್ಲಿಸಿದ ಶರಣ ಹಡಪದ ಅಪ್ಪಣ್ಣನವರು ಅಪ್ರತಿಮ ಕಾಯಕ ಯೋಗಿಯಾಗಿದ್ದರು. ಅಪ್ಪಣ್ಣ ಶರಣರು ಬಸವಪ್ರಿಯ ಕೂಡಲ ಚೆನ್ನಬಸವಣ್ಣ ಎಂಬ ಅಂಕಿತ ನಾಮದೊಂದಿಗೆ ಹಲವಾರು ವಚನಗಳನ್ನು ರಚಿಸಿದ್ದಾರೆ. ತಮ್ಮ ಜೀವಿತದ ಅವಧಿಯವರೆಗೂ ಸೇವೆ ಮಾಡುತ್ತ ಲೌಕಿಕದಲ್ಲಿ ಮಾತ್ರವಲ್ಲದೇ ಪಾರಮಾರ್ಥಿಕ ವಿಷಯಗಳಲ್ಲಿಯೂ ಸಹಾಯಕರಾಗಿದ್ದರು ಎಂದು ತಿಳಿದು ಬರುತ್ತದೆ ಎಂದು ಹೇಳಿದರು.
ಈ ವೇಳೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷ ಶಿವಾನಂದ ಬಡಾನೂರ, ಹಡಪದ ಅಪ್ಪಣ್ಣ ಸಹಕಾರಿ ಬ್ಯಾಂಕಿನ್ ಅಧ್ಯಕ್ಷ ಶಿವಾನಂದ ಹಡಪದ, ಕಸಾಪ ಮಾಜಿ ತಾಲೂಕಾಧ್ಯಕ್ಷ ಚಂದ್ರಶೇಖರ ದೇವರೆಡ್ಡಿ, ಕಂಠೇಪ್ಪ ಹಡಪದ, ಜಟ್ಟಪ್ಪ ಹಡಪದ, ಶಿವಶರಣ ಹಡಪದ, ಮಂಜುನಾಥ ಹಪಡದ, ಸುನಂದಾ ಯಂಪೂರೆ, ಶಿವಶರಣ ಬಂಕಲಗಿ, ಬಾಗೇಶ ದೇವೂರ, ಶರಣು ಬ್ಯಾಕೋಡ, ಸುಭಾನ ದೇವರಮನಿ, ಉಮೇಶ ನಾವಿ, ರಾಘವೇಂದ್ರ ನಾವಿ ಸೇರಿದಂತೆ ಕನ್ನಡ ಮನಸ್ಸುಗಳು, ಹಡಪದ ಅಪ್ಪಣ್ಣನವರ ಅನುಯಾಯಿಗಳು ಸಮಾಜ ಬಂಧುಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ

ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ

ಕಲಕೇರಿ ಎ.ಕೆ.ಸಿರಸಗಿ ಪಿಯು ಕಾಲೇಜು ಅತ್ಯುತ್ತಮ ಸಾಧನೆ

ಪಿಯುಸಿ: ತುಪ್ಪದ ಸಹೋದರಿಯರ ಅತ್ಯುತ್ತಮ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
  • ಕಲಕೇರಿ ಎ.ಕೆ.ಸಿರಸಗಿ ಪಿಯು ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪಿಯುಸಿ: ತುಪ್ಪದ ಸಹೋದರಿಯರ ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕಿಯ ವರ್ಗಾವಣೆಗೆ ನೊಂದ ಮಕ್ಕಳಿಂದ ಭಾವುಕ ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಏ.೧೫ ರಿಂದ ಮಕ್ಕಳ ಚರ್ಮರೋಗಗಳಿಗೆ ಉಚಿತ ತಪಾಸಣೆ & ಚಿಕಿತ್ಸೆ
    In (ರಾಜ್ಯ ) ಜಿಲ್ಲೆ
  • ಶಾಲೆ ಮಾನ್ಯತೆ-ನವೀಕರಣದ ಹೆಸರಲ್ಲಿ ಕೋಟ್ಯಂತರ ರೂ. ಲೂಟಿ!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ :೩೪೦ ಮೊಬೈಲ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಬೇಸಿಗೆ ನೀರು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲದು
    In (ರಾಜ್ಯ ) ಜಿಲ್ಲೆ
  • ಪ್ರೇಮಿಗಳ ಹೃದಯದಲ್ಲಿ ರಂಗಭೂಮಿಗೆ ಸ್ಥಾನ :ಬನಸೋಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.