Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾವೆಲ್ಲ ನೀರಿನ ಬಳಕೆ & ಸಂರಕ್ಷಣೆ ನಿತ್ಯ ಅನುಸರಿಸಬೇಕು :ಲಮಾಣಿ
(ರಾಜ್ಯ ) ಜಿಲ್ಲೆ

ನಾವೆಲ್ಲ ನೀರಿನ ಬಳಕೆ & ಸಂರಕ್ಷಣೆ ನಿತ್ಯ ಅನುಸರಿಸಬೇಕು :ಲಮಾಣಿ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿ: ನೀರಿನ ಬಳಕೆ ಮತ್ತು ಸಂರಕ್ಷಣೆಯನ್ನು ನಾವು ನಿತ್ಯ ಅನುಸರಿಸಿದ್ದಲ್ಲಿ, ನೀರಿನ ಕೊರತೆಯಿಂದ ತಕ್ಕಮಟ್ಟಿಗೆ ಮುಕ್ತತೆಯನ್ನು ಪಡೆಯುತ್ತೇವೆ ಎಂದು ಶ್ರೀಪದ್ಮರಾಜ ಪಬ್ಲಿಕ್ ಶಾಲೆಯ ಪ್ರಾಚಾರ್ಯ ವಿ.ಬಿ. ಲಮಾಣಿ ಹೇಳಿದರು.
ಪಟ್ಟಣದಲ್ಲಿ ಶ್ರೀಪದ್ಮರಾಜ ಪಬ್ಲಿಕ್ ಶಾಲೆಯಲ್ಲಿ ಹಮ್ಮಿಕೊಂಡ ಜಲದೂತ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಇಂದು ನೀರನ್ನು ನಾವೆಲ್ಲ ಪೋಲು ಮಾಡುತ್ತಿದ್ದೇವೆ. ಜಲ ಸಂಪನ್ಮೂಲವನ್ನು ಸಂರಕ್ಷಿಸಿದಾಗ ಮಾತ್ರ ಕೈಗಾರಿಕೆ, ಕೃಷಿ ಸೇರಿದಂತೆ ಅನೇಕ ಕ್ಷೇತ್ರಗಳು ಅಭಿವೃದ್ಧಿಯಾಗಲಿವೆ. ಪ್ರತಿ ಕಾರ್ಯಕ್ಕೂ ನೀರಿನ ಹೆಚ್ಚು ಅವಶ್ಯಕತೆ ಇರುವುದರಿಂದ ನೀರಿನ ಬಳಕೆಯ ಬಗ್ಗೆ ಹೆಚ್ಚು ಗಮನದಲ್ಲಿಟ್ಟುಕೊಂಡು ಬಳಕೆ ಮಾಡಬೇಕು. ನೀರಿಲ್ಲದ ಕಾರಣ ಅನೇಕ ಕೃಷಿ ಜಮೀನುಗಳು ಇಂದು ನಿವೇಶನಗಳಾಗಿ ಮಾರ್ಪಾಡಾಗುತ್ತಿವೆ. ನೀರಿನ ಸದ್ಬಳಕೆ ಮತ್ತು ಮಹತ್ವವನ್ನು ಮಕ್ಕಳಲ್ಲಿ ಬಿಂಬಿಸುವ ಉದ್ದೇಶದಿಂದ ಜಲದೂತ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಅಭಿಯಾನ ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳು ಪಟ್ಟಣದ ವಿವಿಧ ಬೀದಿಗಳ ಮೂಲಕ ಸಂಚಾರ ಮಾಡಿ ನೀರಿನ ಸಂರಕ್ಷಣೆ ಬಗ್ಗೆ ಜಾಗೃತಿ ಮೂಡಿಸಿದರು.
ಕಾರ್ಯಕ್ರಮದಲ್ಲಿ ಶಾಲೆಯ ಸಿಬ್ಬಂದಿಗಳಾದ ರಾಣಿ ಜೋಗೂರ, ಕೆ.ಎಸ್.ಲಾತೂರ, ಎಸ್.ಎಸ್.ಪೋದ್ದಾರ, ಸಾವಿತ್ರಿ ಹಾಲಕೇರಿ, ಶ್ರೀಧರ ಮಲ್ಲೇದ, ಅರುಣಾ ಕವಲಗಿ, ಅಕ್ಷತಾ ಕಿಣಗಿ, ವಿಜಯಲಕ್ಷ್ಮೀ ಚೌಧರಿ, ಭಾರತಿ ಹಿರೇಮಠ, ನೀಲಮ್ಮ ಮಾರ್ಸನಳ್ಳಿ, ನೀಲಮ್ಮ ಬಿರಾದಾರ್, ಅಭಿಷೇಕ ಬಿರಾದಾರ, ಕಲಾವತಿ ಹಿರೇಮಠ, ಸುರೇಶ ಸುಣಗಾರ ಸೇರಿದಂತೆ ಇತರರು ಇದ್ದರು.

BIJAPUR NEWS public udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ

ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ

ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ

ಜನರೇ ಮಾಲೀಕರು, ಅಧಿಕಾರಿಗಳು ಅವರ ಸೇವಕರು

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಶಾಸಕರೆ ನಾಟಕ ನಿಲ್ಲಿಸಿ, ರೈತರ ಪರ ಕೆಲಸ ಮಾಡಿ
    In (ರಾಜ್ಯ ) ಜಿಲ್ಲೆ
  • ಗ್ಯಾರಂಟಿ ಸಮಿತಿಗೆ ಅಧ್ಯಕ್ಷರಾಗಿ ತೆಲ್ಲೂರ ಆಯ್ಕೆ
    In (ರಾಜ್ಯ ) ಜಿಲ್ಲೆ
  • ಶಾಸಕ ಶಿವಾನಂದ ರಿಂದ ಕಾನಿಪ ಸಂಘಕ್ಕೆ 5 ಲಕ್ಷ ರೂ. ದೇಣಿಗೆ
    In (ರಾಜ್ಯ ) ಜಿಲ್ಲೆ
  • ಜನರೇ ಮಾಲೀಕರು, ಅಧಿಕಾರಿಗಳು ಅವರ ಸೇವಕರು
    In (ರಾಜ್ಯ ) ಜಿಲ್ಲೆ
  • ಎಸ್.ಎಸ್.ಖಾದ್ರಿ ಗೆ ಪಿ.ಎಚ್.ಡಿ ಪದವಿ ಪ್ರದಾನ
    In (ರಾಜ್ಯ ) ಜಿಲ್ಲೆ
  • ಬಹುಭಾಷಾ ಜ್ಞಾನವೇ ವಿದ್ಯಾರ್ಥಿಗಳ ಪ್ರಗತಿಯ ಕೀಲಿಕೈ :ಶಿಂತ್ರೆ
    In (ರಾಜ್ಯ ) ಜಿಲ್ಲೆ
  • ಗಣೇಶನ ಆಗಮನಕ್ಕೆ ಮಾರುಕಟ್ಟೆಗೆ ಹೊಸ ಕಳೆ!
    In (ರಾಜ್ಯ ) ಜಿಲ್ಲೆ
  • ಚಕ್ರವಿಲ್ಲದ ಜೋಡು ಬಸವಣ್ಣನ ರಥಕ್ಕೆ ಹೆಗಲು ನೀಡಿದ ಭಕ್ತರು
    In (ರಾಜ್ಯ ) ಜಿಲ್ಲೆ
  • ಕಠಿಣ ಪರಿಶ್ರಮ, ನಿರಂತರ ಅಧ್ಯಯನದಿಂದ ಯಶಸ್ಸು ಸಾಧ್ಯ
    In (ರಾಜ್ಯ ) ಜಿಲ್ಲೆ
  • ತೋಟದ ಮನೆ ನಿರ್ಮಾಣಕ್ಕೆ ರೂ.20 ಲಕ್ಷವರೆಗೆ ಮನೆ ಸಾಲ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.