Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಶ್ವಪ್ರಕಾಶ ಟಿ ಮಲಗೊಂಡಗೆ “ಬೆಸ್ಟ್ ಆಕ್ಟರ್” ಅವಾರ್ಡ್
(ರಾಜ್ಯ ) ಜಿಲ್ಲೆ

ವಿಶ್ವಪ್ರಕಾಶ ಟಿ ಮಲಗೊಂಡಗೆ “ಬೆಸ್ಟ್ ಆಕ್ಟರ್” ಅವಾರ್ಡ್

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಗುಮ್ಮಟ ನಗರಿ ವಿಜಯಪುರದ ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ ಉಪ ಸಂಪಾದಕ ಚಲನಚಿತ್ರ ನಟ ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ ಕರುನಾಡು ಕಿರುಚಿತ್ರೋತ್ಸವದಲ್ಲಿ “ಬೆಸ್ಟ್ ಆಕ್ಟರ್” ಅವಾರ್ಡ್ ದೊರೆತಿದೆ.
ಜು.21ರಂದು ಕೊಪ್ಪಳದ ಜೆ.ಕೆ.ಎಸ್ ಹೊಟೇಲ್ ನಲ್ಲಿ ಕವಿತಾ ಮೀಡಿಯಾ ಸೋರ್ಸ ಪ್ರೈ.ಲಿ ಹೈಬ್ರೀಡ್ ನ್ಯೂಸ್ ಕನ್ನಡ ಸುದ್ದಿ ವಾಹಿನಿ ಆಯೋಜಿಸಿದ “ಕರುನಾಡ ಕಿರುಚಿತ್ರೋತ್ಸವ” ದಲ್ಲಿ ವಿಶ್ವಪ್ರಕಾಶ ಟಿ ಮಲಗೊಂಡ ಅವರ ಸಿನಿಮಾ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ ಕರುನಾಡ ಕಿರುಚಿತ್ರೋತ್ಸವದಲ್ಲಿ “ಸಿನಿ ಸಿರಿ” ಅವಾರ್ಡ್ ಪ್ರಶಸ್ತಿ ನೀಡಿ ಗೌರವಿಸಿದೆ.
ಕರುನಾಡ ಕಿರುಚಿತ್ರೋತ್ಸವ (Short Film Festival) ಸ್ಪರ್ಧೆಯಲ್ಲಿ “ತುಷಾರ್” ಚಿತ್ರವೂ ಸಹ ಭಾಗವಹಿಸಿತ್ತು. ಚಿತ್ರದಲ್ಲಿನ ನಾಯಕನ ಅಭಿನಯಕ್ಕೆ “ಬೆಸ್ಟ್ ಆಕ್ಟರ್ ಅವಾರ್ಡ್” ನೀಡಿ ಗೌರವಿಸಿದೆ.
ಕಿರುಚಿತ್ರೋತ್ಸವದಲ್ಲಿ ರಾಜ್ಯದ ಹಲವು ಕಿರುಚಿತ್ರಗಳು ಭಾಗವಹಿಸಿದ್ದವು. ಬೆಸ್ಟ್ ಶಾರ್ಟ ಫಿಲಂ, ಬೆಸ್ಟ್ ಸ್ಟೋರಿ, ಹೀಗೆ ಒಟ್ಟು ಹತ್ತು ವಿಭಾಗಗಳಲ್ಲಿ ಪ್ರಶಸ್ತಿ ನೀಡಲಾಗಿದೆ.
ಅದರಲ್ಲಿ “2024 ಅತ್ಯುತ್ತಮ ನಟ ಬೆಸ್ಟ್ ಆಕ್ಟರ್” ಎಂದು ವಿಶ್ವಪ್ರಕಾಶ ಟಿ ಮಲಗೊಂಡ ಅವರಿಗೆ ಅವಾರ್ಡ್ ನೀಡಲಾಗಿದೆ.
ಕಿರುಚಿತ್ರೋತ್ಸವದಲ್ಲಿ ಹಿರಿಯ ಚಲನಚಿತ್ರ ಸಾಹಿತಿ ಹಾಗೂ ಕಿರುಚಿತ್ರೋತ್ಸವದ ಅಧ್ಯಕ್ಷ ಮಹಾಂತೇಶ ಮಲ್ಲನಗೌಡರ, ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಂತಾರ ಚಿತ್ರದ ನಟ ರಿಷಬ್ ಶೆಟ್ಟಿ ನಿರ್ಮಾಣದ ಶಿವಮ್ಮ ಚಲನಚಿತ್ರ ಖ್ಯಾತಿಯ ಶಿವಮ್ಮ ಯರೆಹಂಚಿನಾಳ, ಚಲನಚಿತ್ರ ನಿರ್ದೇಶಕ ಬಸವರಾಜ ಕೊಪ್ಪಳ, ಅಳವಂಡಿ ಪಿಎಸ್ಐ ನಾಗಪ್ಪ ಕೆ, ಹಿರಿಯ ಪತ್ರಕರ್ತ ಜಿ ಎಸ್ ಗೋನಾಳ, ಸಿನಿಮಾ ಪತ್ರಕರ್ತ ಬಸವರಾಜ ಕರುಗಲ್, ಸಾಹಿತಿ ಸುರೇಶ ಕಂಬಳಿ, ಪ್ರಾಧ್ಯಾಪಕ ಪ್ರೊ. ಶರಣಪ್ಪ ಬಿಳಿಯಲಿ, ಸಮಾಜ ಸೇವಕಿ ಶಾರದಾ ಪಾನಘಂಟಿ, ಉಪನ್ಯಾಸಕ ಡಾ.ಸಿದ್ದಲಿಂಗಪ್ಫ ಕೋಟ್ನೆಕಲ್, ಹೈಬ್ರೀಡ್ ನ್ಯೂಸ್ ಸಂಸ್ಥಾಪಕ ಹಾಗೂ ಕಿರುಚಿತ್ರೋತ್ಸವ ಆಯೋಜಕ ಡಾ.ಬಿ ಎನ್ ಹೊರಪೇಟಿ, ನಟ, ನಟಿ, ನಿರ್ದೇಶಕ, ನಿರ್ಮಾಪಕ, ಬರಹಗಾರರು, ಕೊಪ್ಪಳ ಸಿನಿಮಾ ಬಳಗ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.