Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ

ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ

ಕಲಕೇರಿ ಎ.ಕೆ.ಸಿರಸಗಿ ಪಿಯು ಕಾಲೇಜು ಅತ್ಯುತ್ತಮ ಸಾಧನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಾಲೂಕಾಡಳಿತದಿಂದ ಹಡಪದ ಅಪ್ಪಣ್ಣ ಜಯಂತಿ ಆಚರಣೆ
(ರಾಜ್ಯ ) ಜಿಲ್ಲೆ

ತಾಲೂಕಾಡಳಿತದಿಂದ ಹಡಪದ ಅಪ್ಪಣ್ಣ ಜಯಂತಿ ಆಚರಣೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಬಸವನಬಾಗೇವಾಡಿ: ಪಟ್ಟಣದ ತಹಸೀಲ್ದಾರ ಕಚೇರಿಯ ಸಭಾಂಗಣದಲ್ಲಿ ಭಾನುವಾರ ತಾಲೂಕಾಡಳಿತದಿಂದ ಶರಣ ಹಡಪದ ಅಪ್ಪಣ್ಣ ಜಯಂತಿಯಂಗವಾಗಿ ಶರಣ ಹಡಪದ ಅಪ್ಪಣ್ಣನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಹಡಪದ ಅಪ್ಪಣ್ಣ ಜಯಂತಿ ಆಚರಿಸಲಾಯಿತು.
ಗ್ರೇಡ್-೨ ತಹಸೀಲ್ದಾರ ಜೆ.ಎಸ್.ನಾಯಕ ಅವರು ಹಡಪದ ಅಪ್ಪಣ್ಣ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದರು.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಮಾತನಾಡಿ, ೧೨ ನೇ ಶತಮಾನದ ಬಸವಾದಿ ಶರಣರಲ್ಲಿ ಹಡಪದ ಅಪ್ಪಣ್ಣನವರು ಒಬ್ಬರಾಗಿದ್ದಾರೆ. ಇವರು ಬಸವನಾಡಿನ ಮಸಬಿನಾಳ ಗ್ರಾಮದಲ್ಲಿ ಜನಿಸಿರುವದು ನಮ್ಮಗೆಲ್ಲರಿಗೂ ಹೆಮ್ಮೆಯ ಸಂಗತಿ. ಹಡಪದ ಅಪ್ಪಣ್ಣನವರು ಬಸವೇಶ್ವರರ ಆಪ್ತಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು ಇತಿಹಾಸದಿಂದ ತಿಳಿದುಬರುತ್ತದೆ. ನಾವೆಲ್ಲರೂ ಬಸವಾದಿ ಶರಣರ ಸಂದೇಶಗಳನ್ನು ಅರಿತುಕೊಂಡು ಅದರಂತೆ ನಡೆಯುವಂತಾಗಬೇಕೆಂದರು.
ಜಯಂತಿ ಕಾರ್ಯಕ್ರಮದಲ್ಲಿ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಎಸ್.ಎಸ್.ಅವಟಿ, ತಹಸೀಲ್ದಾರ ಕಚೇರಿಯ ಸಿಬ್ಬಂದಿಗಳಾದ ಮಂಜು ಹಳ್ಳೂರ, ರಾಮಚಂದ್ರ ಘಾಟಗೆ, ಹಡಪದ ಸಮಾಜ ಬಾಂಧವರಾದ ಗುರುಲಿಂಗಪ್ಪ ಹಡಪದ,ಅಶೋಕ ಬಾಗೇವಾಡಿ, ಸುಭಾಸ ಹಡಪದ, ಮುತ್ತಪ್ಪ ಇವಣಗಿ, ಮಲ್ಲು ಇವಣಗಿ, ಪ್ರಲ್ಹಾದ ಹಡಪದ, ಶಿವಾನಂದ ಹಡಪದ, ಚನ್ನು ಹಡಪದ, ಶಂಕರ ಕ್ಷೀರಸಾಗರ, ಬಸವರಾಜ ಕೋರವಾರ, ಬಸು ಮುತ್ತಗಿ, ಶ್ರೀಶೈಲ ಇವಣಗಿ, ಈರಣ್ಣ ದವಾಖಾನೆ,ಗುರು ಹಡಪದ, ರಾಜು ಹಡಪದ, ರಾಜು ನಾಗೂರ, ವಕೀಲ ಸಿ.ಎಂ.ಹಡಪದ, ಸಾಹಿತಿ ವಿವೇಕಾನಂದ ಕಲ್ಯಾಣಶೆಟ್ಟಿ ಇತರರು ಇದ್ದರು.
ವಿವಿಧ ಇಲಾಖೆಯ ಅಧಿಕಾರಿಗಳು ಅಷ್ಟಾಗಿ ಭಾಗವಹಿಸದೇ ಇರುವದು ಕಂಡುಬಂದಿತ್ತು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ

ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ

ಕಲಕೇರಿ ಎ.ಕೆ.ಸಿರಸಗಿ ಪಿಯು ಕಾಲೇಜು ಅತ್ಯುತ್ತಮ ಸಾಧನೆ

ಪಿಯುಸಿ: ತುಪ್ಪದ ಸಹೋದರಿಯರ ಅತ್ಯುತ್ತಮ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಕಲಕೇರಿ ಬಸವೇಶ್ವರ ಪ.ಪೂ ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಕಬ್ಬಡ್ಡಿ ಪಂದ್ಯಾವಳಿ: ಬಂಜಾರಾ ಕಾಲೇಜಿಗೆ ಪ್ರಥಮ ಸ್ಥಾನ
    In (ರಾಜ್ಯ ) ಜಿಲ್ಲೆ
  • ಕಲಕೇರಿ ಎ.ಕೆ.ಸಿರಸಗಿ ಪಿಯು ಕಾಲೇಜು ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಪಿಯುಸಿ: ತುಪ್ಪದ ಸಹೋದರಿಯರ ಅತ್ಯುತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಶಿಕ್ಷಕಿಯ ವರ್ಗಾವಣೆಗೆ ನೊಂದ ಮಕ್ಕಳಿಂದ ಭಾವುಕ ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಏ.೧೫ ರಿಂದ ಮಕ್ಕಳ ಚರ್ಮರೋಗಗಳಿಗೆ ಉಚಿತ ತಪಾಸಣೆ & ಚಿಕಿತ್ಸೆ
    In (ರಾಜ್ಯ ) ಜಿಲ್ಲೆ
  • ಶಾಲೆ ಮಾನ್ಯತೆ-ನವೀಕರಣದ ಹೆಸರಲ್ಲಿ ಕೋಟ್ಯಂತರ ರೂ. ಲೂಟಿ!
    In (ರಾಜ್ಯ ) ಜಿಲ್ಲೆ
  • ವಿಜಯಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ :೩೪೦ ಮೊಬೈಲ್ ಜಪ್ತಿ!
    In (ರಾಜ್ಯ ) ಜಿಲ್ಲೆ
  • ಬೇಸಿಗೆ ನೀರು ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಸಲ್ಲದು
    In (ರಾಜ್ಯ ) ಜಿಲ್ಲೆ
  • ಪ್ರೇಮಿಗಳ ಹೃದಯದಲ್ಲಿ ರಂಗಭೂಮಿಗೆ ಸ್ಥಾನ :ಬನಸೋಡೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.