ಬಸವನಬಾಗೇವಾಡಿ: ಪಟ್ಟಣದ ಹಿರೇಮಠದಲ್ಲಿ ಭಾನುವಾರ ತಾಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘಕ್ಕೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಚಂದ್ರಶೇಖರ ಪಾಟೀಲ, ನೂತನ ನಿರ್ದೇಶಕರಾಗಿ ಆಯ್ಕೆಯಾದ ರವಿ ರಾಠೋಡ, ಬಸವೇಶ್ವರ ಜಾತ್ರಾಮಹೋತ್ಸವದ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಗುರಲಿಂಗಪ್ಪ(ಮುದುಕು) ಬಸರಕೋಡ, ಉಪಾಧ್ಯಕ್ಷರಾಗಿ ಆಯ್ಕೆಯಾದ ಬಸವರಾಜ ಅಳ್ಳಗಿ ಅವರನ್ನು ಶ್ರೀಮಠದಿಂದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಭಾನುವಾರ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಬಸವರಾಜ ಶೆಂಡೆ, ಸಂಕನಗೌಡ ಪಾಟೀಲ, ವಿಶ್ವ ಹಿಂದು ಪರಿಷತ್ತಿನ ಕಾರ್ಯಕರ್ತರು ಇತರರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

