Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜು.೨೮ರಂದು ಪತ್ರಿಕಾ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ
(ರಾಜ್ಯ ) ಜಿಲ್ಲೆ

ಜು.೨೮ರಂದು ಪತ್ರಿಕಾ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೆಯುಡಬ್ಲೂಜೆ ವಿಜಯಪುರ ಜಿಲ್ಲಾ ಘಟಕದ ವಾರ್ಷಿಕ ಪ್ರಶಸ್ತಿ ಪ್ರಕಟ

ವಿಜಯಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ವತಿಯಿಂದ ನೀಡಲಾಗುವ ೨೦೨೪ನೇ ಸಾಲಿನ ಸಂಘದ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.
ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಸ್ಥಾನಿಕ ಸಂಪಾದಕರು, ಜಿಲ್ಲಾ, ತಾಲೂಕು ವರದಿಗಾರರು, ಕ್ಯಾಮೆರಾಮನ್‌ಗಳು ಹಾಗೂ ಪತ್ರಿಕಾ ವಿತರಕರು ಸೇರಿದಂತೆ ಒಟ್ಟು ೩೧ ಜನರಿಗೆ ವಾರ್ಷಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು.
ಜು. ೨೮ರಂದು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ನಗರದ ಪೊಲೀಸ್ ಸಮುದಾಯ ಭವನದಲ್ಲಿ ನಡೆಯಲಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಕೈಗಾರಿಕೆ ಮತ್ತು ಮೂಲಸೌಲಭ್ಯ ಸೌಕರ್ಯ ಸಚಿವ ಎಂ.ಬಿ. ಪಾಟೀಲ, ಸಕ್ಕರೆ ಮತ್ತು ಎಪಿಎಂಸಿ ಸಚಿವ ಶಿವಾನಂದ ಪಾಟೀಲ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ಸಂಸದ ರಮೇಶ ಜಿಗಜಿಣಗಿ ಹಾಗೂ ಜಿಲ್ಲೆಯ ಎಲ್ಲ ಶಾಸಕರು ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಪ್ರಶಸ್ತಿ ಪುರಸ್ಕೃತರ ಪಟ್ಟಿ ಇಲ್ಲಿದೆ
ವಿಜಯವಾಣಿಯ ಸ್ಥಾನಿಕ ಸಂಪಾದಕ ಕೆ.ಎನ್. ರಮೇಶ ಹಾಗೂ ವಿಜಯ ಕರ್ನಾಟಕದ ಸ್ಥಾನಿಕ ಸಂಪಾದಕ ಈರಣ್ಣ ಎಂಬಿ ಗೌಡರ, ಕನ್ನಡದೀಪ ಪತ್ರಿಕೆಯ ಸಂಪಾದಕ ಕಲ್ಯಾಣರಾವ್ ಕುಲಕರ್ಣಿ, ಗುಮ್ಮಟ ನಗರಿ ವ್ಯವಸ್ಥಾಪಕ ಸಂಪಾದಕ ಇರ್ಫಾನ್ ಶೇಖ್, ಉದಯವಾರ್ತೆಯ ಸಂಪಾದಕಿ ಲಕ್ಷ್ಮೀ ವಾಲೀಕಾರ ರಿಪಬ್ಲಿಕ್ ಟಿವಿಯ ಕ್ಯಾಮರಾಮನ್ ಸುನೀಲ ಗೋಡೆನವರ, ಪಬ್ಲಿಕ್ ಟಿವಿಯ ಕ್ಯಾಮೆರಾಮನ್ ಸುನೀಲ ಕಾಂಬಳೆ, ಇನ್ ನ್ಯೂಸ್ ವರದಿಗಾರ ವಿಜಯ ಸಾರವಾಡ ಅವರು ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಚಡಚಣದ ಕನ್ನಡಮ್ಮ ವರದಿಗಾರ ತುಕಾರಾಮ ಕೋಳಿ, ಕನ್ನಡಪ್ರಭ ವರದಿಗಾರ ಶಂಕರ ಹಾವಿನಾಳ, ಬಸವನಬಾಗೇವಾಡಿಯ ಉದಯವಾಣಿ ವರದಿಗಾರ ಪ್ರಕಾಶ ಬೆಣ್ಣೂರ, ಕನ್ನಡಪ್ರಭ ವರದಿಗಾರ ಬಸವರಾಜ ನಂದಿಹಾಳ, ಇಂಡಿಯ ಸಂಯುಕ್ತ ಕರ್ನಾಟಕ ವರದಿಗಾರ ಸಿದ್ದಯ್ಯ ಹಿರೇಮಠ, ಗುಮ್ಮಟನಗರಿ ವರದಿಗಾರ ಸದ್ದಾಂಹುಸೇನ್ ಜಮಾದಾರ, ಸಿಂದಗಿಯ ಕನ್ನಡಪ್ರಭ ವರದಿಗಾರ ಸಿದ್ಧಲಿಂಗ ಕಿಣಗಿ, ವಿಜಯ ಕರ್ನಾಟಕದ ವರದಿಗಾರ ಸುದರ್ಶನ ಜಂಗಣ್ಣಿ, ದೇವರಹಿಪ್ಪರಗಿಯ ಭೂಮಿವಾಣಿ ವರದಿಗಾರ ಈರನಗೌಡ ಪಾಟೀಲ, ಉದಯಕಾಲ ವರದಿಗಾರ ರಫೀಕ್‌ಅಹ್ಮದ್ ಮೋಮಿನ್, ಮುದ್ದೇಬಿಹಾಳದ ವಿಜಯವಾಣಿ ವರದಿಗಾರ ಜಿ.ಎನ್. ಬೀರಗೊಂಡ, ಡೈಲಿ ಸಾಲಾರ್ ವರದಿಗಾರ ಲಾಡ್ಲೇಮಶಾಕ್ ಅಬ್ದುಲ್‌ಗಣಿ ಶೇಖ್ ಅವರನ್ನು ಆಯ್ಕೆ ಮಾಡಲಾಗಿದೆ.
ಇವರೊಟ್ಟಿಗೆ ತಿಕೋಟಾದ ವಿಜಯ ಕರ್ನಾಟಕ ವರದಿಗಾರ ಸಾತಲಿಂಗಯ್ಯ ಸಾಲಿಮಠ, ಕ್ರಾಂತಿ ಧ್ವನಿ ವರದಿಗಾರ ನಿಂಗಪ್ಪ ಸಂಗಾಪುರ, ತಾಳಿಕೋಟೆಯ ಕನ್ನಡಮ್ಮ ವರದಿಗಾರ ಸುನೀಲ ತಳವಾರ, ಮೈಬೂಬ್ ಸುಬಾನಿ ಆಯ್ಕೆಯಾಗಿದ್ದಾರೆ.
ನಿಡಗುಂದಿಯ ವಿಜಯ ಕರ್ನಾಟಕ ವರದಿಗಾರ ಮಹೇಶ ಆಡಾಳಿ, ವಿಜಯವಾಣಿ ವರದಿಗಾರ ಮಲ್ಲಿಕಾರ್ಜುನಯ್ಯ ತೊರಗಲ್ಲಮಠ, ಕೊಲ್ಹಾರದ ಉದಯವಾಣಿ ವರದಿಗಾರ ಅರುಣ ಔರಸಂಗ, ಆಲಮೇಲದ ಹೊಸ ದಿಗಂತ ವರದಿಗಾರ ಅಮರ ನಾರಾಯಣಕರ, ಉದಯವಾಣಿಯ ವರದಿಗಾರ ಅವಧೂತ ಭಂಡಗಾರ ಹಾಗೂ ಪತ್ರಿಕಾ ವಿತರಕರಾದ ವಿಜಯಪುರದ ದಯಾನಂದ ಶಿರಶ್ಯಾಡ ಮತ್ತು ಬಸವನಬಾಗೇವಾಡಿ ತಾಲೂಕಿನ ಮನಗೂಳಿಯ ಶಿವಾಜಿ ಮೋರೆ ಅವರನ್ನು ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಸಮಿತಿ ಆಯ್ಕೆ ಮಾಡಿದೆ.
ಪ್ರತಿಭಾ ಪುರಸ್ಕಾರ:
ವಾರ್ಷಿಕ ಪ್ರಶಸ್ತಿಯೊಟ್ಟಿಗೆ, ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ.೮೦ಕ್ಕೂ ಹೆಚ್ಚು ಅಂಕ ಪಡೆದ ೧೫ ಜನ ಪತ್ರಕರ್ತರ ಮಕ್ಕಳಿಗೆ ಇದೇ ವೇಳೆ ಪ್ರತಿಭಾ ಪುರಸ್ಕಾರ ನೀಡಿ, ಗೌರವಿಸಲಾಗುವುದು ಎಂದು ಸಂಘದ ಜಿಲ್ಲಾಧ್ಯಕ್ಷ ಸಂಗಮೇಶ ಚೂರಿ ಹಾಗೂ ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.