Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಶರಣರ ವಚನಗಳನ್ನು ಆದರ್ಶವಾಗಿಸಿಕೊಳ್ಳಿ :ಡಾ.ಪ್ರಭುಗೌಡ
(ರಾಜ್ಯ ) ಜಿಲ್ಲೆ

ಶರಣರ ವಚನಗಳನ್ನು ಆದರ್ಶವಾಗಿಸಿಕೊಳ್ಳಿ :ಡಾ.ಪ್ರಭುಗೌಡ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ಅಪ್ಪಣ್ಣ ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿ, ಸಮಾನತೆಗಾಗಿ ದುಡಿದ ಶರಣರಾಗಿದ್ದಾರೆ ಎಂದು ಸ್ಥಳೀಯ ಗದ್ದಿಗೆಮಠದ ಮಡಿವಾಳೇಶ್ವರ ಸ್ವಾಮೀಜಿ ಹೇಳಿದರು.
ಪಟ್ಟಣದಲ್ಲಿ ಭಾನುವಾರ ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಅಡಿಯಲ್ಲಿ ಆಚರಿಸಲಾದ ಅಪ್ಪಣ್ಣ ಜಯಂತಿಯ ಸಾನಿಧ್ಯ ವಹಿಸಿ ಮಾತನಾಡಿದರು.
ಬಸವಣ್ಣನವರ ನೇತೃತ್ವದಲ್ಲಿ ೧೨ ನೇ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯಲ್ಲಿ ಅಪ್ಪಣ್ಣ ಪ್ರಮುಖ ಪಾತ್ರ ವಹಿಸಿದ್ದರು. ಅವರ ತತ್ವ ಆದರ್ಶಗಳು ಇಂದಿಗೂ ಜನಮಾನಸದಲ್ಲಿವೆ ಎಂದರು.
ವಿಜಯಪುರ ಅನುಗ್ರಹ ಆಸ್ಪತ್ರೆಯ ಖ್ಯಾತ ನೇತ್ರತಜ್ಞ ಪ್ರಭುಗೌಡ ಬಿ.ಎಲ್(ಚಬನೂರ) ಮಾತನಾಡಿ, ಅಪ್ಪಣ್ಣನವರ ಜೀವನ, ತತ್ವ, ಸಿದ್ಧಾಂತಗಳನ್ನು ಎಲ್ಲರಿಗೂ ತಿಳಿಸಲು ಇಂದು ನಾಡಿನಾದ್ಯಂತ ಎಲ್ಲೆಡೆ ಜಯಂತಿಯನ್ನು ಆಚರಿಸಲಾಗುತ್ತಿದೆ. ಶರಣರ ವಚನಗಳನ್ನು ಆದರ್ಶವಾಗಿಟ್ಟುಕೊಂಡು ಬದುಕು ರೂಪಿಸಿಕೊಳ್ಳಬೇಕು ಎಂದರು.
ಬಸವಶರಣ ಸೇವಾ ಸಮೀತಿ ಅಧ್ಯಕ್ಷ ಸಂಗಪ್ಪ ತಡವಲ್ ಮಾತನಾಡಿ, ಅಪ್ಪಣ್ಣನವರ ಜೀವನ, ಸಾಧನೆ, ಕಾಯಕನಿಷ್ಠೆ, ಅವರ ರಚನೆಯ ೨೫೦ ವಚನಗಳ ಸಾರ, ಮಹತ್ವ ಕುರಿತು ಸವಿಸ್ತಾರವಾಗಿ ಮಾತನಾಡಿದರು.
ದಲಿತ ಸಂಘರ್ಷ ಸಮಿತಿ ಬೆಳಗಾವಿ ವಿಭಾಗೀಯ ಸಂಚಾಲಕ ರಾವುತ ತಳಕೇರಿ, ಶಿರಸ್ತೇದಾರ ಸುರೇಶ ಮ್ಯಾಗೇರಿ ಮಾತನಾಡಿ, ಅಪ್ಪಣ್ಣನವರು ಒಬ್ಬ ಸೇವಾಯೋಗಿ, ಕಾಯಕನಿರತ ಶರಣರಾಗಿದ್ದು ಇಂತಹ ಮಹಾನ್ ಶರಣರು ಸಾಗಿದ ಸನ್ಮಾರ್ಗದಲ್ಲಿ ಸಾಗಿದರೆ ಜೀವನಕ್ಕೆ ಒಂದು ಅರ್ಥ, ಸಾರ್ಥಕತೆ ಎಂದರು.
ಪಟ್ಟಣ ಪಂಚಾಯಿತಿ ಸದಸ್ಯ ಕಾಸುಗೌಡ ಬಿರಾದಾರ(ಜಲಕತ್ತಿ), ಅಪ್ಪಣ್ಣ ಸಮಾಜ ಸೇವಾ ಸಂಘದ ಅಧ್ಯಕ್ಷ ಸಾಯಬಣ್ಣ ಹಡಪದ, ಸೋಮರಾಯ ಹಡಪದ, ರಮೇಶ ಹಡಪದ, ಪವಾಡೆಪ್ಪ ಹಡಪದ, ಮಲ್ಲು ಹಡಪದ, ಭೀಮಾಶಂಕರ ಹಡಪದ, ಚಿದಾನಂದ ಹಡಪದ, ಬಸವರಾಜ ಹಡಪದ ಸೇರಿದಂತೆ ಪ್ರಮುಖರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್

ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ

ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ

ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ವಿಶ್ವಶಾಂತಿಗಾಗಿ 14ನೇ ವೇದಾಂತ ಪರಿಷತ್
    In (ರಾಜ್ಯ ) ಜಿಲ್ಲೆ
  • ಅಡಿಹುಡಿ ಸರ್ಕಾರಿ ಪ್ರೌಢಶಾಲೆ ನೂತನ ಎಸ್‌ಡಿಎಂಸಿ ರಚನೆ
    In (ರಾಜ್ಯ ) ಜಿಲ್ಲೆ
  • ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ಕೊಲ್ಹಾರ ತಾಲ್ಲೂಕಿನ ವಿವಿಧ ಕಚೇರಿಗಳಿಗೆ ಭೇಟಿ : ಪರಿಶೀಲನೆ
    In (ರಾಜ್ಯ ) ಜಿಲ್ಲೆ
  • ಉತ್ತಮ ನಿರ್ಧಾರ ಯಶಸ್ಸಿನ ಕೀಲಿ ಕೈ
    In ವಿಶೇಷ ಲೇಖನ
  • ಸರಗೂರು ತಾಲೂಕಿನಲ್ಲಿ ನಿಲ್ಲದ ಕಾಡುಪ್ರಾಣಿ-ಮಾನವ ಸಂಘರ್ಷ
    In (ರಾಜ್ಯ ) ಜಿಲ್ಲೆ
  • ಕೇವಲ ಅಂಕ ಗಳಿಕೆ ಶಿಕ್ಷಣವಲ್ಲˌ ತಹಶೀಲ್ದಾರ ಅನೀಲ ಬಡಿಗೇರ
    In (ರಾಜ್ಯ ) ಜಿಲ್ಲೆ
  • ಸಾರ್ವಜನಿಕ ಬ್ಯಾಂಕುಗಳಿಂದ ಆರ್ಥಿಕ ಸಾಕ್ಷರತೆ ಸಪ್ತಾಹ
    In (ರಾಜ್ಯ ) ಜಿಲ್ಲೆ
  • ಶನಿವಾರ ವಿದ್ಯುತ್ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಆಂಧ್ರದಲ್ಲಿ ಕೆ.ಜಿ ತಂಬಾಕಿಗೆ 400, ಕರ್ನಾಟಕದಲ್ಲಿ ಕೇವಲ 292 ರೂ.ಹೆಚ್ ಡಿ ಕೋಟೆಯಲ್ಲಿ ಹರಾಜು ಮಾರುಕಟ್ಟೆ ಬಂದ್, ರೈತರ ಆಕ್ರೋಶ
    In (ರಾಜ್ಯ ) ಜಿಲ್ಲೆ
  • ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ನಿರ್ಗತಿಕರಿಗೆ ವಾತ್ಸಲ್ಯ ಕಿಟ್ ವಿತರಣೆಉದಯರಶ್ಮಿ ದಿನಪತ್ರಿಕೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.