ಇಂಡಿ: ಪಟ್ಟಣದ ಶ್ರೀಕಾಂತ ಸಾಲೋಟಗಿಯವರಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಪಿ.ಎಚ್.ಡಿ ಪ್ರಧಾನ ಮಾಡಿ ಗೌರವಿಸಿದೆ.
ಅವರು ಆಪ್ಟಿಮೈಜೇಷನ್ ಆಫ್ ರಿಸರ್ಚ ಅಲೋಕೆಷನಿನ್ ಇಂಟರ್ ನೆಟ್ ಆಫ್ ಥಿಂಗ್ಸ ಅಪ್ಲಿಕೇಷನ್ ವಿಷಯದ ಮೇಲೆ ಪ್ರಬಂಧ ಮಂಡಿಸಿದ್ದರು.
ಅವರಿಗೆ ಡಾ. ಜಯಶ್ರೀ ಮಲ್ಲಾಪುರ ಮಾರ್ಗದರ್ಶಕ ರಾಗಿದ್ದರು.
ಇವರು ಇಲೆಕ್ಟ್ರಿಕಲ್ ಮತ್ತು ಇಲೆಕ್ಟ್ರಾನಿಕ್ಸ ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿ ಅಧ್ಯಯನ ಮಾಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

