” ವಿಕಸಿತ ಭಾರತದ ಆಶಯದೊಂದಿಗೆ ಹಲವು ಆರ್ಥಿಕ ಸುಧಾರಣಾ ಕ್ರಮ. ಶಿಕ್ಷಣ, ಉದ್ಯೋಗ, ಕೌಶಲ್ಯಾಭಿವೃದ್ಧಿಗೆ 1.48 ಲಕ್ಷ ಕೋಟಿ ಮೀಸಲು, ಗ್ರಾಮೀಣ ಭಾಗದ ಆರ್ಥಿಕತೆ ವೃದ್ದಿಗೆ ಆದ್ಯತೆ, ಬಡವರು, ಮಹಿಳೆಯರು, ರೈತರು ಹಾಗೂ ಯುವಕರತ್ತ ಸರ್ಕಾರದ ಚಿತ್ತ , ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸತತ 7ನೇ ಬಾರಿಗೆ ಕೇಂದ್ರ ಬಜೆಟ್ ಮಂಡನೆ ಮಾಡಿದ್ದು ಇದೊಂದು ಐತಿಹಾಸಿಕ ಬಜೆಟ್ ಆಗಿದೆ.”
– ರಮೇಶ ಜಿಗಜಿಣಗಿ
ಸಂಸದರು, ವಿಜಯಪುರ

