ವಿಜಯಪುರ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮಂಡಿಸಿದ ಕೇಂದ್ರ ಬಜೆಟ್ ಯುವಕರು, ಮಹಿಳೆಯರು, ಬಡವರು ಮತ್ತು ರೈತರ ಮೇಲೆ ಕೇಂದ್ರೀಕರಿಸಿ ಸಿದ್ದಪಡಿಸಲಾದ ಬಜೆಟ್ ಇದಾಗಿದೆ ಎಂದು ನಗರದ ಪ್ರಗತಿಪರ ಯುವಕ ಸೋಮನಾಥ ನಡಗೇರಿ ಅಭಿಪ್ರಾಯಪಟ್ಟಿದ್ದಾರೆ.
ಕೃಷಿಯಲ್ಲಿ ಉತ್ಪಾದಕತೆ, ಮತ್ತು ಸ್ಥಿತಿಸ್ಥಾಪಕತ್ವ, ಉದ್ಯೋಗ ಮತ್ತು ಕೌಶಲ್ಯ-ಎಚ್ಆರ್‌ಡಿ ಮತ್ತು ಸಾಮಾಜಿಕ ನ್ಯಾಯ, ಉತ್ಪಾದಕತೆ, ಸೇವೆಗಳು, ನಗರಾಭಿವೃದ್ದಿ, ಶಕ್ತಿಬದ್ರತೆ, ಮೂಲಭೂತ ಸೌಕರ‍್ಯಗಳನ್ನು ಒಳಗೊಂಡ ಸರ್ವರಿಗೂ ಅನುಕೂಲವಾಗುವ ಬಜೆಟ್ ಇದಾಗಿದೆ. ಅಭಿವೃದ್ಧಿ ಪೂರಕ ಬಜೆಟ್ ನ್ನು ಸ್ವಾಗತಿಸುತ್ತೇನೆ.
ಮಂಡಿಸಲು ಮಾರ್ಗದರ್ಶನ ಮಾಡಿದ ದೇಶವನ್ನು ಜಗದ್ಗುರುವನ್ನಾಗಿ ಮಾಡಿದ ವಿಶ್ವನಾಯಕ ನರೇಂದ್ರ ಮೋದಿಜಿ ಅವರಿಗೆ ನಡಗೇರಿ ಅಭಿನಂದನೆ ಸಲ್ಲಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

