ವಿಜಯಪುರ: ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಮಹಿಳಾ ಕಟ್ಟಡ ಕಾರ್ಮಿಕರಿಗೆ ನ್ಯೂಟ್ರಿಷಿಯನ್ ಕಟಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಯು ಕಾರ್ಮಿಕ ಗುರುತಿನ ಚೀಟಿ, ಆಧಾರ ಕಾರ್ಡ ಮತ್ತು ಭಾವಚಿತ್ರದೊಂದಿಗೆ ದಿ: ೦೨-೦೮-೨೦೨೪ರೊಳಗಾಗಿ ಕಾರ್ಮಿಕ ನಿರೀಕ್ಷಕರ ಕಚೇರಿ, ೧ನೇ ವೃತ್ತ ಮತ್ತು ೨ನೇ ವೃತ್ತ, ಕಲ್ಯಾಣ ಸಮುದಾಯ ಭವನ ಸಿಂದಗಿ ನಾಕಾ, ಅಲ್ಲಾಪೂರ ಓಣಿ ವಿಜಯಪುರ ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು. ಸ್ವೀಕರಿಸಲಾದ ಅರ್ಜಿಗಳನ್ನು ಪರಿಶೀಲಿಸಿ ಜೇಷ್ಠತಾ ಆಧಾರದ ಮೇಲೆ ಕಿಟ್‌ಗಳನ್ನು ವಿತರಿಸಲಾಗುವುದು ಎಂದು ಕಾರ್ಮಿಕ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ನೊಂದಾಯಿತ ಮಹಿಳಾ ಕಟ್ಟಡ ಕಾರ್ಮಿಕರಿಗೆ ನ್ಯೂಟ್ರಿಷಿಯನ್ ಕಿಟ್ :ಅರ್ಜಿ ಆಹ್ವಾನ
Related Posts
Add A Comment
