Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

“ವಿಬಿ ಜಿ ರಾಮ ಜಿ” ಕುರಿತು ಮನೆ ಮನೆಗೂ ಮಾಹಿತಿ ಒದಗಿಸಿ

ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ

ಪ್ರಾಣಿ ಪ್ರೀತಿಯ ಸಂದೇಶ ಸಾರಿದ ತದ್ದೇವಾಡಿ ಗ್ರಾಮ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ತಂದೆ-ತಾಯಿ, ಗುರು-ಹಿರಿಯರನ್ನು ಗೌರವಿಸುವುದು ನಮ್ಮ ಸತ್ಸಂಪ್ರದಾಯ
(ರಾಜ್ಯ ) ಜಿಲ್ಲೆ

ತಂದೆ-ತಾಯಿ, ಗುರು-ಹಿರಿಯರನ್ನು ಗೌರವಿಸುವುದು ನಮ್ಮ ಸತ್ಸಂಪ್ರದಾಯ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ದೇವರಹಿಪ್ಪರಗಿ: ನಮ್ಮ ಜೀವನ ಪಯಣದಲ್ಲಿ ನಮಗೆ ಮಾರ್ಗದರ್ಶನ ನೀಡುವ ತಂದೆ, ತಾಯಿ, ಗುರು ಹಿರಿಯರು, ಶಿಕ್ಷಕ ವೃಂದವನ್ನು ಗೌರವಿಸುವುದು ನಮ್ಮ ಸತ್ಸಂಪ್ರದಾಯವಾಗಿದೆ ಎಂದು ಬೆಂಗಳೂರು ನೀಟ್ ಅಕಾಡೆಮಿಯ ನಿರ್ದೇಶಕ ಸಿ.ಎನ್. ವೆಂಕಟೇಶ ಹೇಳಿದರು.
ಪಟ್ಟಣದ ಶ್ರೀಸಿದ್ಧೇಶ್ವರ ಸ್ವಾಮೀಜಿ ಪ್ರೌಢಶಾಲಾ ಆವರಣದಲ್ಲಿ ಸೋಮವಾರ ಜರುಗಿದ ಗುರುನಮನ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವುದರ ಮೂಲಕ ಚಾಲನೆ ನೀಡಿ ಮಾತನಾಡಿದರು.
ಭಾರತೀಯ ಸಂಸ್ಕೃತಿ ಹಾಗೂ ಶಿಕ್ಷಣದಲ್ಲಿ ಗುರುವಿನ ಸ್ಥಾನ ಹಿರಿದಾದುದಾಗಿದ್ದು, ಅಂತೆಯೇ ಗುರುಪೂರ್ಣಿಮಾ ದಿನವನ್ನು ಕೃತಜ್ಞತೆ, ಭಕ್ತಿ ಮತ್ತು ಸಾಂಸ್ಕೃತಿಕ ಏಕತೆಯ ಪ್ರತೀಕವಾಗಿ ಆಚರಿಸಲಾಗುತ್ತಿದೆ ಎಂದರು.
ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ವ್ಹಿ.ಕೆ.ಪಾಟೀಲ ಮಾತನಾಡಿ, ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರು ಹಾಗೂ ಪಾಲಕರು ಪ್ರಮುಖ ಪಾತ್ರ ವಹಿಸುತ್ತಾರೆ. ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಎಂಬ ಅರ್ಥಗರ್ಭಿತ ಮಾತುಗಳಿಂದ ಆರಂಭಗೊಳ್ಳುವ ಶಿಕ್ಷಣ ಹಾಗೂ ಗುರುವಿನ ಕುರಿತಾದ ಮಹತ್ವವನ್ನು ನಾವೆಲ್ಲ ತಿಳಿದುಕೊಳ್ಳಬೇಕಾಗಿದೆ ಎಂದರು.
ಸಾನಿಧ್ಯ ವಹಿಸಿದ್ದ ಸ್ಥಳೀಯ ಸದಯ್ಯನಮಠ ವೀರಗಂಗಾಧರ ಸ್ವಾಮೀಜಿ ಆಶೀರ್ವಚನ ನೀಡಿ, ನಮ್ಮ ಜೀವನಪಥದಲ್ಲಿ ನಮಗೆ ಉತ್ತಮ ಮಾರ್ಗದರ್ಶನ ನೀಡುವ, ಜ್ಞಾನ ಮತ್ತು ಬುದ್ಧಿವಂತಿಕೆಯನ್ನು ಧಾರೆ ಎರೆಯುವ ಪ್ರತಿಯೊಬ್ಬರು ಗುರು ಎಂದರೆ ತಪ್ಪಾಗಲಾರದು ಎಂದರು.
ಶಿಕ್ಷಕ ಎಸ್.ಎ.ಹಿರೇಕುರುಬರ ಮಾತನಾಡಿದರು.
ಇದೇ ಸಂದಭದಲ್ಲಿ ಶಾಲೆಯ ಎಲ್ಲ ಶಿಕ್ಷಕ, ಶಿಕ್ಷಕಿ ವೃಂದವನ್ನು ವಿದ್ಯಾರ್ಥಿಗಳು ಹೂಮಳೆಗರೆದು ವೇದಿಕೆಗೆ ಸ್ವಾಗತಿಸಿದ್ದು ಗಮನ ಸೆಳೆಯಿತು.
ಮಲಘಾಣ ಶ್ರೀಜಕಣೇಶ್ವರಿ ಮಹಿಳಾ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಜಯಶ್ರೀ ಪಾಟೀಲ, ಕಾರ್ಯದರ್ಶಿ ಎಸ್.ವ್ಹಿ.ಪಾಟೀಲ, ಸದಸ್ಯೆ ಎಸ್.ಆರ್.ಇಂಡಿ, ಸಿದ್ಧೇಶ್ವರ ಸಂಸ್ಥೆಯ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡಿ.ಎಚ್.ಗಾಂವಕರ, ಆಡಳಿತಗಾರರಾದ ಎಮ್.ಬಿ.ಬೀಳಗಿ, ಎಸ್.ಕೆ.ತೋಳನೂರ, ಎ.ಕೆ.ಆನಂದ ಶಿಕ್ಷಕರಾದ ಕಾಶೀನಾಥ ಯಂಭತ್ನಾಳ, ವಿನೋದ ಉತ್ನಾಳ, ಅಕ್ಷತಾ ಹಿರೇಮಠ, ದಾನೇಶ್ವರಿ ಬುದ್ನಿ ಸೇರಿದಂತೆ ೫೦ ಕ್ಕೂ ಹೆಚ್ಚು ಶಿಕ್ಷಕ, ಶಿಕ್ಷಕಯೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

“ವಿಬಿ ಜಿ ರಾಮ ಜಿ” ಕುರಿತು ಮನೆ ಮನೆಗೂ ಮಾಹಿತಿ ಒದಗಿಸಿ

ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ

ಪ್ರಾಣಿ ಪ್ರೀತಿಯ ಸಂದೇಶ ಸಾರಿದ ತದ್ದೇವಾಡಿ ಗ್ರಾಮ

ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • “ವಿಬಿ ಜಿ ರಾಮ ಜಿ” ಕುರಿತು ಮನೆ ಮನೆಗೂ ಮಾಹಿತಿ ಒದಗಿಸಿ
    In (ರಾಜ್ಯ ) ಜಿಲ್ಲೆ
  • ಉತ್ತಮ ಜೀವನಶೈಲಿ ಮೂಲಕ ಮೆದುಳಿನ ಆರೋಗ್ಯ ಕಾಪಾಡಿಕೊಳ್ಳಿ
    In (ರಾಜ್ಯ ) ಜಿಲ್ಲೆ
  • ಪ್ರಾಣಿ ಪ್ರೀತಿಯ ಸಂದೇಶ ಸಾರಿದ ತದ್ದೇವಾಡಿ ಗ್ರಾಮ
    In (ರಾಜ್ಯ ) ಜಿಲ್ಲೆ
  • ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಬೆಳೆ ಹಾನಿ ಸಂದರ್ಭ ರೈತರಿಗೆ ಆರ್ಥಿಕ ಭದ್ರತೆ ಒದಗಿಸಲು ಬೆಳೆ ವಿಮೆ ಅಗತ್ಯ
    In (ರಾಜ್ಯ ) ಜಿಲ್ಲೆ
  • ಅದಿವಾಸಿ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು :ಸಿ.ಎನ್.ರಾಜು
    In (ರಾಜ್ಯ ) ಜಿಲ್ಲೆ
  • ಮಗಳ ಜನ್ಮದಿನಕ್ಕೆ ಕಲಿಕೋಪಕರಣ ವಿತರಿಸಿದ ಯೋಧ
    In (ರಾಜ್ಯ ) ಜಿಲ್ಲೆ
  • ತಿಕೋಟಾದಲ್ಲಿ ನೀರಾವರಿ ಯೋಜನೆ ಹೊಸ ಕಚೇರಿಗಳ ಪ್ರಾರಂಭಕ್ಕೆ ಆದೇಶ
    In (ರಾಜ್ಯ ) ಜಿಲ್ಲೆ
  • ಎ.ವಿ.ಎಸ್. ಆಯುರ್ವೇದ ಕಾಲೇಜಿಗೆ ಸತತ ೨ನೇ ಸಲ ೪ನೇ ರ‌್ಯಾಂಕ್
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.